crossorigin="anonymous"> ಕೊರೋನಾ ಲಸಿಕೆಯ ಅಡ್ಡ ಪರಿಣಾಮಕ್ಕೆ ದೇಶದಲ್ಲಿ ಮೊದಲ ಸಾವು... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಲಸಿಕೆಯ ಅಡ್ಡ ಪರಿಣಾಮಕ್ಕೆ ದೇಶದಲ್ಲಿ ಮೊದಲ ಸಾವು…

Radhakrishna Anegundi by Radhakrishna Anegundi
16-06-21, 6 : 37 pm
in ಟಾಪ್ ನ್ಯೂಸ್, ಮನೋರಂಜನೆ
coronavirus bangalore karnataka-reports-1-053-covid-cases-in-24-hours-966-in-bengaluru
Share on FacebookShare on TwitterWhatsAppTelegram

ನವದೆಹಲಿ : ಕೊರೋನಾ ವಿರುದ್ಧ ಪರಿಣಾಮಕಾರಿಯಾಗಿರುವ ಲಸಿಕೆಯಿಂದ ಅಡ್ಡ ಪರಿಣಾಮಗಳಿಲ್ಲ ಎಂದು ಹೇಳಲಾಗಿತ್ತು. ಸಾಮಾನ್ಯವಾಗಿ ಲಸಿಕೆ ಪಡೆದಾಗ ಜ್ವರ, ನೋವು ಸಾಮಾನ್ಯ ಆದರೆ ಗಂಭೀರ ಪರಿಣಾಮಗಳಿಲ್ಲ ಎಂದು ತಜ್ಞರು ಹೇಳಿದ್ದರು.

ಆದರೆ ಕೊರೋನಾ ಲಸಿಕೆಯ ಎರಡೂ ಡೋಸ್ ಪಡೆದ 68 ವರ್ಷದ ವ್ಯಕ್ತಿಯೊಬ್ಬರು ಅಡ್ಡ ಪರಿಣಾಮದಿಂದ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಲಸಿಕಾ ನಂತರ ಅಡ್ಡ ಪರಿಣಾಮ ಘಟನೆಯ ಅಧ್ಯಯನ ಸಮಿತಿ (AEFI) ಹೇಳಿದೆ.

ಮಾಚ್ 8 ರಂದು ಲಸಿಕೆಯ ಎರಡನೆ ಡೋಸ್ ಪಡೆದಿದ್ದ ವ್ಯಕ್ತಿಯೂ ಅನಾಫಿಲ್ಯಾಕ್ಸಿಸ್ ಎಂಬ ಅಲರ್ಜಿಗೆ ತುತ್ತಾಗಿ ಮಾರ್ಚ್ 31 ರಂದು ಮೃತಪಟ್ಟಿದ್ದಾರೆ. ಇದು ಲಸಿಕೆ ಅಡ್ಡಪರಿಣಾಮದಿಂದ ದೇಶದಲ್ಲಿ ಸಂಭವಿಸಿರುವ ಮೊದಲ ಸಾವಿನ ಪ್ರಕರಣವಾಗಿದೆ.

ಫೆ 5 ರಿಂದ ಮಾರ್ಚ್ 31ರವರೆಗೆ ದೇಶದ್ಯಂತ ಲಸಿಕೆ ಪಡೆದವರ ಪೈಕ್ ಮೂವರಲ್ಲಿ ಅಲರ್ಜಿ ಕಾಣಿಸಿಕೊಂಡಿತ್ತು. ಈ ಪೈಕಿ 21 ವರ್ಷದ ಯುವತಿ ಹಾಗೂ 22 ವರ್ಷದ ಯುವಕ ಚೇತರಿಸಿಕೊಂಡಿದ್ದಾರೆ ಎಂದು AEFI ಮುಖ್ಯಸ್ಥ ಡಾ. ಎನ್.ಕೆ. ಆರೋರಾ ತಿಳಿಸಿದ್ದಾರೆ.

Tags: Corona
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್