crossorigin="anonymous"> 8 ಸಾವಿರ ಕೋಟಿಯ ಸಾಲದ ಹೊರೆ ಹೊತ್ತುಕೊಂಡಿದ್ದ ಎಸ್ಎಂಕೆ ಅಳಿಯ…! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

8 ಸಾವಿರ ಕೋಟಿಯ ಸಾಲದ ಹೊರೆ ಹೊತ್ತುಕೊಂಡಿದ್ದ ಎಸ್ಎಂಕೆ ಅಳಿಯ…!

Radhakrishna Anegundi by Radhakrishna Anegundi
30-07-19, 2 : 19 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಕೆಫೆ ಕಾಫಿ ಡೇ ಸಂಸ್ಥಾಪಕ ಮತ್ತು ಮಾಜಿ ಸಿಎಂ ಎಸ್‌ ಎಂ ಕೃಷ್ಣ ಅವರ ಅಳಿಯ ವಿ. ಜಿ. ಸಿದ್ಧಾರ್ಥ್‌ ನಾಪತ್ತೆಯಾಗಿದ್ದು, ವ್ಯಾವಹಾರಿಕ ನಷ್ಟದಿಂದಾಗಿ ನೊಂದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎದುರಾಗಿರುವ ಬೆನ್ನಲ್ಲೇ ಸಿದ್ಧಾರ್ಥ್‌ ಮಾಡಿಕೊಂಡಿದ್ದ ಸಾಲದ ಮಾಹಿತಿ ಹೊರಬಿದ್ದಿದೆ.

ವಿವಿಧ ಉದ್ಯಮಗಳಿಂದ 50 ಸಾವಿರ ಕುಟುಂಬಗಳಿಗೆ ಉದ್ಯೋಗ ನೀಡಿದ್ದ ಸಿದ್ಧಾರ್ಥ್‌ ವಿವಿಧ ಬ್ಯಾಂಕುಗಳಿಂದ ಪಡೆದಿದ್ದ ಸಾಲ ಬರೋಬ್ಬರಿ 8,082 ಕೋಟಿ ರೂ.ಗಳಾಗಿದೆ.

  1. ಐಡಿಬಿಐ ಬ್ಯಾಂಕ್ – 4,477 ಕೋಟಿ ರೂ.
  2. ಆಕ್ಸಿಸ್ ಟ್ರಸ್ಟಿ ಸರ್ವೀಸ್ ಲಿಮಿಟೆಡ್ – 915 ಕೋಟಿ ರೂ.
  3. ಆಕ್ಸಿಸ್ ಬ್ಯಾಂಕ್ – 315 ಕೋಟಿ ರೂ.
  4. ಆದಿತ್ಯ ಬಿರ್ಲಾ ಫೈನಾನ್ಸ್ ಲಿಮಿಟೆಡ್ – 278 ಕೋಟಿ ರೂ.
  5. ಎಸ್ ಬ್ಯಾಂಕ್- 273 ಕೋಟಿ ರೂ.
  6. ಪಿರಮಾಲ್ ಟ್ರಸ್ಟ್ ಶಿಪ್ ಸರ್ವೀಸ್ ಲಿಮಿಟೆಡ್ – 175 ಕೋಟಿ ರೂ.
  7. ಆರ್‍ಬಿಎಲ್ ಬ್ಯಾಂಕ್ – 174 ಕೋಟಿ ರೂ.
  8. ಇಸಿಎಲ್ ಫೈನಾನ್ಸ್ – 150 ಕೋಟಿ ರೂ.
  9. SCLI – 150 ಕೋಟಿ ರೂ.
  10. ಕ್ಲಿಸ್ಕ್ ಕ್ಯಾಪಿಟಲ್ -150 ಕೋಟಿ ರೂ.
  11. ಆಕ್ಸಿಸ್ ಫೈನಾನ್ಸ್ ಲಿಮಿಟೆಡ್- 125 ಕೋಟಿ
  12. ಕೋಟಕ್ ಮಹಿಂದ್ರ ಇನ್ವೆಸ್ಟ್ ಮೆಂಟ್ ಲಿಮಿಟೆಡ್ – 125 ಕೋಟಿ ರೂ.
  13. ಎಕೆ ಕ್ಯಾಪಿಟಲ್ ಫೈನಾನ್ಸ್ 121 ಕೋಟಿ ರೂ.
  14. ಎಸ್‍ಟಿಸಿಐ ಫೈನಾನ್ಸ್ – 100 ಕೋಟಿ ರೂ.
  15. ರಾಬೋ ಇಂಡಿಯಾ ಫೈನಾನ್ಸ್ ಲಿಮಿಟೆಡ್ – 80 ಕೋಟಿ
  16. ಶಪ್ರೋಜಿ ಪಲ್ಲೋಂಜಿ ಫೈನಾನ್ಸ್ ಲಿಮಿಟೆಡ್ – 80 ಕೋಟಿ ರೂ.
  17. ವಿಸ್ತ್ರ ಐಟಿಸಿಎಲ್ ಲಿಮಿಟೆಡ್ – 75 ಕೋಟಿ
  18. ಶ್ರೀರಾಮ್ ಫೈನಾನ್ಸ್ – 50 ಕೋಟಿ ರೂ.
  19. ಬಜಾಜ್ ಫೈನಾನ್ಸ್ – 45 ಕೋಟಿ
  20. ರತನ್ ಇಂಡಿಯಾ ಫೈನಾನ್ಸ್ – 50 ಕೋಟಿ
  21. IFCI – 50 ಕೋಟಿ
  22. ಎಡಲ್ ವಿಸಸ್ ಫೈನಾನ್ಸ್ – 25 ಕೋಟಿ

ಹಾಗೇ ನೋಡಿದರೆ ಸಾಲಕ್ಕಿಂತ ಅವರ ಆಸ್ತಿ ಮೌಲ್ಯವೇ ಹೆಚ್ಚಾಗಿತ್ತು. ಆಸ್ತಿಯನ್ನು ಮಾರಿ ಸಾಲ ತೀರಿಸಿದ ನಂತರವೂ ಮತ್ತೊಂದು ಉದ್ಯಮ ಲೋಕವನ್ನು ಸ್ಥಾಪಿಸುವ ತಾಕತ್ತು ಅವರಿಗಿತ್ತು. ಹೀಗಿದ್ದಾಗ್ಯೂ ಕೂಡಾ ಅವರು ಇಂತಹ ನಿರ್ಧಾರಕ್ಕೆ ಯಾಕೆ ಬಂದರು ಅನ್ನುವುದು ಯಕ್ಷ ಪ್ರಶ್ನೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190730142014″); document.getElementById(“div_6920190730142014”).appendChild(scpt);

ಒಬ್ಬ ಯಶಸ್ವಿ ಉದ್ಯಮಿ ಆತ್ಮಹತ್ಯೆ ಹಾದಿ ಹಿಡಿಯುತ್ತಾರೆ ಅಂದ್ರೆ ಅವರನ್ನು ನಂಬಿಕೊಂಡಿರುವ ಸಾವಿರಾರು ಕುಟುಂಬಗಳ ಕಥೆಯೇನಾಗಬೇಕು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190730142014″); document.getElementById(“div_6020190730142014”).appendChild(scpt);
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್