crossorigin="anonymous"> ತಿರುಪತಿಗೆ ಹೊರಟ ನಂದಿನಿ ತುಪ್ಪಕ್ಕೆ ಇನ್ನಿಲ್ಲದ ಭದ್ರತೆ : GPS ಅಳವಡಿಸಿದ ಟ್ಯಾಂಕರ್ ಗೆ OTP - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಿರುಪತಿಗೆ ಹೊರಟ ನಂದಿನಿ ತುಪ್ಪಕ್ಕೆ ಇನ್ನಿಲ್ಲದ ಭದ್ರತೆ : GPS ಅಳವಡಿಸಿದ ಟ್ಯಾಂಕರ್ ಗೆ OTP

TTD recently resumed using Nandini ghee for making Tirupati laddoos

Radhakrishna Anegundi by Radhakrishna Anegundi
22-09-24, 6 : 18 pm
in ಟಾಪ್ ನ್ಯೂಸ್, ರಾಜ್ಯ
nandini ghee tankar
Share on FacebookShare on TwitterWhatsAppTelegram

ಕರ್ನಾಟಕದ ನಂದಿನಿ ತುಪ್ಪಕ್ಕೆ ಟಿಟಿಡಿಯಿಂದ ಬೇಡಿಕೆ –  ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ

ಕಳೆದ  ೧೫ ದಿನಗಳಲ್ಲಿ ೩೫೦ ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗಿದೆ ಎಂದು  ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸ್ಪಷ್ಟಪಡಿಸಿದ್ದಾರೆ.

ಎರಡು ಸಾವಿರ ಟನ್ ತುಪ್ಪಕ್ಕೆ ಬೇಡಿಕೆ ಬಂದಿದ್ದು. ಪೂರೈಕೆಗೆ ನಾವು ಸನ್ನದ್ದರಿದ್ದೇವೆ ಎಂದು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು. ತಿರುಪತಿ ಲಡ್ಡು ತಯಾರಿಕೆಯಲ್ಲಿ  ಪ್ರಾಣಿಗಳ ಕೊಬ್ಬು ಬಳಕೆ ವಿಚಾರದಿಂದಾಗಿ ಮತ್ತೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಟಿಡಿಯಿಂದ  ಬೇಡಿಕೆ ಬಂದಿದೆ ಎಂದು ಹೇಳಿದ್ದಾರೆ.

nandini ghee

 ತುಪ್ಪ  ತುಂಬಿದ  ಟ್ಯಾಂಕರ್‌ಗೆ ಜಿಪಿಎಸ್ ಅಳವಡಿಕೆ ಮಾಡಿ ಕಳುಹಿಸಿಲು ನಿರ್ಧರಿಸಿದ್ದು,  ತುಪ್ಪ ತುಂಬಿ ಹೊರಟಾಗ ಯಾವುದೇ ರೀತಿಯ ಕಲಬರಕೆಯಾಗದಂತೆ ಜಾಗ್ರತೆ ವಹಿಸಲಾಗಿದೆ.

ತಿರುಪತಿ ಮುಟ್ಟಿದ ಕೂಡಲೇ ಒಟಿಪಿ ನೀಡಿದ ಬಳಿಕ ಟ್ಯಾಂಕರ್ ಓಪನ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

kmf tirupathi

The Tirumala Tirupati Devasthanams (TTD) board resumed sourcing Karnataka Milk Federation’s Nandini ghee for the laddoos recently, following Andhra Pradesh Chief Minister Chandrababu Naidu’s directive to improve its quality.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್