crossorigin="anonymous"> ಸುಷ್ಮಾ ಸ್ವರಾಜ್ ಇನ್ನಿಲ್ಲ : ಕಾಶ್ಮೀರದ ಸಿಹಿ ಸುದ್ದಿಗಾಗಿ ಕಾದು ನಿಂತಿದ್ದರು ಅನ್ನುವಂತೆ ಹೊರಟರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸುಷ್ಮಾ ಸ್ವರಾಜ್ ಇನ್ನಿಲ್ಲ : ಕಾಶ್ಮೀರದ ಸಿಹಿ ಸುದ್ದಿಗಾಗಿ ಕಾದು ನಿಂತಿದ್ದರು ಅನ್ನುವಂತೆ ಹೊರಟರು

Radhakrishna Anegundi by Radhakrishna Anegundi
06-08-19, 11 : 26 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram
2019 08 06 23 17 53

ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​​​ ಅವರು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 67 ವರ್ಷದ ಬಿಜೆಪಿ ಸಂಸದೆ ಇಂದು ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ಧಾರೆ.

2019 08 06 23 18 36

ಸುಷ್ಮಾ ಸ್ವರಾಜ್ ಅವರು 1959ರ ಫೆಬ್ರುವರಿ 14ರಂದು ಹರಿಯಾಣದ ಅಂಬಾಲಾ ಕ್ಯಾಂಟ್ನಲ್ಲಿ ಜನಿಸಿದರು. ಇವರ ತಂದೆ ಹಾರ್ದೇವ್ ಶರ್ಮಾ ಮತ್ತು ತಾಯಿ ಲಕ್ಷ್ಮಿ ದೇವಿ. ಅವರು ಅಂಬಾಲಾ ಕಂಟೋನ್ಮೆಂಟ್ನ ಸನಾತನ ಧರ್ಮ ಕಾಲೇಜಿನಲ್ಲಿ ಸಂಸ್ಕೃತ ಮತ್ತು ರಾಜ್ಯಶಾಸ್ತ್ರ ವಿಷಯಗಳಲ್ಲಿ ಪದವಿಯನ್ನು ಪಡೆದರು. ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಭ್ಯಾಸ ಮಾಡಿದರು. 1973ರಲ್ಲಿ ಭಾರತದ ಸುಪ್ರೀಂಕೋರ್ಟ್​​ನಲ್ಲಿ ವಕೀಲರಾಗಿ ಅಭ್ಯಾಸ ಆರಂಭಿಸಿದರು

2019 08 06 23 18 48

ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 1977ರಲ್ಲಿ ಉತ್ತರ ಭಾರತದ ಹರಿಯಾಣ ರಾಜ್ಯದ ಸಂಪುಟ ಸಚಿವೆಯಾದರು.

2019 08 06 23 19 56
2019 08 06 23 20 35

ಕರ್ನಾಟಕದಲ್ಲಿ ನಂಬಿಕೆ ಅರ್ಹವಾಗಿರುವ ವಾಹಿನಿಗಳು ಸುದ್ದಿಯನ್ನು ಭಿತ್ತರಿಸಿವೆ.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್