crossorigin="anonymous"> Dentist suicide : 9 ವರ್ಷದ ಮಗಳೊಂದಿಗೆ ನೇಣು ಬಿಗಿದು ದಂತ ವೈದ್ಯೆ ಆತ್ಮಹತ್ಯೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Dentist suicide : 9 ವರ್ಷದ ಮಗಳೊಂದಿಗೆ ನೇಣು ಬಿಗಿದು ದಂತ ವೈದ್ಯೆ ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ದಂತ ವೈದ್ಯಯೊಬ್ಬರು ಮಗಳನ್ನು ಮಹಡಿಯಿಂದ ಎಸೆದು ಕೊಂದಿದ್ದರು

Radhakrishna Anegundi by Radhakrishna Anegundi
08-08-22, 5 : 55 pm
in ಕ್ರೈಮ್
Dentist suicide
Share on FacebookShare on TwitterWhatsAppTelegram

ಪ್ರೀತಿಸಿ ಮದುವೆಯಾದವರ ಸಂಸಾರ ಚೆನ್ನಾಗಿತ್ತು, ಆದರೆ ಮಗಳನ್ನೂ ಕೊಂದು ತಾಯಿ ಆತ್ಮಹತ್ಯೆ ಮಾಡಿರುವುದು ಅನುಮಾನ ಹುಟ್ಟಿಸಿದೆ.( Dentist suicide)

ಬೆಂಗಳೂರು :  ಒಂಭತ್ತು ವರ್ಷದ ಮಗಳಿಗೆ ನೇಣು ಬಿಗಿದು ಕೊಂದು ನಂತರ ದಂತ ವೈದ್ಯೆಯೊಬ್ಬರು ( Dentist suicide) ತಾನೂ ನೇಣಿಗೆ ಶರಣಾದ ಘಟನೆ ಬನಶಂಕರಿಯಲ್ಲಿ ನಡೆದಿದೆ. ಈ ಸಾವಿನ ಬಗ್ಗೆ ಇದೀಗ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಮೃತರನ್ನು ದಂತ ವೈದ್ಯೆ ಶೈಮಾ ಮುತ್ತಪ್ಪ ಮತ್ತು ಆರಾಧನಾ ಎಂದು ಗುರುತಿಸಲಾಗಿದೆ. ಬನಶಂಕರಿ ಕಾವೇರಿನಗರದ ಕೃಷ್ಣಾ ಗ್ರಾಂಡ್ ಬಳಿಯಲ್ಲಿ ಪತಿಯೊಂದಿಗೆ ಇವರು ನೆಲೆಸಿದ್ದರು.ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Also Read : Pai international : ತಾಂತ್ರಿಕ ದೋಷದ ಮಿಕ್ಸಿ ಮಾರಿದ ಉಡುಪಿಯ ಪೈ ಇಂಟರ್‌ನ್ಯಾಷನಲ್ ಗೆ 20 ಸಾವಿರ ರೂ ದಂಡ

10 ವರ್ಷಗಳ ಹಿಂದೆ ದಂತ ವೈದ್ಯ ತರಬೇತಿಯ ವೇಳೆ ನಾರಾಯಣ್ ಅವರನ್ನು ಪ್ರೀತಿಸಿ ಶೈಮಾ ಮುತ್ತಪ್ಪ ವಿವಾಹವಾಗಿದ್ದರು. ಶೈಮಾ ಅವರ ಪ್ರೇಮ ವಿಚಾರ ಕುಟುಂಬಕ್ಕೆ ತಿಳಿದ ಸಂದರ್ಭದಲ್ಲೇ ಶೈಮಾ ತಾಯಿ ಸಹ ಮೃತಪಟ್ಟಿದ್ದರು. ನಂತರ ಕುಟುಂಬವನ್ನು ಒಪ್ಪಿಸಿ ವಿವಾಹವಾಗಿದ್ದರು.

ಸ್ಥಳದಲ್ಲಿ ಡೆತ್​ನೋಟ್ ಸಿಕ್ಕಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದೀಗ ಶೈಮಾ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಬನಶಂಕರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೊಡಗಿನ ವಿರಾಜಪೇಟೆ ಮೂಲದ ಮೃತ ಶೈಮಾ ಕಳೆದ 10 ವರ್ಷದ ಹಿಂದೆ ದಂತ ವೈದ್ಯ ತರಬೇತಿ ವೇಳೆ ಕೋಲಾರ ಮೂಲದ ನಾರಾಯಣ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ನಾರಾಯಣ್ ಕೂಡಾ ವೈದ್ಯರಾಗಿದ್ದು, ಮನೆಯ ಸಮೀಪವೇ ಕ್ಲಿನಿಕ್‌ ಇಟ್ಟುಕೊಂಡಿದ್ದರು‌.

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್