crossorigin="anonymous"> ಅತಿಥಿ ಶಿಕ್ಷಕರಿಗೆ ಶಾಕಿಂಗ್ ಸುದ್ದಿ : ಅಶ್ವತ್ಥ ನಾರಾಯಣ ವಿರುದ್ಧ ಆಕ್ರೋಶ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅತಿಥಿ ಶಿಕ್ಷಕರಿಗೆ ಶಾಕಿಂಗ್ ಸುದ್ದಿ : ಅಶ್ವತ್ಥ ನಾರಾಯಣ ವಿರುದ್ಧ ಆಕ್ರೋಶ

Radhakrishna Anegundi by Radhakrishna Anegundi
11-10-21, 10 : 10 am
in ರಾಜ್ಯ
Dr. Ashwath Narayan
Share on FacebookShare on TwitterWhatsAppTelegram

ಬೀದರ್ : ಇಂದಲ್ಲ ನಾಳೆ ಹುದ್ದೆ ಖಾಯಂ ಆಗುತ್ತದೆ ಎಂದು ನಿರೀಕ್ಷೆಯಲ್ಲಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿ ಕೊಟ್ಟಿದೆ. ಯಾವುದೇ ಕಾರಣಕ್ಕೂ ಅತಿಥಿ ಶಿಕ್ಷಕರನ್ನು ಖಾಯಂ ಮಾಡಲು ಸಾಧ್ಯವಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದೆ.

ಬೀದರ್ ನಲ್ಲಿ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ  ಡಾ. ಸಿಎನ್ ಅಶ್ವತ್ ನಾರಾಯಣ, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಪ್ರಶ್ನೆಯೇ ರಾಜ್ಯ ಸರ್ಕಾರದ ಮುಂದಿಲ್ಲ ಅಂದಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ, ಹೀಗಾಗಿ ಖಾಯಂ ಸಾಧ್ಯವಿಲ್ಲ ಎಂದು ಸಚಿವರು ಕಾರಣ ಕೂಡಾ ಕೊಟ್ಟಿದ್ದಾರೆ.

ಮತ್ತೊಂದು ಕಡೆ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಕುರಿತಂತೆ ಮಾತನಾಡಿರುವ ಸಚಿವರು ಸಂಭಾವನೆ ಹೆಚ್ಚಳ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ashwath narayana

The government has decided to continue the services of the guest lectures for the current year, working under the various state-run universities during the previous year.

Tags: ashwath narayana
Share14TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್