crossorigin="anonymous"> BMTC ಯ ಮೊದಲ ವಿದ್ಯುತ್ ಚಾಲಿತ ಬಸ್ ಗೆ ಚಾಲನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BMTC ಯ ಮೊದಲ ವಿದ್ಯುತ್ ಚಾಲಿತ ಬಸ್ ಗೆ ಚಾಲನೆ

Radhakrishna Anegundi by Radhakrishna Anegundi
30-09-21, 12 : 39 pm
in ರಾಜ್ಯ
sri ramulu
Share on FacebookShare on TwitterWhatsAppTelegram

ಬೆಂಗಳೂರು : ಬೆಂಗಳೂರಿನ‌ ಬೆ.ಮ.ಸಾ.ಸಂಸ್ಥೆ ಘಟಕ 37 ಕೆಂಗೇರಿಯಲ್ಲಿ ರಾಜ್ಯದ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮೊದಲ ವಿದ್ಯುತ್  ಬಸ್ ಗೆ ಚಾಲನೆ ನೀಡಲಾಗಿದೆ. ಸಾರಿಗೆ ಸಚಿವ SriRamulu ಈ ಬಸ್ ಗೆ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವಿದ್ಯುತ್ ಚಾಲಿತ ಬಸ್ ಗಳು ರಸ್ತೆಗಿಳಿಯಲಿದೆ.

bmtc el1

ಈ ವೇಳೆ ಮಾತನಾಡಿದ ಶ್ರೀರಾಮುಲು, ಸರ್ವರಿಗೂ ಸಾರಿಗೆ ದೊರೆಯುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ.ಜೊತೆಗೆ ಎಲೆಕ್ಟ್ರಿಕಲ್ ಸಾರಿಗೆ ವಾಹನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಎಲೆಕ್ಟ್ರಿಕಲ್ ವಾಹನಗಳಿಂದ ಪ್ರಕೃತಿಗೆ ಅನುಕೂಲವಾಗಲಿದೆ. ಎಲ್ಲರೂ ಸಾರಿಗೆ ಇಲಾಖೆಯ ವಾಹನಗಳ ಸದಪಯೋಗ ಪಡೆಯುವ ಮೂಲಕ ಸಂಚಾರ ದಟ್ಟಣೆಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಎಂಟಿಸಿ ನಿಗಮದ ಅಧ್ಯಕ್ಷರಾದ  ಶ್ರೀ ಎನ್.ಎಸ್. ನಂದೀಶ್ ರೆಡ್ಡಿ ಸೇರಿದಂತೆ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

el bus

Besides Kengeri depot, e-bus services will be operated from the Yeshwantpur depot as well as the KR Puram depot of the BMTC.

Tags: bmtc busMAINSri Ramulu
Share19TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್