ಮೇ 30ರಂದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ವಿದೇಶಾಂಗ ಇಲಾಖೆಯ ಮಾಜಿ ಕಾರ್ಯದರ್ಶಿ ಜೈಶಂಕರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
Buy Office stationery starting from Rs.75
ಇಂದು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ಅವರು ಬಿಜೆಪಿ ಸೇರಿದರು.
Buy Red Mi 7 Smartphone only Rs.7999
ಸಂಸತ್ ಗೆ ಆಯ್ಕೆಯಾಗದೇ ನೇರವಾಗಿ ಸಚಿವರಾಗಿರುವ ಜೈಶಂಕರ್ ಅವರು ಆರು ತಿಂಗಳಲ್ಲೇ ಸಂಸತ್ ಸದಸ್ಯರಾಗಬೇಕಾಗಿದೆ. ಹೀಗಾಗಿ ಗುಜರಾತ್ ನಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಅದಕ್ಕೂ ಮುನ್ನ ಈ ಪ್ರಕ್ರಿಯೆ ಮುಕ್ತಾಯಗೊಳಿಸಲಾಗಿದೆ.
Discussion about this post