crossorigin="anonymous"> ಟ್ಯಾಂಕರ್ ನಿಂದ ರಾಸಾಯನಿಕ ಅನಿಲ ಸೋರಿಕೆ : 6 ಮಂದಿ ಸಾವು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟ್ಯಾಂಕರ್ ನಿಂದ ರಾಸಾಯನಿಕ ಅನಿಲ ಸೋರಿಕೆ : 6 ಮಂದಿ ಸಾವು

Radhakrishna Anegundi by Radhakrishna Anegundi
06-01-22, 12 : 36 pm
in ಕ್ರೈಮ್
gujarat-surat-company-gas-leak-death-toll-latest-updates
Share on FacebookShare on TwitterWhatsAppTelegram

ಗುಜರಾತ್ : ಸೂರತ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ರಾಸಾಯನಿಕ ಅನಿಲ ತುಂಬಿದ್ದ ಟ್ಯಾಂಕರ್ ನಿಂದ ಅನಿಲ  ಸೋರಿಕೆಯಾಗಿ ಆರು ಮಂದಿ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ದುರ್ಘಟನೆಯಲ್ಲಿ 6 ಮಂದಿ ಉಸಿರುಗಟ್ಟಿ ಮೃತಪಟ್ರೆ, 20ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

GICD ಯ ರಾಜ ಕಮಲ್ ಚಿಕ್ಕಡಿ ಫ್ಲಾಟ್ ನಂ.362ರ ಹೊರಗೆ ನಿಂತಿದ್ದ ರಾಸಾಯನಿಕ ಅನಿಲ ಟ್ಯಾಂಕರ್‌ ಪಕ್ಕದಲ್ಲೇ ಎಲ್ಲಾ ಕಾರ್ಮಿಕರು ಮಲಗಿದ್ದರು. ಏಕಾಏಕಿ ಟ್ಯಾಂಕರ್​ ​ನಿಂದ ಅನಿಲ ಸೋರಿಕೆಯಾದ ಕಾರಣ ಮಲಗಿದ್ದ ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ.

ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

#JustIn | A total of six people have died and 20 others have been hospitalised in an incident of a gas leak at a company in Sachin GIDC area of Surat in #Gujarat on Thursday.https://t.co/TXRJP4G97D

— Mint (@livemint) January 6, 2022
Bommai seeks report on rain damage to crops

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ :  ಕಾಂಗ್ರೆಸ್ ಪಾದಯಾತ್ರೆ ಕಡಿವಾಣದ ಬಗ್ಗೆ ಚರ್ಚೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಆತಂಕದ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಠಿಣ ಕ್ರಮಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ನಡುವೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳಿಗೆ ಬಿಜೆಪಿಯಲ್ಲೇ ಅಪಸ್ವರ ಕೇಳಿ ಬಂದಿದೆ. ಸಚಿವ ಈಶ್ವರಪ್ಪ ಸೇರಿದಂತೆ ಅನೇಕರು ಕ್ಯಾತೆ ತೆಗೆದಿದ್ದಾರೆ. ಕರಾವಳಿ ಭಾಗದ ಬಿಜೆಪಿ ಜನಪ್ರತಿನಿಧಿಗಳನ್ನು ಹೊರತುಪಡಿಸಿದ್ರೆ ಬಹುತೇಕರು ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಈ ನಡುವೆ ಇಂದು ಸಂಪುಟ ಸಭೆ ಕರೆಯಲಾಗಿದ್ದು, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿದೆ. ಇನ್ನುಳಿದಂತೆ ಕೊರೋನಾ ಆತಂಕದ ನಡುವೆಯೂ ಕಾಂಗ್ರೆಸ್ ಜನವರಿ 9 ರಂದು ಹಮ್ಮಿಕೊಂಡಿರುವ ಪಾದಯಾತ್ರೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯೋ ಸಾಧ್ಯತೆಯಿದ್ದು,  ಪಾದಯಾತ್ರೆ ನಡೆಸಿದ್ರೆ ಸರ್ಕಾರದ ಕ್ರಮ ಏನಾಗಿರಬೇಕು ಎಂಬ ಬಗ್ಗೆ ಚರ್ಚೆ ನಡೆಯೋ ಸಾಧ್ಯತೆ ಇದೆ.

Tags: gasMAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್