crossorigin="anonymous"> ಚಿಕ್ಕಮಗಳೂರು ಜಿಲ್ಲೆಯಲ್ಲಿ, ಭೂ ಕುಸಿತದ ಸರ್ಜಿಕಲ್ ಸರ್ವೇ ಕಾರ್ಯ ಆರಂಭ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಿಕ್ಕಮಗಳೂರು ಜಿಲ್ಲೆಯಲ್ಲಿ, ಭೂ ಕುಸಿತದ ಸರ್ಜಿಕಲ್ ಸರ್ವೇ ಕಾರ್ಯ ಆರಂಭ

Radhakrishna Anegundi by Radhakrishna Anegundi
12-08-24, 9 : 00 pm
in ಟಾಪ್ ನ್ಯೂಸ್
ckm landslide
Share on FacebookShare on TwitterWhatsAppTelegram

ಗುಡ್ಡ ಕುಸಿತಕ್ಕೆ ಸರ್ಜಿಕಲ್ ಸರ್ವೇ ಮೂಲಕ ನಿಖರವಾದ ಕಾರಣ ತಿಳಿಯಲು ಮುಂದಾದ ಸರ್ಕಾರ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಕಳಸ, ಶೃಂಗೇರಿ ಭಾಗದ ಹಲವೆಡೆ ಇತ್ತೀಚೆಗೆ ಭೂ ಕುಸಿತ ಉಂಟಾದ ಹಿನ್ನೆಲೆ, ನಿಖರ ಕಾರಣ ಅರಿಯಲು, ರಾಜ್ಯ ಸರ್ಕಾರ ಜಿಲ್ಲೆಯಲ್ಲಿ, ಸರ್ಜಿಕಲ್ ಸರ್ವೇ ಕಾರ್ಯ ಆರಂಭಿಸಿದೆ.

ಮುಳ್ಳಯ್ಯನಗಿರಿ ಭಾಗದಲ್ಲಿ ಸಮೀಕ್ಷಾ ಕಾರ್ಯ ಆರಂಭಿಸಿರುವ ತಂಡ, ಜಿಲ್ಲಾಡಳಿತ ಗುರುತಿಸಿರುವ, ಸುಮಾರು ೮೮ ಅಪಾಯಕಾರಿ ಸ್ಥಳಗಳಲ್ಲಿ ಸಮೀಕ್ಷೆ ಕೈಗೊಂಡು, ರಾಜ್ಯ ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸಲಿದೆ.

ಜಿಯೋಲಾಜಿಕಲ್ ಸರ್ವೆ ತಂಡ ಪರಿಶೀಲನೆ ಮೂಲಕ ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಿಂದ ಸಂಭವಿಸುತ್ತಿರುವ ಸಾಲು ಸಾಲು ಅನಾಹುತ, ಭೂ ಕುಸಿತ, ಗುಡ್ಡ ಕುಸಿತಕ್ಕೆ ನಿಖರವಾದ ಕಾರಣ ತಿಳಿಯಲು ಸರ್ಕಾರ ಮುಂದಾಗಿದೆ.

ಮಲೆನಾಡು, ದಟ್ಟ ಕಾಡು ಪಶ್ಚಿಮ ಘಟ್ಟ ಸಾಲಿನ ಸೋಲಾ ಅರಣ್ಯ ಹೊಂದಿರುವ ಪ್ರಕೃತಿ ಸೌಂದರ್ಯದಿಂದ ತುಂಬಿರುವ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂರಾರು ಪ್ರವಾಸಿತಾಣಗಳಿವೆ. ಹೀಗಾಗಿ  ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ರಾಜ್ಯದ ಅತಿ ಎತ್ತರದ ಶಿಖರ ಮುಳ್ಳಯ್ಯನಗಿರಿ ಚಂದ್ರದ್ರೋಣ ಪರ್ವತ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹೀಗೆ ಅನೇಕ ಪ್ರವಾಸಿ ತಾಣಗಳಿಂದ ತುಂಬಿರುವ ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತ ಸೇರಿದಂತೆ ಚಿಕ್ಕಮಗಳೂರು, ಶೃಂಗೇರಿ, ಕಳಸ, ಮೂಡಿಗೆರೆ, ಕೊಪ್ಪ ತಾಲೂಕಿನ 88 ಪ್ರದೇಶಗಳು ಡೇಂಜರಸ್ ಪಟ್ಟಿಗೆ ಸೇರಿದೆ ಎಂದು ಹೇಳಲಾಗಿದೆ.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್