crossorigin="anonymous"> ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ : ಒಂದೊಳ್ಳೆ ಸ್ಕೀಂ ಜಾರಿಗೆ ತಂದ ಸಿಎಂ ಸ್ಟಾಲಿನ್ ಸರ್ಕಾರ

Radhakrishna Anegundi by Radhakrishna Anegundi
26-08-23, 9 : 50 am
in ದೇಶ
tm cm tiffin
Share on FacebookShare on TwitterWhatsAppTelegram

ಬಿಟ್ಟಿ ಭಾಗ್ಯ, ಭರವಸೆ ಗ್ಯಾರಂಟಿಯ ಬದಲು ಇಂತಹ ಯೋಜನೆಗಳು ಸರ್ಕಾರಿ ಶಾಲಾ ಮಕ್ಕಳಿಗೆ ಜಾರಿಯಾದರೆ ಚೆಂದ

ತಮಿಳುನಾಡು ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶಾಲೆಯಲ್ಲೇ ಬ್ರೇಕ್ ಫಾಸ್ಟ್ ನೀಡುವ ಯೋಜನೆ  ಜಾರಿಗೆ ತಂದಿದೆ. ಇನ್ನು ಮುಂದೆ ತಮಿಳುನಾಡಿನ ಸರ್ಕಾರಿ ಶಾಲೆಯಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗ್ಗಿನ ಉಪಹಾರ ಸಿಗಲಿದೆ.

tiffin tn

ಹಾಗೇ ನೋಡಿದರೆ National Programme of Nutritional Support to Primary Education (NP-NSPE) ಕಾರ್ಯಕ್ರಮ 1995ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಪ್ರಾರಂಭಗೊಂಡಿತ್ತು. ಈಗ ಇದೇ ಯೋಜನೆಯನ್ನು pm poshan ಎಂದು ಕರೆಯಲಾಗುತ್ತಿದೆ. ಈ ಯೋಜನೆ ಜಾರಿಗೂ ಮುನ್ನ ಅಂದ್ರೆ 1920ರಲ್ಲಿ ತಮಿಳುನಾಡಿನಲ್ಲಿ  ಮಧ್ಯಾಹ್ನದ ಬಿಸಿಯೂಟ ಜಾರಿಗೆ ಬಂದಿತ್ತು. 1996 ರಿಂದ 2001ರಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆ ತಮಿಳುನಾಡಿನಲ್ಲಿ ಜಾರಿಯಲ್ಲಿತ್ತು. 2006ರಲ್ಲಿ ವಾರದ ಐದು ದಿನ ಮೊಟ್ಟೆ ನೀಡುವ ಯೋಜನೆ ಜಾರಿ ತರಲಾಯಿತು.

ಇನ್ನು ಉಪಹಾರ ನೀಡುವ ಯೋಜನೆಯನ್ನು ತಮಿಳುನಾಡು ಸರ್ಕಾರ 2021ರಲ್ಲಿ ಪ್ರಾರಂಭಿಸಿತ್ತು. ಪೈಲೆಟ್ ಯೋಜನೆಯಂತೆ ಕೆಲ ಸರ್ಕಾರಿ ಶಾಲೆಗಳಲ್ಲಿ ಮಾತ್ರ ಉಪಹಾರ ಲಭ್ಯವಿತ್ತು. ಇದೀಗ ಇದನ್ನು ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿಸ್ತರಿಸಲಾಗಿದೆ.

ಈ​ ಸ್ಕೀಂನಿಂದ 17 ಲಕ್ಷಕ್ಕೂ ಅಧಿಕ ಮಕ್ಕಳು ಬೆಳಗಿನ ಉಪಹಾರ ಸೇವಿಸಲಿದ್ದು. ಬೆಳಗ್ಗಿನ ಉಪಹಾರ ಸ್ಕೀಂನಿಂದ  ಮಕ್ಕಳ ಹಾಜರಾತಿ ಕೂಡಾ ಹೆಚ್ಚಾಗುವ ವಿಶ್ವಾಸವಿದೆ.

Tags: FEATURED
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್