crossorigin="anonymous"> ಹಿಟ್ಲರ್ ಕಲ್ಯಾಣ ತಂಡ ಸೇರಿದ ರಜಿನಿ : ಅಮೃತವರ್ಷಿಣಿಯ ಅಮೃತಾ ಈಗ ಅಂತರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹಿಟ್ಲರ್ ಕಲ್ಯಾಣ ತಂಡ ಸೇರಿದ ರಜಿನಿ : ಅಮೃತವರ್ಷಿಣಿಯ ಅಮೃತಾ ಈಗ ಅಂತರ

ಎಜೆ ಮತ್ತು ಎಡವಟ್ಟು ಲೀಲಾ ನಡುವೆ ಯಾರಪ್ಪ ಇವಳು ಅಂತರ ಎಂದು ತಲೆ ಕೆಡಿಸಿಕೊಳ್ಳಬೇಡಿ. ಮಿಸ್ಟರ್ ಫರ್ಫೆಕ್ಟ್ ಖ್ಯಾತಿಯ  ಎಜೆ ಅಲಿಯಾಸ್ ಅಭಿರಾಮ್ ಜಯಶಂಕರ್ ಅವರ ಮೊದಲ ಪತ್ನಿಯೇ ಅಂತರ.

Radhakrishna Anegundi by Radhakrishna Anegundi
01-01-22, 4 : 51 pm
in ಸೀರಿಯಲ್ ಸಂತೆ
entertainment amruthavarshini-serial-fame-rajini-returns-to-small-screen-with-hitler-kalyana kannada serial
Share on FacebookShare on TwitterWhatsAppTelegram

ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯತೆ ಪಡೆದಿದ್ದ ‘ಅಮೃತವರ್ಷಿಣಿ’ ಧಾರಾವಾಹಿಯಲ್ಲಿ ಅಮೃತಾ ಪಾತ್ರದಲ್ಲಿ ರಜಿನಿ ನಟಿಸಿದ್ದರು. ಈ ಅಮೃತಾ ಪಾತ್ರ ಅದೆಷ್ಟು ಇಷ್ಟವಾಗಿತ್ತು ಅಂದ್ರೆ ಇಂದಿಗೂ ರಜಿನಿಯನ್ನು ಅಮೃತಾ ಎಂದೇ ಗುರುತಿಸುತ್ತಾರೆ. ಇದಾದ ಬಳಿಕ ‘ಆತ್ಮ ಬಂಧನ ಅನ್ನುವ ಹಾರರ್ ಥ್ರಿಲ್ಲರ್ ಸೀರಿಯಲ್ ರಜಿನಿ ಅಭಿನಯಿಸಿದ್ದರು. ಆದಾದ ನಂತರ ಸೀರಿಯಲ್ ಗಳಲ್ಲಿ ರಜಿನಿ ಕಾಣಿಸಿಕೊಳ್ಳಲಿಲ್ಲ. ಅವಕಾಶಗಳು ಬಂದರೂ ಅವೆಲ್ಲವೂ ಅಮೃತ ಪಾತ್ರಕ್ಕೆ ಹತ್ತಿರವಾಗಿತ್ತು. ಹೀಗಾಗಿ ಅವಕಾಶಗಳನ್ನು ನಿರಾಕರಿಸಿದರು. ಹೀಗಾಗಿ ಮಜಾ ಟಾಕೀಸ್ ಸೇರಿ ಕೆಲ ರಿಯಾಲಿಟಿ ಶೋಗಳಿಗೆ ಸೀಮಿತವಾದ ರಜಿನಿ ಇತ್ತೀಚೆಗೆ ಶುಭಾ ಪೂಂಜಾ ಜೊತೆಗೆ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ನಡುವೆ ಇದೀಗ ಹಲವು ವರ್ಷಗಳ ಬ್ರೇಕ್ ಬಳಿಕ ರಜಿನಿ ಭರ್ಜರಿಯಾಗಿ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ. ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿಟ್ಲರ್ ಕಲ್ಯಾಣ ತಂಡ ಸೇರಿರುವ ರಜಿನಿ ಅಂತರಳಾಗಿ ಎಂಟ್ರಿ ಕೊಡಲಿದ್ದಾರೆ.

ಎಜೆ ಮತ್ತು ಎಡವಟ್ಟು ಲೀಲಾ ನಡುವೆ ಯಾರಪ್ಪ ಇವಳು ಅಂತರ ಎಂದು ತಲೆ ಕೆಡಿಸಿಕೊಳ್ಳಬೇಡಿ. ಮಿಸ್ಟರ್ ಫರ್ಫೆಕ್ಟ್ ಖ್ಯಾತಿಯ  ಎಜೆ ಅಲಿಯಾಸ್ ಅಭಿರಾಮ್ ಜಯಶಂಕರ್ ಅವರ ಮೊದಲ ಪತ್ನಿಯೇ ಅಂತರ.

ಎಜೆ ಮತ್ತು ಲೀಲಾ ನಡುವಿನ ಕಿತ್ತಾಟ ಹಾಗೂ ಅತ್ತೆ ಮತ್ತು ಮೂವರು ಸೊಸೆಯಂದಿರ ನಡುವಿನ ಜಗಳದ ನಡುವೆ ಎಂಟ್ರಿ ಕೊಡಲಿರುವ ಅಂತರ, ಕಥೆಗೆ ಅದೇನು ತಿರುವು ಕೊಡ್ತಾಳೇ ಅನ್ನುವುದೇ ಈಗಿರುವ ಕುತೂಹಲ. ಮಾಹಿತಿಗಳ ಪ್ರಕಾರ ‘ಅಂತರ’ ಪಾತ್ರದಲ್ಲಿ ರಜಿನಿ ಎಂಟ್ರಿಕೊಡುತ್ತಿದ್ದ ಹಾಗೆಯೇ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಗೆ ಹೊಸ ತಿರುವು ಸಿಗಲಿದೆಯಂತೆ.

Tags: MAINserial
ShareTweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್