crossorigin="anonymous"> ಅಸಂಬದ್ಧ ಮಾತುಗಳು : ಕುಮಾರಸ್ವಾಮಿಗೆ ಕ್ರಾಂತಿಕಾರಿ ದೃಷ್ಟಿಯಿಲ್ಲ : ದಳಪತಿಗೆ ತಿವಿದ ಚೇತನ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಸಂಬದ್ಧ ಮಾತುಗಳು : ಕುಮಾರಸ್ವಾಮಿಗೆ ಕ್ರಾಂತಿಕಾರಿ ದೃಷ್ಟಿಯಿಲ್ಲ : ದಳಪತಿಗೆ ತಿವಿದ ಚೇತನ್

Radhakrishna Anegundi by Radhakrishna Anegundi
22-08-21, 7 : 47 pm
in ನ್ಯೂಸ್ ರೂಮ್, ರಾಜ್ಯ
chethan kumaraswamy
Share on FacebookShare on TwitterWhatsAppTelegram

ಬೆಂಗಳೂರು : ನಟ, ಹೋರಾಟಗಾರ ಚೇತನ್ ಇಷ್ಟು ದಿನಗಳ ಕಾಲ ಬಲಪಂಥೀಯರನ್ನು ಟಾರ್ಗೇಟ್ ಮಾಡಿದ್ದರು. ಬಿಜೆಪಿ, ಹಿಂದುತ್ವ ಅವರ ಟೀಕೆಗೆ ಒಳಗಾಗುತ್ತಿತ್ತು. ಈ ಕಾರಣಕ್ಕಾಗಿಯೇ ಚೇತನ್ ಸದಾ ಸುದ್ದಿಯಲ್ಲಿರುತ್ತಿದ್ದರು.

ಇದೀಗ ಚೇತನ್ ನೋಟ ದಳಪತಿಗಳ ಕಡೆಗೆ ಹೊರಳಿದೆ. ಮಾಜಿ ಸಿಎಂ ಕುಮಾರಸ್ವಾಮಿಯವರನ್ನು ಟೀಕಿಸಿರುವ ಚೇತನ್, ಕರ್ನಾಟಕವನ್ನು 5 ವರ್ಷಗಳ ಮುನ್ನಡಿಸುವ ಸ್ವಾತಂತ್ರ್ಯವಿದ್ದಿದ್ದರೆ, ‘ಕ್ರಾಂತಿಕಾರಿ’ ಬದಲಾವಣೆಗಳನ್ನು ತರುತ್ತೇನೆಂದು ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮೊದಲಿಗೆ, 2 ಬಾರಿ ಅವರು ಸಿಎಂ ಆಗಿದ್ದಾಗಲೂ ಕೂಡ ನಮ್ಮ ರಾಜ್ಯಕ್ಕೆ ಅಂತಹದೇನೂ ಕ್ರಾಂತಿಕಾರಿ ಮಾಡಲಿಲ್ಲ, ಪ್ರಯತ್ನನೂ ಮಾಡಲಿಲ್ಲ
ಮುಖ್ಯವಾಗಿ, ಅವರಿಗೆ ‘ಕ್ರಾಂತಿಕಾರಿ’ ದೃಷ್ಟಿಯಿಲ್ಲ. ಅವರ ಚಿಂತನೆಯ ಪ್ರಕ್ರಿಯೆಯು ಅಧಿಕಾರಕ್ಕೆ ಮುಂಚಿತವಾಗಿರಬೇಕು ಅಂದಿದ್ದಾರೆ.

HD Kumaraswamy says he’ll bring ‘revolutionary’ change if he’s given freedom to lead KA for 5 yrs

Firstly, HDK’s done nothing stand-out for our state as two-time CM

Importantly, he lacks ‘revolutionary’ vision & is status quo— thought process must precede power

Nonsense words

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) August 22, 2021

pic.twitter.com/5NOMa1MFJF

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) August 22, 2021

ನಿನ್ನೆ ನೆಲಮಂಗಲದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ರಾಷ್ಟ್ರಿಯ ಪಕ್ಷಗಳ ಹಂಗಿಲ್ಲದಂತೆ ಜನತೆ ಜೆಡಿಎಸ್ ಗೆ ಪೂರ್ಣ ಬಹುಮತದ ಅಧಿಕಾರ ದೊರಕಿದರೆ ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದರು.

ಅಧಿಕಾರದಲ್ಲಿದ್ದಾಗ ಜನರಿಗೆ ನಾನು ಮೋಸ ಮಾಡಿಲ್ಲ, ದ್ರೋಹ ಬಗೆದಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಮೈತ್ರಿ ಸರ್ಕಾರದ ಮುಖಂಡರು ಇಲ್ಲ-ಸಲ್ಲದ ಕಿರುಕುಳ ನೀಡಿದರು. ಸಾಲ ಮನ್ನಾದಿಂದ ರೈತರ ಕಷ್ಟಗಳಿಗೆ ಶಾಶ್ವತ ಪರಿಹಾರ ದೊರಕದು. ರೈತರು  ಸಾಲಗಾರನಾಗದಂತೆಯೇ ಮಾಡಬೇಕಿದೆ. ತಮ್ಮ ಸರ್ಕಾರದ ಹಲವು ಯೋಜನೆಗಳನ್ನು ಈಗಿನ ಸರ್ಕಾರ ಸ್ಥಗಿತಗೊಳಿಸಿದ್ದರಿಂದ ಜನತೆ, ರೈತರು ಮತ್ತೆ ಸಂಕಷ್ಟ ಅನುಭವಿಸುತ್ತಿದ್ದಾರೆ, ಹೀಗಾಗಿ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡಬೇಕಾದರೆ ರಾಜ್ಯದ ಆರೂವರೆ ಕೋಟಿ ಜನರು ಮತ್ತೊಮ್ಮೆ ಆಶೀರ್ವಾದ ಮಾಡಬೇಕು, ಆಗ ಕ್ರಾಂತಿಕಾರಿ ಬದಲಾವಣೆ ಮಾಡುತ್ತೇನೆ ಅಂದಿದ್ದರು

Tags: ಕುಮಾರಸ್ವಾಮಿ
Share24TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್