crossorigin="anonymous"> ಕುಣಿಯುತ್ತೇನೆ ಎಂದು ಕೈ ಕೊಟ್ಟ ನರ್ತಕಿ – ಬಿಗ್ ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕುಣಿಯುತ್ತೇನೆ ಎಂದು ಕೈ ಕೊಟ್ಟ ನರ್ತಕಿ – ಬಿಗ್ ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲು

Radhakrishna Anegundi by Radhakrishna Anegundi
12-02-21, 6 : 35 am
in ಕ್ರೈಮ್
delhi police eow files case against dancer sapna choudhary and others for cheating and breaching trust
Share on FacebookShare on TwitterWhatsAppTelegram

ಬೆಂಗಳೂರು : ತನ್ನ ಮೋಹಕ ಡ್ಯಾನ್ಸ್ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದಿರುವ ಡ್ಯಾನ್ಸರ್ ಸಪ್ನಾ ಚೌಧರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಬಳಿಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು.

ಬಿಗ್ ಬಾಸ್ ಸೀಸನ್ 11ಕ್ಕೆ ಕಾಲಿಟ್ಟ ಸಪ್ನಾ ಅದೃಷ್ಟವೇ ಬದಲಾಗಿ ಹೋಗಿತ್ತು. ಅಷ್ಟು ದಿನಗಳ ಕಾಲ ತನ್ನ ನೃತ್ಯದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಲೈಕ್ ಪಡೆಯುತ್ತಿದ್ದ ಸಪ್ನಾ ಅವರಿಗೆ ಸ್ಟೇಜ್ ಆಫರ್ ಗಳು ಡಬಲ್ ಆಯ್ತು.

ಆದರೆ ಇದೀಗ ಇದೇ ಡ್ಯಾನ್ಸರ್ ವಿರುದ್ಧ 4 ಕೋಟಿ ವಂಚನೆಯ ಆರೋಪ ಕೇಳಿ ಬಂದಿದೆ.

2018ರಲ್ಲಿ ಸ್ಟೇಜ್ ಒಂದಕ್ಕಾಗಿ ಪಿ ಆರ್ ಕಂಪನಿಯೊಂದರಿಂದ ಕೋಟಿ ಕೋಟಿ ಹಣ ಪಡೆದು ನೃತ್ಯ ಹಾಗೂ ಗಾಯನ ಮಾಡೋದಾಗಿ ಹೇಳಿದ್ದರು.

ಆದರೆ ಒಪ್ಪಂದ ಪ್ರಕಾರ ಸಪ್ನಾ ವೇದಿಕೆಯಲ್ಲಿ ಪ್ರದರ್ಶನವನ್ನೇ ನೀಡರಲಿಲ್ಲವಂತೆ.

ಈ ಬಗ್ಗೆ ಕೇಳಿದರೆ ಸಪ್ನಾ ಕೊಲೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪಿ ಆರ್ ಕಂಪನಿಯ ಪವನ್ ಚಾವ್ಲಾ ಪೊಲೀಸರಿಗೆ ಕೊಟ್ಟಿರುವ ದೂರಿನಲ್ಲಿ ತಿಳಿಸಿದ್ದಾರೆ.

ನಮ್ಮಿಂದ ಪಡೆದ ಹಣದಲ್ಲಿ ಗುರಗಾಂವ್ ನಲ್ಲಿ ಫ್ಲ್ಯಾಟ್ ಒಂದನ್ನು ಸಪ್ನಾ ಖರೀದಿಸಿದ್ದಾರೆ ಎಂದು ದೂರಿರುವ ಪವನ್ ಚಾವ್ಲಾ ಅದಕ್ಕೆ ಸಾಕ್ಷಿಗಳನ್ನು ಕೂಡಾ ಒದಗಿಸಿದ್ದಾರೆ.

ಒಟ್ಟಿನಲ್ಲಿ ಇತ್ತೀಚೆಗೆ ಸೆಲೆಬ್ರೆಟಿಗಳ ದೋಖಾ ಕಥೆಗಳು ಸಿಕ್ಕಾಪಟ್ಟೆ ಹೊರ ಬರುತ್ತಿದೆ.

Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್