crossorigin="anonymous"> ವಿಚಿತ್ರ ಜಿಲ್ಲಾಧಿಕಾರಿ : ಲಸಿಕೆ ಪಡೆಯದವರಿಗಿಲ್ಲ ಜಿಲ್ಲಾಡಳಿತ ಭವನಕ್ಕೆ ಪ್ರವೇಶ.... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಚಿತ್ರ ಜಿಲ್ಲಾಧಿಕಾರಿ : ಲಸಿಕೆ ಪಡೆಯದವರಿಗಿಲ್ಲ ಜಿಲ್ಲಾಡಳಿತ ಭವನಕ್ಕೆ ಪ್ರವೇಶ….

Radhakrishna Anegundi by Radhakrishna Anegundi
07-09-21, 10 : 41 am
in ರಾಜ್ಯ
koppla
Share on FacebookShare on TwitterWhatsAppTelegram

ಲಸಿಕೆ ವಿಚಾರದಲ್ಲಿ ಕೆಲಸ ಅಧಿಕಾರ ಎಡಬಿಡಂಗಿತನ ಇನ್ನೂ ಮುಂದುವರಿದಿದೆ. ಸಾಕಷ್ಟು ಲಸಿಕೆಗಳನ್ನು ಪೂರೈಸಲು ವಿಫಲವಾಗಿರುವ ಅಧಿಕಾರಿಗಳು ಲಸಿಕೆ ಹಾಕಿಸಿಕೊಳ್ಳುವ ಸಲುವಾಗಿ ಬೆದರಿಕೆ ಒಡ್ಡಲಾರಂಭಿಸಿದ್ದಾರೆ. ಮೊನ್ನೆ ಮೊನ್ನೆ ಚಾಮರಾಜನಗರದ ನೋ ವ್ಯಾಕ್ಸಿನ್ ನೋ ರೇಷನ್ ಎಂದು ಆದೇಶ ಹೊರಡಿಸಲಾಗಿತ್ತು. ಜನಪ್ರತಿನಿಧಿಗಳು, ಜನ ಸಾಮಾನ್ಯರು ಛೀ… ಥೂ ಎಂದು ಉಗಿದ ಮೇಲೆ ಜಿಲ್ಲಾಡಳಿತ ತನ್ನ ಆದೇಶ ಹಿಂದಕ್ಕೆ ಪಡೆದಿದೆ.

ಇನ್ನು ಲಸಿಕೆ ಪಡೆಯುವ ನಿಟ್ಟಿನಲ್ಲಿ ಜನರ ಮನವೊಲಿಸಬೇಕು, ಲಸಿಕೆ ಪಡೆಯುವ ನಿಟ್ಟಿನಲ್ಲಿ ಜನರಿಗಿರುವ ತಪ್ಪು ನಂಬಿಕೆಗಳನ್ನು ನಿವಾರಿಸಬೇಕು. ಅದ್ಯಾವ ಕೆಲಸವನ್ನು ಮಾಡದ ಜಿಲ್ಲಾಡಳಿತ ಬೆದರಿಕೆ ಸ್ವರೂಪದ ಆದೇಶಗಳನ್ನು ತರುತ್ತಿದೆ.

ಇದರ ಮುಂದುವರಿದ ಭಾಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಲಸಿಕೆ ಪಡೆದವರಿಗೆ ಮಾತ್ರ ಜಿಲ್ಲಾಡಳಿತ ಭವನಕ್ಕೆ ಪ್ರವೇಶ ಎಂಬ ವಿಚಿತ್ರ ಆದೇಶವನ್ನು ಹೊರಡಿಸಿದ್ದಾರೆ. ಒಳ್ಳೆಯ ಕೆಲಸ ಅಂದ್ರೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೀಗೆ ಆದೇಶ ಹೊರಡಿಸಿದರೂ ,ಜಿಲ್ಲಾಡಳಿತ ಭವನದ ಮುಖ್ಯ ಪ್ರವೇಶ ದ್ವಾರದಲ್ಲೇ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ಲಸಿಕೆ ಹಾಕದ ಯಾರೇ ಬಂದರೂ ಅವರಿಗೆ ಲಸಿಕೆ ನೀಡಲಾಗುತ್ತಿದೆ. ಈ ಮೂಲಕ ಒಳ್ಳೆಯ ಕೆಲ ಮಾಡಲಾಗುತ್ತಿದೆ.

ಇನ್ನು ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುತ್ತಿದ್ದು  ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಜಿಲ್ಲಾಡಳಿತ ಭವನಕ್ಕೆ ಬರೋ ಪ್ರತಿಯೊಬ್ಬರ ಲಸಿಕಾ ಪ್ರಮಾಣ ಪತ್ರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಜಿಲ್ಲಾಡಳಿತಕ್ಕೆ ಲಸಿಕೆ ಪಡೆದಿರದೆ ಬಂದ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿಯೇ ಜಿಲ್ಲಾಡಳಿತದೊಳಗೆ ಬಿಡಲಾಗುತ್ತಿದೆ.

Tags: Coronakoppalaಕೊಪ್ಪಳ
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್