crossorigin="anonymous"> ಕುಮಾರಸ್ವಾಮಿ ಕಾಲದ ಫೋನ್ ಕದ್ದಾಲಿಕೆ ಪ್ರಕರಣ : ADGP ಅಲೋಕ್ ಗೆ ಮತ್ತೆ ಸಂಕಷ್ಟ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕುಮಾರಸ್ವಾಮಿ ಕಾಲದ ಫೋನ್ ಕದ್ದಾಲಿಕೆ ಪ್ರಕರಣ : ADGP ಅಲೋಕ್ ಗೆ ಮತ್ತೆ ಸಂಕಷ್ಟ

Radhakrishna Anegundi by Radhakrishna Anegundi
19-10-21, 10 : 03 am
in ರಾಜ್ಯ
alok kumar
Share on FacebookShare on TwitterWhatsAppTelegram

ಬೆಂಗಳೂರು :  ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಇದೀಗ ಮರುಜೀವ ಬಂದಿದೆ. ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಕೆಲ ಅಧಿಕಾರಿಗಳ, ರಾಜಕಾರಣಿಗಳ, ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದಾರೆ ಅನ್ನುವ ಆರೋಪ ಕೇಳಿ ಬಂದಿತ್ತು. ಇದರಲ್ಲಿ ಐಪಿಎಸ್ ಅಧಿಕಾರಿ ಭಾಸ್ಕರರಾವ್ ಕೂಡಾ ಓರ್ವ ಆರೋಪಿ ಜೊತೆಗೆ ಮಾತನಾಡಿರುವುದನ್ನು ಅಲೋಕ್ ಕುಮಾರ್ ಆಲಿಸಿದ್ದಾರೆ ಎನ್ನಲಾಗಿತ್ತು.

ಈ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದ ಭಾಸ್ಕರಾವ್ ತನಿಖೆಗೆ ಮನವಿ ಮಾಡಿದ್ದರು. ಬಳಿಕ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿತ್ತು. ಈ ಸಂದರ್ಭದಲ್ಲಿ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು.  ಸಿಬಿಐ ತನಿಖೆ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದ ಭಾಸ್ಕರರಾವ್, ಬಿ ರಿಪೋರ್ಟ್ ತಿರಸ್ಕರಿಸಿ ಮತ್ತೊಂದು ತನಿಖಾ ಸಂಸ್ಥೆಯಿಂದ ಮರು ತನಿಖೆ ನಡೆಸಲು ಆದೇಶಿಸುವಂತೆ ಮನವಿ ಮಾಡಿದ್ದರು.

https://www.youtube.com/watch?v=E2rxbYv0Umc&t=7s

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದ್ದು ಮುಂದಿನ ತನಿಖೆ ನಡೆಸಿ ಸಮರ್ಪಕವಾದ ವರದಿ ಸಲ್ಲಿಸುವಂತೆ ಸೂಚಿಸಿದೆ.

https://www.youtube.com/watch?v=68rHerG17G8&t=21s

additional Director General of Police (Railways) Bhaskar Rao on Tuesday filed a protest petition in the CBI special court against the closure report by the CBI in the phone tapping case

Tags: alok kumarMAINಅಲೋಕ್ ಕುಮಾರ್
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್