crossorigin="anonymous"> ಠಾಣೆಗೊಂದರಂತೆ ಮದುವೆಯಾದ ಪಿಎಸ್ಐ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಠಾಣೆಗೊಂದರಂತೆ ಮದುವೆಯಾದ ಪಿಎಸ್ಐ

Radhakrishna Anegundi by Radhakrishna Anegundi
06-08-18, 12 : 02 pm
in ಕ್ರೈಮ್
police marriage
Share on FacebookShare on TwitterWhatsAppTelegram

ಕಳೆದ ತಿಂಗಳು ಜುಲೈ 18 ರಂದು ನಿವೃತ ಪಿಎಸ್ಐ  ವಿಶ್ವನಾಥ್ ಸ್ವಾಂದೇನಹಳ್ಳಿಯ ತನ್ನ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಈ ವೇಳೆ ಪತ್ನಿ ಜೊತೆಗಿದ್ದರು. ಆದರೆ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ಮಾಡುವ ಹೊತ್ತಿನಲ್ಲಿ ಮೊದಲ ಪತ್ನಿಯ ಮಕ್ಕಳು ಹಾಗೂ ಎರಡನೇ ಪತ್ನಿ ಹಾಗೂ ಮಕ್ಕಳು ಎಂಟ್ರಿ ಹೊಡೆದಿದ್ದಾರೆ. ಅರೇ ಇದೇನಿದು ಗಾಬರಿಗೊಳ್ಳುವ ಸರದಿ ಸ್ಥಳೀಯರದ್ದಾಗಿತ್ತು.

ಆದರೆ ಅವೆಲ್ಲಾ ಆಮೇಲೆ ನೋಡಿಕೊಳ್ಳೋಣ ಮೊದಲು ಕಾರ್ಯ ಮುಗಿಸೋಣ ಎಂದು ಅಂತ್ಯ ಸಂಸ್ಕಾರ ಮುಗಿಸಿದ್ದಾರೆ.

ಇದೀಗ ಮೃತ ಪಿಎಸ್ಐ ಒಂದಲ್ಲ ಎರಡಲ್ಲ ಐದು ಮದುವೆಯಾಗಿರುವುದು ಗೊತ್ತಾಗಿದೆ. ಆಸ್ತಿಗಾಗಿ ಪತ್ನಿಯರು ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಪಂಚ ಮದುವೆಯ ರಹಸ್ಯ ಹೊರ ಬಿದ್ದಿದೆ.

ವಿಶೇಷ ಅಂದರೆ 58ನೇ ವಯಸ್ಸಿನಲ್ಲೂ 22 ವರ್ಷದ ಯುವತಿಯೊಬ್ಬರನ್ನು ಪೊಲೀಸ್ ಮದುವೆಯಾಗಿದ್ದರು. ಅವರೇ ಕೊನೆ ಘಳಿಗೆಯಲ್ಲಿ ಜೊತೆಗಿದ್ದವರು.

ಇದನ್ನೂ ಓದಿ :  ಮ್ಯಾಟ್ರಿಮೋನಿಯಲ್ ಸೈಟ್ ನಲ್ಲಿ ಗಿಫ್ಟ್ ಹೆಸರಲ್ಲಿ ಮಹಿಳೆಯರಿಗೆ ದೋಖಾ..

ಈಗ ಐವರಲ್ಲಿ ಮೂವರು ಪತ್ನಿಯರ ಆಸ್ತಿಗಾಗಿ ಜಗಳ ಶುರುವಿಟ್ಟುಕೊಂಡಿದ್ದಾರೆ. ಇನ್ನುಳಿದ ಇಬ್ಬರು ಪತ್ನಿಯರು ಈ ಜಂಜಾಟ ಬೇಡ ಎಂದು ದೂರ ಉಳಿದಿದ್ದಾರೆ.

ಇದನ್ನೂ ಓದಿ :  ಹೇಗಿದ್ದಾನೆ ಕುರಿಗಾಹಿ ಸಿಂಗರ್ ಹನುಮಂತಪ್ಪ ಬಟ್ಟೂರು….

ಪ್ರಕರಣ ಇದೀಗ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಂಗಳದಲ್ಲಿದೆ. ಒಟ್ಟಿನಲ್ಲಿ ಹೋದಲೆಲ್ಲಾ ಠಾಣೆಗೊಂದರಂತೆ ಮದುವೆಯಾದ ವಿಶ್ವನಾಥ್, ಪತ್ನಿಯರನ್ನು ಸಂಕಷ್ಟದಲ್ಲಿ ಸಿಲುಕಿಸಿರುವುದು ವಿಪರ್ಯಾಸ.

Tags: MarriagePolice
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್