crossorigin="anonymous"> ಕೆಟಿಎಂ ಡ್ಯೂಕ್ ಮೇಲೆ ಯುವತಿಯ ಬೈಕ್ ಸ್ಟಂಟ್ – ವಿಡಿಯೋ ವೈರಲ್ ಬೆನ್ನಲ್ಲೇ ಕೇಸ್ ಮೇಲೆ ಕೇಸ್ ಜಡಿದ ಪೊಲೀಸರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೆಟಿಎಂ ಡ್ಯೂಕ್ ಮೇಲೆ ಯುವತಿಯ ಬೈಕ್ ಸ್ಟಂಟ್ – ವಿಡಿಯೋ ವೈರಲ್ ಬೆನ್ನಲ್ಲೇ ಕೇಸ್ ಮೇಲೆ ಕೇಸ್ ಜಡಿದ ಪೊಲೀಸರು

Radhakrishna Anegundi by Radhakrishna Anegundi
13-03-21, 6 : 04 am
in ಕ್ರೈಮ್
bike case
Share on FacebookShare on TwitterWhatsAppTelegram

ನವದೆಹಲಿ : ಬೈಕ್ ಸ್ಟಂಟ್, ವೀಲ್ಹಿಂಗ್ ಅನ್ನೋದು ಕೇವಲ ಯುವಕರಿಗೆ ಮಾತ್ರ ಮೀಸಲು ಅಂದ್ರೆ ಖಂಡಿತಾ ತಪ್ಪು, ಹಲವು ಕಡೆಗಳಲ್ಲಿ ಹುಡುಗರಿಗೆ ನಾವೇನು ಕಮ್ಮಿ ಅನ್ನುವಂತೆ ಯುವತಿಯರು ಸ್ಟಂಟ್ ಮಾಡುತ್ತಾರೆ.

ಹೀಗೆ ಸ್ಟಂಟ್ ಮಾಡಿ, ಸಾಮಾಜಿಕ ಜಾಲತಾಣ ಖಾತೆಯಲ್ಲಿ ಲೈಕ್ ಕಮೆಂಟ್ ಪಡೆಯಲು ಹೋದ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.

social media influencer ಎಂದು ಫೋಷಿಸಿಕೊಂಡಿರುವ ಸಂಜನಾ ಕೆಟಿಎಂ ಬೈಕ್ ನಲ್ಲಿ ಸ್ಟಂಟ್ ಮಾಡಿದ್ದಾರೆ. ಮಾತ್ರವಲ್ಲದೆ ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.

ಇವರ ಸಾಧನೆ ಸಿಕ್ಕಾಪಟ್ಟೆ ವೈರಲ್ ಆಯ್ತು, ಸೂರತ್ ಪೊಲೀಸರಿಗೂ ತಲುಪಿತು.
ಯಾವಾಗ ಪೊಲೀಸರು ಯುವತಿಯ ಸಾಧನೆ ನೋಡಿದರೋ ಕಾನೂನು ಪ್ರಕಾರ ಸನ್ಮಾನಿಸಲು ನಿರ್ಧರಿಸಿದರು.

ವಿಡಿಯೋದಲ್ಲಿ ಸಿಕ್ಕ ಬೈಕ್ ರಿಜಿಸ್ಟ್ರೇಷನ್ ನಂಬರ್ ಬೆನ್ನು ಹತ್ತಿ ಮೊದಲು ಮಾಲೀಕನನ್ನು ಪತ್ತೆ ಹಚ್ಚಿದ್ದಾರೆ.


ಬಳಿಕ ಸ್ಟಂಟ್ ಮಾಡಿದ ಸಂಜನಳನ್ನು ಕರೆದುಕೊಂಡು ಬಂದಿದ್ದಾರೆ.
ವಿಚಾರಣೆ ನಡೆಸಿದ್ರೆ ಸಂಜನಾಳಿಗೆ ಬೈಕ್ ಸ್ಟಂಟ್ ಹೊಸದಲ್ಲ. ಹೀಗಾಗಿ ಈ ಹಿಂದೆಯೂ ಸಾಕಷ್ಟು ಸಲ ಬೈಕ್ ಸ್ಟಂಟ್ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ.

bike case 01


ಹೀಗಾಗಿ ಎಚ್ಚೆತ್ತುಕೊಂಡ ಉಮ್ರಾ ಪೊಲೀಸ್ ಠಾಣೆಯ ಪೊಲೀಸರು ಅಪಾಯಕಾರಿಯಾಗಿ ವಾಹನ ಚಲಾಯಿಸಿದ್ದು, ಹೆಲ್ಮೆಟ್ ಧರಿಸದೇ ಬೈಕ್ ಓಡಿಸಿದ್ದು, ಕೊರೋನಾ ನಿಯಮ ಉಲ್ಲಂಘಿಸಿ ಮಾಸ್ಕ್ ಹಾಕದೇ ಬೈಕ್ ಓಡಿಸಿದ್ದು ಹೀಗೆ ಸೆಕ್ಷನ್ ಗಳನ್ನು ಹುಡುಕಿ ಹುಡುಕಿ ಕೇಸ್ ಜಡಿದಿದ್ದಾರೆ.

ಇದೀಗ ಸಂಜನಾ ನೇಲೆ sections 279 (rash driving on a public way), 188 (Disobedience to order duly promulgated by public servant), 269 (negligent act likely to spread the infection of any disease dangerous to life) ಪ್ರಕಾರ ಕೇಸು ದಾಖಲಾಗಿದೆ.

https://www.youtube.com/watch?v=FD74W_-oHhQ&t=94s

Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್