crossorigin="anonymous"> ನಿಯಮ ಗಾಳಿಗೆ ತೂರಿ ಎಚ್.ಎಂ.ಟಿಗೆ ಅರಣ್ಯ ಭೂಮಿ : ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಿಯಮ ಗಾಳಿಗೆ ತೂರಿ ಎಚ್.ಎಂ.ಟಿಗೆ ಅರಣ್ಯ ಭೂಮಿ : ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್

7 ದಿನಗಳ ಒಳಗಾಗಿ ಉತ್ತರ ಪಡೆದು, ಮುಂದಿನ ಕ್ರಮ

Radhakrishna Anegundi by Radhakrishna Anegundi
26-09-24, 8 : 03 am
in ಟಾಪ್ ನ್ಯೂಸ್, ರಾಜ್ಯ
eahwar khandre
Share on FacebookShare on TwitterWhatsAppTelegram

ಅರಣ್ಯ ಭೂಮಿಯನ್ನು ಸರ್ಕಾರಿ ಮತ್ತು ಖಾಸಗಿಯವರಿಗೆ ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ

ಪೀಣ್ಯ- ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿ ಎಚ್.ಎಂ.ಟಿ. ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ಹಿರಿಯ ಅರಣ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಅರಣ್ಯ, ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ನಿಯಮಗಳನ್ನು ಗಾಳಿಗೆ ತೂರಿ, ಸಚಿವ ಸಂಪುಟದ ಅನುಮೋದನೆ ಇಲ್ಲದೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.  ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಈ ಸಂಬಂಧ ನೀಡಿರುವ ಟಿಪ್ಪಣಿಯಲ್ಲಿ ಈ ’ಅರಣ್ಯವನ್ನು ‘ಯಾವತ್ತೂ ಅರಣ್ಯವಲ್ಲ’ ಎಂದು ಘೋಷಿಸಬೇಕಾದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ವಾಗಬೇಕು ಎಂದು ಸ್ಪಷ್ಟವಾಗಿದೆ. 

eahwar khandre1 1

ಇತರ ಸರ್ಕಾರಿ ಇಲಾಖೆಗೆ ಸರ್ಕಾರಿ ಭೂಮಿ ವರ್ಗಾವಣೆ ಮಾಡಬೇಕಾದ ಸಂದರ್ಭದಲ್ಲಿ ಅದರ ಮೌಲ್ಯ ೫ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದಲ್ಲಿ, ಸಚಿವ ಸಂಪುಟದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ.

ಆದರೆ ಕೆಲವು ಅಧಿಕಾರಿಗಳು ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಅನುಮತಿಯೂ ಇಲ್ಲದೆ ತಮ್ಮ ಮಟ್ಟದಲ್ಲೇ ಸರ್ಕಾರದ ಆದೇಶ ಮಾಡಿ ಸುಪ್ರೀಂಕೋರ್ಟ್ ಗೆ ಐ.ಎ. ಸಲ್ಲಿಸಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಎಚ್.ಎಂ.ಟಿ. ಅರಣ್ಯ ಭೂಮಿಯನ್ನು ಸರ್ಕಾರಿ ಮತ್ತು ಖಾಸಗಿಯವರಿಗೆ ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರವನ್ನೂ ನೀಡಿದೆ. ಇದರಿಂದಾಗಿ ಎಚ್.ಎಂ.ಟಿ. ಈವರೆಗೆ ೧೬೫ ಎಕರೆ ಜಮೀನನ್ನು, ೩೧೩ ಕೋಟಿ ೬೫ ಲಕ್ಷ ೫೨ ಸಾವಿರದ ೬೮೧ ರೂಪಾಯಿಗೆ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿರುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕಾರಣ ಕೇಳಿ ನೋಟಿಸ್ ನೀಡಿ ೭ ದಿನಗಳ ಒಳಗಾಗಿ ಉತ್ತರ ಪಡೆದು, ಮುಂದಿನ ಕ್ರಮ ಜರುಗಿಸಲು ಪ್ರಸ್ತಾವನೆ ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

Minister of Forests, Ecology and Environment Eshwara B Khandre has instructed to issue a notice to the senior forest officers who have defied the rules and applied to the Supreme Court to denotify the forest land of HMT area in Peenya-Jalahalli Plantation without the approval of the Minister and the Cabinet.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್