crossorigin="anonymous"> ಕದ್ರಿ ಬದುಕಿನ ಪಯಣ.... ಗೋಪಾಲನಾಥರ ಸಂಗೀತ ಬದುಕು ಬದಲಾಯಿಸಿದ ಮೈಸೂರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕದ್ರಿ ಬದುಕಿನ ಪಯಣ…. ಗೋಪಾಲನಾಥರ ಸಂಗೀತ ಬದುಕು ಬದಲಾಯಿಸಿದ ಮೈಸೂರು

Radhakrishna Anegundi by Radhakrishna Anegundi
11-10-19, 9 : 40 am
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಗೋಪಾಲನಾಥ್ ಅವರು ಹುಟ್ಟಿದು ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ. ತಂದೆ ತನಿಯಪ್ಪ ಅವರು ನಾಗಸ್ವರ ವಿದ್ವಾಂಸರಾಗಿದ್ದರಿಂದ ಸಂಗೀತ ಅನ್ನುವುದು ಗೋಪಾಲನಾಥರಿಗೆ ದಿನಚರಿಯಾಗಿತ್ತು.

ಹೀಗಾಗಿ ಬಾಲ್ಯದಿಂದಲೇ ತಂದೆಯವರಿಂದ ನಾಗಸ್ವರ ಶಿಕ್ಷಣ ಪಡೆದರು.  ಆದರೆ ಅವರ ಸಂಗೀತ ಬದುಕಿಗೆ ತಿರುವು ಕೊಟ್ಟಿದ್ದು ಮೈಸೂರು.

kadri12

ಅದೊಂದು ದಿನ ಮೈಸೂರು ಅರಮನೆಯ ಬ್ಯಾಂಡ್ ಸೆಟ್ ನೊಂದಿಗೆ ಸ್ಯಾಕ್ಸೋಫೋನ್ ವಾದನ ಕೇಳಿ, ಅದಕ್ಕೆ ಮನ ಸೋತರು. ಹೀಗಾಗಿ ಸ್ಯಾಕ್ಸೋಫೋನ್ ನುಡಿಸಬೇಕು ಎಂದು ನಿರ್ಧರಿಸಿದ ಅವರು ಪ್ರಯತ್ನ ಪ್ರಾರಂಭಿಸಿದರು. ಅಂದ ಹಾಗೇ ಅವರೊಬ್ಬ ಸ್ಯಾಕ್ಸೋಫೋನ್ ಕಲಾವಿದ ಅನ್ನಿಸಿಕೊಳ್ಳಬೇಕಾದರೆ 20 ವರ್ಷಗಳ ಕಾಲ ಬೇಕಾಯಿತು.

ಕಲಾ ನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಸ್ಯಾಕ್ಸೋಫೋನ್ ಅನ್ನು ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ನುಡಿಸುವುದನ್ನು ಕಲಿತರು.

ಮುಂದೆ ಕದ್ರಿಯವರಿಗೆ ಮದ್ರಾಸಿನ ಟಿವಿ ಗೋಪಾಲಕೃಷ್ಣನ್ ಸಂಪರ್ಕ ಸಿಕ್ತು. ಕದ್ರಿಯವರ ಪ್ರತಿಭೆಯನ್ನು ಗಮನಿಸಿದ ಅವರು ಅಂತರರಾಷ್ಟ್ರೀಯ ಪ್ರತಿಭೆಯಾಗಿ ರೂಪುಗೊಳ್ಳಲು ಕಾರಣರಾದರು.

ಕದ್ರಿಯವರು ಅದೆಷ್ಟರ ಮಟ್ಟಿಗೆ ಪ್ರಸಿದ್ಧಿ ಪಡೆದಿದ್ದರು ಅಂದ್ರೆ ಸ್ಯಾಕ್ಸೋಫೋನ್ ಗೆ ಇನ್ನೊಂದು ಹೆಸರೇ ಕದ್ರಿ ಗೋಪಾಲನಾಥ್ ಅನ್ನುವಂತಾಗಿತ್ತು.  ಇನ್ನು ಇದೇ ವಾದ್ಯಕ್ಕೆ ಮಂಗಳವಾದ್ಯ ಅನ್ನುವ ಪಟ್ಟವನ್ನು ಕಟ್ಟಿದ ಕೀರ್ತಿಯೂ ಗೋಪಾಲನಾಥ್ ಅವರಿಗೆ ಸಲ್ಲಬೇಕು.

manikanthkadri father mother jpg

ಅದೊಂದು ಸಲ ಬಿಬಿಸಿಯವರು ಸಂಗೀತ ಕಛೇರಿ ಸಲುವಾಗಿ ನಾಲ್ವರನ್ನು ಲಂಡನ್ ಗೆ ಆಹ್ವಾನಿಸಿದ್ದರು. ಆ ಪೈಕಿ ಮೂವರು ಹಿಂದೂಸ್ತಾನಿಗಳಾಗಿದ್ದರೆ, ಕದ್ರಿ ಮಾತ್ರ ಕರ್ನಾಟಕಿಯಾಗಿದ್ದರು. ಈ ವೇಳೆ ಯಾರಿಗೆ ಮೊದಲ ಅವಕಾಶ ಕೊಡುವುದು ಅನ್ನುವ ಗೊಂದಲ ಬಿಬಿಸಿ ಮಂದಿಗೆ ಉಂಟಾಯ್ತು. ಆ ವೇಳೆ ಬಿಬಿಸಿ ಮಂದಿ ಮೊದಲು ಆಯ್ಕೆ ಮಾಡಿದ್ದು ಕದ್ರಿಯವರನ್ನು. ಕಾರಣ ಕದ್ರಿಯವರ ಕೈಯಲ್ಲಿದದ್ದು ಆ ದೇಶದ ವಾದ್ಯ.

40818592 2201622056790481 1756333211052408832 n

ಇಷ್ಟೊಂದು ಅದ್ಭುತ ಕಲಾವಿದ ಮಾತಿಗೆ ಕುಳಿತರೆ ಎದ್ದೇಳುವುದೇ ಇಲ್ಲ. ಸ್ಯಾಕ್ಸೋಫೋನ್ ಹಿಡಿದರೆ ಹೇಗೆ ಸಂಗೀತದ ಅಲೆ ಏಳುತ್ತದೆಯೋ, ಮಾತಿಗೆ ಕುಳಿತರೆ ನಗುವಿನ ಅಲೆ ಉಕ್ಕುತ್ತದೆ. ಹಾಸ್ಯ ಚಟಾಕಿಗಳಿಲ್ಲದೆ ಅವರು ಮಾತು ಮುಂದುವರಿಸುತ್ತಿರಲಿಲ್ಲ. ಜೋರಾದ ನಗುವಿನೊಂದಿಗೆ ಆತ್ಮೀಯರಾಗುತ್ತಿದ್ದರು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191011083507″); document.getElementById(“div_6020191011083507”).appendChild(scpt);
kadri2

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್