crossorigin="anonymous"> Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Radhakrishna Anegundi by Radhakrishna Anegundi
31-08-22, 8 : 13 pm
in ಕ್ರೈಮ್
fake-journalists-arrested-for-blackmail-case-in-raichur
Share on FacebookShare on TwitterWhatsAppTelegram

ಯೂ ಟ್ಯೂಬ್ ಹೆಸರಿನಲ್ಲಿ ಇದೀಗ ದಂಧೆಗಳು ( Fake journalists) ಶುರುವಾಗಿದೆ. ಲೋಗೋ, ಐಡಿ ಕಾರ್ಡ್ ದರ್ಬಾರ್ ನೋಡಿದ್ರೆ ಅಸಲಿ ಮಂದಿ ಗಾಬರಿಯಾಗಬೇಕು

ರಾಯಚೂರು : ಬೆದರಿಸಿ  ಐದು ಲಕ್ಷಕ್ಕೆ ಬೇಡಿಕೆ ಇಟ್ಟಿದ ಆರು ಜನ ನಕಲಿ ಪತ್ರಕರ್ತರನ್ನ ( Fake journalists ) ಜಿಲ್ಲಾ ಪೊಲೀಸರು ಬಂಧಿಸಿದ ಘಟನೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ಬಂಧಿತರನ್ನು ಬೆಂಗಳೂರು ಮೂಲದ ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತ, ಮಹಾದೇವಿ, ಮೆಗಾ ಎಸ್ ಎಂದು ಗುರುತಿಸಲಾಗಿದೆ.

ಬಂಧಿತ ನಕಲಿ ಪತ್ರಕರ್ತರಲ್ಲಿ ಮೂವರು ಮಹಿಳೆ ಹಾಗೂ ಮೂವರು ಪುರುಷರಾಗಿದ್ದು, ಆರು ಮಂದಿಯು ಕೂಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಕೆ ಹಾಕುತ್ತಿದ್ದರು. ಯೂಟ್ಯೂಬ್​ ಚಾನಲ್ ಹೆಸರು ಹೇಳಿಳಿಕೊಂಡು ಸ್ಥಳೀಯ ಅಕ್ಕಿ ವ್ಯಾಪಾರಿ ವೀರೇಶ್ ಅನ್ನುವವರ ಅಂಗಡಿಗೆ ಕ್ಯಾಮೆರಾ ಮತ್ತು ಲೋಗೋ ಹಿಡಿದು ನುಗ್ಗಿದ ಆರೋಪಿಗಳು, ನೀವು ಅಕ್ರಮವಾಗಿ ಪಡಿತರ ಆಹಾರ ಧಾನ್ಯದ ಅಕ್ಕಿ ಮಾರಾಟ ಮಾಡುತಿದ್ದೀರಿ, ನಿಮ್ಮ‌ ಬಗ್ಗೆ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ : Snake Lokesh : 50 ಸಾವಿರ ಹಾವು ರಕ್ಷಿಸಿದ್ದ ಸ್ನೇಕ್ ಲೋಕೇಶ್ ಹಾವು ಕಚ್ಚಿ ಸಾವು

ಸುದ್ದಿ ಪ್ರಸಾರ ಮಾಡಬಾರದೆಂದರೆ, 5 ಲಕ್ಷ ರೂಪಾಯಿ ಕೊಡಿ, ಇಲ್ಲವಾದಲ್ಲಿ ಸುದ್ದಿ ಪ್ರಸಾರ ಮಾಡುತ್ತೇವೆ ಅಂದಿದ್ದಾರೆ. ಆರೋಪಿಗಳ ವರ್ತನೆ ಗಮನಿಸಿದಾಗ ಇವರು ವಸೂಲಿ ವೀರರು ಅನ್ನುನ ಅನುಮಾನ ಹುಟ್ಟಿದೆ. ಹೀಗಾಗಿ ವೀರೇಶ್ ಪೊಲೀಸರಿಗೆ ಮತ್ತು ಸ್ಥಳೀಯ ಪತ್ರಕರ್ತರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಮುದಗಲ್​ ಪೊಲೀಸರು ನಕಲಿ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ.

 Fake journalists

ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರು ವಶಪಡಿಸಿಕೊಳ್ಳಲಾಗಿದೆ. ಇದೀಗ ಲಭ್ಯ ಮಾಹಿತಿ ಪ್ರಕಾರ ಇದೇ ವಸೂಲಿಕೋರರ ವಿರುದ್ಧ ನಾಲ್ಕೈದು ಪ್ರಕರಣಗಳು ದಾಖಲಾಗಿವೆಯಂತೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್