crossorigin="anonymous"> ಕಾರು 80km ವೇಗದಲ್ಲಿದೆ..ಬ್ರೇಕ್ ಫೇಲ್ ಆದ್ರೆ 8 ಸೆಕೆಂಡ್ ಗಳಲ್ಲಿ ನಿಲ್ಲಿಸೋದು ಹೇಗೆ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾರು 80km ವೇಗದಲ್ಲಿದೆ..ಬ್ರೇಕ್ ಫೇಲ್ ಆದ್ರೆ 8 ಸೆಕೆಂಡ್ ಗಳಲ್ಲಿ ನಿಲ್ಲಿಸೋದು ಹೇಗೆ…?

Radhakrishna Anegundi by Radhakrishna Anegundi
14-05-19, 2 : 34 pm
in ಟ್ರೆಂಡಿಂಗ್
car break fail
Share on FacebookShare on TwitterWhatsAppTelegram

ಇತ್ತೀಚೆಗೆ ಬಂದಿರುವ ಅತ್ಯಾಧುನಿಕ ತಂತ್ರಜ್ಞಾನದ ಕಾರುಗಳಲ್ಲಿ ಬ್ರೇಕ್ ಫೇಲ್ ಸಮಸ್ಯೆಗಳು ತೀರಾ ವಿರಳ. ಆದ್ರೂ ಹೇಳಲು ಬರೋದಿಲ್ಲ.

ಹಾಗಾದ್ರೆ ಕಾರಿನ ಬ್ರೇಕ್ ಫೇಲ್ ಆದ ಸಂದರ್ಭದಲ್ಲಿ ಕೇವಲ 8 ಸೆಕೆಂಡ್ ಗಳಲ್ಲಿ ಕಾರುಗಳನ್ನು ನಿಲ್ಲಿಸಲು ಸಾಧ್ಯವೇ. ಖಂಡಿತಾ ಸಾಧ್ಯ ಅನ್ನುತ್ತಾರೆ ತಜ್ಞರು.

ಕಾರಿನ ಬ್ರೇಕ್ ಫೇಲ್ ಆಗಿದೆ ಎಂದು ಅನ್ನಿಸಿದ ತಕ್ಷಣ ಎರಡು ಬಾರಿ ಬ್ರೇಕ್ ಪೆಡಲ್ ಪ್ರೆಸ್ ಮಾಡಿ ನೋಡಬೇಕು. ಕೆಲವೊಮ್ಮೆ ಲಕ್ ಚೆನ್ನಾಗಿದ್ರೆ ಕಾರು ನಿಲ್ಲುವ ಸಾಧ್ಯತೆಗಳಿರುತ್ತದೆ.

ಇಲ್ಲ ಇದು ಕೆಲಸ ಮಾಡುತ್ತಿಲ್ಲ ಅನ್ನಿಸಿದ್ರೆ ತಕ್ಷಣ ಕಾರಿನ ಹ್ಯಾಂಡ್ ಬ್ರೇಕ್ ಅರ್ಧಕ್ಕೆ ಏರಿಸಬೇಕು. ತಕ್ಷಣ ಕಾರಿನ ವೇಗ ಕಡಿಮೆಯಾಗುತ್ತದೆ.

ಇದಾದ ನಂತ್ರ ಕಾರು ಯಾವ ಗೇರಿನಲ್ಲಿದೆ ಅನ್ನುವುದನ್ನು ಗಮನಿಸಿ, ಅದನ್ನು ಕೆಳಗಿನ ಗೇರ್ ಗಳಿಗೆ ಬದಲಾಯಿಸಿಕೊಳ್ಳಬೇಕು ಮತ್ತು ತಕ್ಷಣ ಹ್ಯಾಂಡ್ ಬ್ರೇಕ್ ಅನ್ನು ಪೂರ್ತಿ ಏರಿಸಬೇಕು. ಜರ್ಕ್ ಅನುಭವದೊಂದಿಗೆ ಕಾರು ನಿಂತುಕೊಳ್ಳುತ್ತದೆ.

ಆದರೆ ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಪ್ಯಾನಿಕ್ ಆಗ್ಲೇಬಾರದು. ಹಾಗಾದ್ರೆ ಕೆಲಸ ಕೆಟ್ಟಿತು ಎಂದೇ ಅರ್ಥ.

car

ಇನ್ನು ಬಹುತೇಕರಿಗೊಂದು ಅಭ್ಯಾಸವಿದೆ. ಕಾರಿನಲ್ಲಿ ಸಾಕಷ್ಟು ಜಾಗವಿದ್ದರೂ, ಹ್ಯಾಂಡ್ ಬ್ರೇಕ್  ಬಳಿ ಬ್ಯಾಗ್, ನೀರಿನ ಬಾಟಲಿ ಹಾಗೂ ಇನ್ನಿತರ ವಸ್ತುಗಳನ್ನು ಇಡೋದು. ಯಾವುದೇ ಕಾರಣಕ್ಕೂ ಹೀಗೆ ಮಾಡಬೇಡಿ. ಹ್ಯಾಂಡ್ ಬ್ರೇಕ್ ಇರೋ ಜಾಗವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ, ತುರ್ತು ಸಂದರ್ಭದಲ್ಲಿ ಅದು ನಿಮ್ಮನ್ನು ಸೇಫ್ ಆಗಿ ಇರಿಸುತ್ತದೆ.

ಹಾಗಾದ್ರೆ 80km ವೇಗದಲ್ಲಿ ಓಡೋ ಕಾರನ್ನು 8 ಸೆಕೆಂಡ್ ನಲ್ಲಿ ನಿಲ್ಲಿಸೋದು ಹೇಗೆ..ಈ ವಿಡಿಯೋ ನೋಡಿ

Tags: BalenoCarcar breakCar break failmaruti suzuki baleno
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್