crossorigin="anonymous"> Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Radhakrishna Anegundi by Radhakrishna Anegundi
04-08-22, 11 : 46 am
in ದೇಶ
Eliminate fastag toll plaza Gadkari promises
Share on FacebookShare on TwitterWhatsAppTelegram

ಟೋಲ್ ಗೇಟ್ ಇರೋದಿಲ್ಲ, fastag ಇರೋದಿಲ್ಲ ಅಂದ ಮಾತ್ರಕ್ಕೆ ಟೋಲ್ ಕಟ್ಟದೆ ಪ್ರಯಾಣಿಸಬಹುದು ಅಂದುಕೊಳ್ಳಬೇಡಿ (Eliminate fastag & toll plaza)

ನವದೆಹಲಿ :  ಸಾರಿಗೆ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸುತ್ತಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದೀಗ ಟೋಲ್ ವ್ಯವಸ್ಥೆಯಲ್ಲಿ ಮತ್ತೊಂದು ಕ್ರಾಂತಿಗೆ (Eliminate fastag & toll plaza) ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ. ರಸ್ತೆ ಹಾಗೂ ಟೋಲ್ ವ್ಯವಸ್ಥೆಯ ಕುರಿತಂತೆ ರಾಜ್ಯಸಭೆಯಲ್ಲಿ ಮಾತನಾಡಿರುವ ಗಡ್ಕರಿ ತಮ್ಮನ್ನು ತಾವೇ ”father of toll tax” ಎಂದು ಕರೆದಿದ್ದಾರೆ. ಜೊತೆಗೆ 2024ರ ಅಂತ್ಯದ ಹೊತ್ತಿಗೆ ಭಾರತದ ಹೆದ್ದಾರಿಗಳು ಅಮೆರಿಕಾ ರಸ್ತೆಗಳಂತೆ ಉತ್ತಮ ಗುಣಮಟ್ಟದ್ದಾಗಿರುತ್ತದೆ ಎಂದು ಹೇಳಿದ್ದಾರೆ.

har ghar tiranga web banner download section

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಗಳಲ್ಲಿ ಈ ಹಿಂದೆ ವಾಹನಗಳು ಸಾಲು ಗಟ್ಟಿ ನಿಲ್ಲುತ್ತಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ fastag ವ್ಯವಸ್ಥೆಯನ್ನು ಜಾರಿಗೆ ತರಲಾಯ್ತು. ಆದರೂ ಅದು ನಿರೀಕ್ಷಿತ ಮಟ್ಟಿನ ಯಶಸ್ವಿ ಕಾಣಲಿಲ್ಲ ಅಂದಿರುವ ನಿತಿನ್ ಗಡ್ಕರಿ, fastag ನಿಂದ ಸಾಕಷ್ಟು ಸುಧಾರಣೆಯಾದರೂ ಸಮಸ್ಯೆ ಸಂಪೂರ್ಣವಾಗಿ ಬಗೆ ಹರಿದಿಲ್ಲ ಅಂದಿದ್ದಾರೆ.(Eliminate fastag & toll plaza)

ಇದನ್ನೂ ಓದಿ : traffic symbol : ಹೊಸ ಟ್ರಾಫಿಕ್ ಚಿಹ್ನೆ ನೋಡಿ ತಲೆ ಕೆಡಿಸಿಕೊಂಡ ಬೆಂಗಳೂರಿಗರಿಗೆ ಪೊಲೀಸರು ಹೇಳಿದ್ದೇನು

ಹೀಗಾಗಿಯೇ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಉಪಗ್ರಹ ಆಧಾರಿತ ವ್ಯವಸ್ಥೆಯಲ್ಲಿ GPS ಮುಖೇನ ವಾಹನದ ಮಾಲೀಕರ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತ ಅಥವಾ ವಾಹನದ ನಂಬರ್ ಪ್ಲೇಟ್ ಆಧಾರದಲ್ಲಿ ಶುಲ್ಕ ಕಡಿತಕ್ಕೆ ಚಿಂತನೆ ನಡೆದಿದೆ. ಈ ಎರಡೂ ಅವಕಾಶಗಳಲ್ಲಿ ಯಾವುದು ಬೆಟರ್ ಅನ್ನುವ ಕುರಿತಂತೆ ಪರಿಶೀಲನೆ ನಡೆದಿದೆ. ನಂಬರ್ ಪ್ಲೇಟ್ ಆಧಾರದಲ್ಲಿ ಶುಲ್ಕ ಕಡಿತಕ್ಕೆ ತಾವು ಒಲವು ಹೊಂದಿರುವುದಾಗಿ ಹೇಳಿರುವ ಗಡ್ಕರಿ ಜನಸ್ನೇಹಿಯಾಗಿರುವ ವ್ಯವಸ್ಥೆಯನ್ನು ಕೆಲವೇ ತಿಂಗಳುಗಳಲ್ಲಿ ಪರಿಚಯಿಸುವುದಾಗಿ ಹೇಳಿದ್ದಾರೆ.

भारतीय राष्ट्रीय राजमार्ग प्राधिकरण की वित्तीय स्थिति के संबंध में राज्यसभा में केन्द्रीय मंत्री श्री @nitin_gadkari जी का उत्तर। #QuestionHour pic.twitter.com/eU5sbikGaz

— Office Of Nitin Gadkari (@OfficeOfNG) August 3, 2022

ಈ ವ್ಯವಸ್ಥೆ ಜಾರಿಗೆ ಬಂದರೆ ಮುಂದಿನ ದಿನಗಳಲ್ಲಿ ಟೋಲ್ ಪ್ಲಾಝಾಗಳೇ ಇರೋದಿಲ್ಲ ಅಂದಿರುವ ಗಡ್ಕರಿ ಹೊಸ ವ್ಯವಸ್ಥೆ ಜಾರಿಗೂ ಮುನ್ನ ಸಂಸತ್ತಿನಲ್ಲಿ ಚರ್ಚೆ ನಡೆಯಬೇಕಾಗಿದೆ. ಈ ವ್ಯವಸ್ಥೆಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವುದು ಶಾಸನಾತ್ಮಕವಾಗಬೇಕಾಗಿದೆ ಅಂದರು.

टोल प्लाज़ा को बंद किये जाने के संबंध में राज्यसभा में केन्द्रीय मंत्री श्री @nitin_gadkari जी का उत्तर। (Part-2) #QuestionHour pic.twitter.com/sAO4B47kZu

— Office Of Nitin Gadkari (@OfficeOfNG) August 3, 2022
Tags: MAIN
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್