crossorigin="anonymous"> ಪಾಕ್ ಮಾತಿಗೆ ಐಸಿಸಿ ಮಣೆ: ಬಲಿದಾನ ಬ್ಯಾಡ್ಜ್ ಹಾಕದಂತೆ ಧೋನಿ, ಬಿಸಿಸಿಐಗೆ ಐಸಿಸಿ ಸೂಚನೆ! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪಾಕ್ ಮಾತಿಗೆ ಐಸಿಸಿ ಮಣೆ: ಬಲಿದಾನ ಬ್ಯಾಡ್ಜ್ ಹಾಕದಂತೆ ಧೋನಿ, ಬಿಸಿಸಿಐಗೆ ಐಸಿಸಿ ಸೂಚನೆ!

Radhakrishna Anegundi by Radhakrishna Anegundi
07-06-19, 10 : 51 pm
in ಕ್ರೀಡಾಂಗಣ
ms dhoni
Share on FacebookShare on TwitterWhatsAppTelegram

ಭಾರತೀಯ ಯೋಧರ ಬಲಿದಾನಕ್ಕೆ ಪ್ರತೀಕವಾಗಿ ಟೀಂ ಇಂಡಿಯಾದ ಹಿರಿಯ ಆಟಗಾರ ಎಂಎಸ್ ಧೋನಿ ಕೀಪಿಂಗ್ ಗ್ಲೌಸ್ ಮೇಲೆ ಭಾರತೀಯ ಸೇನೆಯ ಚಿಹ್ನೆ ಬಳಿಸಿ ವಿಶೇಷ ಗೌರವ ಸಲ್ಲಿಕೆ ಮಾಡಿದ್ದು ಇದಕ್ಕೆ ತೀವ್ರ ಮಚ್ಚುಗೆ ವ್ಯಕ್ತವಾಗಿತ್ತು.

ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಇದೀಗ ಐಸಿಸಿ ಬ್ಯಾಡ್ಜ್ ತೆಗೆಯುವಂತೆ ಧೋನಿಗೆ ಹಾಗೂ ಬಿಸಿಸಿಐಗೆ ಸೂಚಿಸಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಧೋನಿಯ ಕೀಪಿಂಗ್ ಗ್ಲೌಸ್ ಮೇಲಿನ ಚಿಹ್ನೆಯನ್ನು ತೆಗೆಯುಂತೆ ನಿನ್ನೆ ಮನವಿ ಮಾಡಿತ್ತು. ಆದರೆ ಭಾರತೀಯರು ಧೋನಿ ಕೆಲಸಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಇದರಿಂದ ಬಿಸಿಸಿಐ ಸಹ ಧೋನಿ ಬೆನ್ನಿಗೆ ನಿಂತಿತ್ತು.

ಇಂದು ಬಿಸಿಸಿಐ ಮತ್ತೊಮ್ಮೆ ಐಸಿಸಿಗೆ ಧೋನಿ ಅವರು ಬಲಿದಾನ ಬ್ಯಾಡ್ಜ್ ಬಳಸಲು ಅವಕಾಶವನ್ನು ನೀಡುವಂತೆ ಮನವಿ ಮಾಡಿತ್ತು. ಆದರೆ ಐಸಿಸಿ ಮಾತ್ರ ಇದು ನಿಯಮಗಳಿಗೆ ವಿರುದ್ಧವಾಗಿದ್ದು ಇನ್ನು ಬ್ಯಾಡ್ಜ್ ಧರಿಸದಂತೆ ಆದೇಶಿಸಿದೆ.

ಕಳೆದ ಬುಧವಾರ ಸೌಥ್ಯಾಂಪ್ಟನ್ ನ ರೋಸ್ ಬಾಲ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಮಾಡುತ್ತಿದ್ದ ಎಂಎಸ್ ಧೋನಿ ವಿಶೇಷ ಗ್ಲೌಸ್ ಧರಿಸಿದ್ದರು. ಈ ಗ್ಲೌಸ್ ಮೇಲೆ ಭಾರತೀಯ ಸೇನೆಯ ಬಲಿದಾನದ ಲೋಗೋ ಅಚ್ಚು ಹಾಕಲಾಗಿತ್ತು. ಪಂದ್ಯದ ಆರಂಭದಿಂದಲೂ ಇದು ಯಾರ ಕಣ್ಣಿಗೂ ಬಿದ್ದಿರಲಿಲ್ಲ.

ಆದರೆ ಧೋನಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಪೆಹ್ಲುಕ್ವಾಯೋ ಅವರನ್ನು ಸ್ಟಂಪೌಟ್ ಮಾಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಟಿವಿ ರೀಪ್ಲೆ ವೇಳೆ ಧೋನಿ ಸ್ಟಂಪೌಂಟ್ ಅನ್ನು ಜೂಮ್ ಮಾಡಿ ತೋರಿಸುವಾಗ ಧೋನಿ ಗ್ಲೌಸ್ ಮೇಲಿದ್ದ ಸೈನಿಕರ ಬಲಿದಾನದ ಲೋಗೋ ಕೂಡ ಕಂಡಿದೆ. ಕೂಡಲೇ ಧೋನಿ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ಕೂಡ ವ್ಯಕ್ತವಾಗಿದೆ.

ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್