crossorigin="anonymous"> ನ್ಯೂಸ್ Anchor ಜೊತೆ ಪ್ರೀತಿಯಲ್ಲಿ ಬಿದ್ದ ಗಿಣಿರಾಮ ನಿರ್ದೇಶಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನ್ಯೂಸ್ Anchor ಜೊತೆ ಪ್ರೀತಿಯಲ್ಲಿ ಬಿದ್ದ ಗಿಣಿರಾಮ ನಿರ್ದೇಶಕ

Radhakrishna Anegundi by Radhakrishna Anegundi
02-01-22, 8 : 00 am
in ಮನೋರಂಜನೆ
2021 12 30 10 15 58
Share on FacebookShare on TwitterWhatsAppTelegram

ಕೆಲ ವಾರಗಳ ಹಿಂದಷ್ಟೇ ನಿರ್ದೇಶಕ ಪ್ರೀತಂ ಶೆಟ್ಟಿ ನಟಿ ಸಿಂಚನ ಪೊನ್ನವ ಜೊತೆಗೆ ಸಪ್ತಪದಿ ತುಳಿದಿದ್ದರು. ಬಹುತೇಕ ಸೆಲೆಬ್ರೆಟಿಗಳ ಮದುವೆ ಸಾಕಷ್ಟು ಸುದ್ದಿಯಾಗುತ್ತದೆ ಆದರೆ 10ಕ್ಕೂ ಹೆಚ್ಚು ಹಿಟ್ ಧಾರವಾಹಿಗಳನ್ನು ಕೊಟ್ಟ ನಿರ್ದೇಶಕನ ಮದುವೆ ಅದ್ಯಾಕೋ ಸುದ್ದಿಯಾಗಲೇ ಇಲ್ಲ. ಆದರೆ ನಾವು ಇವತ್ತು ಈ ಮದುವೆಯ ಹಿಂದಿನ ಪ್ರೇಮ ಕಥೆಯನ್ನು ನಿಮಗಾಗಿ ತಂದಿದ್ದೇವೆ.

ಅದಕ್ಕೂ ಮುಂಚೆ ಈ ಪ್ರೀತಂ ಶೆಟ್ಟಿಯ ಬಗ್ಗೆ ಒಂದೆರೆಡು ಮಾತು ಹೇಳಲೇಬೇಕು. ಮಂಗಳೂರು ಮೂಲದ ಪ್ರೀತಂ ಶೆಟ್ಟಿ ಈ ತನಕ 10 ಧಾರವಾಹಿಗಳನ್ನು ಸ್ವತಂತ್ರವಾಗಿ ನಿರ್ದೇಶಿಸಿದ್ದಾರೆ. ರಾಧಾ ಕಲ್ಯಾಣ,  ಮೀರಾ ಮಾಧವ , ಒಂದೂರಲ್ಲಿ ರಾಜರಾಣಿ , ಮೀನಾಕ್ಷಿ ಮದುವೆ , ಪವಿತ್ರ ಬಂಧನ , ಖುಷಿ,  ಕಿನ್ನರಿ, ಕಣ್ಣಣಿ ಇದರಲ್ಲಿ ಪ್ರಮುಖ ಧಾರವಾಹಿ.

ಇನ್ನು ಪ್ರೀತಂ ಶೆಟ್ಟಿಯವರನ್ನು ಮನ ಗೆದ್ದಿರುವ ಸಿಂಚನಾ ಈ ಹಿಂದೆ ಕುಮಾರಸ್ವಾಮಿ ಒಡೆತನದ ಕಸ್ತೂರಿ ವಾಹಿನಿಯಲ್ಲಿ ಸುದ್ದಿ ವಾಚಕಿಯಾಗಿದ್ದರು. ಇದಾದ ಬಳಿಕ ಕಿರುತೆರೆಗೆ ತೆರಳಿದ ಸಿಂಚನಾ ಕೆಲ ಧಾರವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಇವರಿಗೆ ಸಿಕ್ಕಿದ್ದು ಪ್ರೀತಂ ಶೆಟ್ಟಿ ನಿರ್ದೇಶಕನ ಕಣ್ಣಣಿ ಧಾರವಾಹಿಯಲ್ಲಿ ಅವಕಾಶ.

ಇದೇ ಧಾರವಾಹಿಯಲ್ಲಿ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು ಅನ್ನಲಾಗಿದೆ. ಆದಾದ ಬಳಿಕ ಪಿಂಗಾರ ಅನ್ನೋ ತುಳು ಸಿನಿಮಾ ನಿರ್ದೇಶಿಸಿದ್ದ ಶೆಟ್ಟಿ ರಾಷ್ಟ್ರ ಅಂತರರಾಷ್ಟ್ರೀಯ ಪ್ರಶಸ್ತಿ ಬಾಚಿದ್ದರು. ಈ ಸಿನಿಮಾದಲ್ಲೂ ಸಿಂಚನ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಸಿಂಚನ ಹೂಮಳೆ, ರಕ್ಷಾ ಬಂಧನ, ನನ್ ಹೆಂಡ್ತಿ  ಕಣ್ಮಣಿ ಹಾಗೂ ಕಾವ್ಯಾಂಜಲಿ ಧಾರವಾಹಿಯಲ್ಲಿ ನಟಿಸಿದ್ದಾರೆ.

Tags: MAINserial
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್