crossorigin="anonymous"> ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾಗೆ ಸೋಲುಣಿಸಿದ ಪಾಕಿಸ್ತಾನ : ಭಾರತಕ್ಕೆ ಸೋಲಿನ ಗಿಫ್ಟ್ ಕೊಟ್ಟ ಕೆಎಲ್ ರಾಹುಲ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾಗೆ ಸೋಲುಣಿಸಿದ ಪಾಕಿಸ್ತಾನ : ಭಾರತಕ್ಕೆ ಸೋಲಿನ ಗಿಫ್ಟ್ ಕೊಟ್ಟ ಕೆಎಲ್ ರಾಹುಲ್

Radhakrishna Anegundi by Radhakrishna Anegundi
24-10-21, 11 : 14 pm
in ಕ್ರೀಡಾಂಗಣ
Pakistan End Jinx With Emphatic 10-Wicket Win Over India
Share on FacebookShare on TwitterWhatsAppTelegram

ದುಬೈನಲ್ಲಿ ನಡೆಯುತ್ತಿರುವ T20 ವಿಶ್ವಕಪ್ ನ ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಭಾರತವನ್ನು ಸೋಲಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಪಾಕಿಸ್ತಾನಕ್ಕೆ ದೊಡ್ಡ ಮೊತ್ತದ ಗುರಿಯನ್ನು ಕೊಡುವಲ್ಲಿ ವಿಫಲವಾಯ್ತು. ಹೀಗಾಗಿ 151 ರನ್ ಗಳ ಬೆನ್ನು ಹತ್ತಿದ ಪಾಕಿಸ್ತಾನ ಭಾರತದ ಬೌಲರ್ ಗಳನ್ನು ಮನಸ್ಸೋ ಇಚ್ಛೆ ದಂಡಿಸಿದೆ.

152 ರನ್​ಗಳ ಗುರಿ ಬೆನ್ನು ಹತ್ತಿದ ಪಾಕಿಸ್ತಾನ ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿತು. ಓಪನರ್ ಗಳಾಗಿ ಬಂದ ಬಾಬರ್ ಮತ್ತು ರಿಜ್ವಾನ್ ಜೋಡಿ 7.5 ಓವರ್​ಗಳಲ್ಲಿ 46 ಬಾಲ್​ಗಳನ್ನು ಎದುರಿಸಿ 50 ರನ್ ಕಲೆಹಾಕುವ ಮೂಲಕ ಗೆಲ್ಲುವ ಭರವಸೆ ಮೂಡಿಸಿದರು,

ಇಂದು ಕೆಎಲ್ ರಾಹುಲ್ ಬಗ್ಗೆ ಸಾಕಷ್ಟು ನಿರೀಕ್ಷೆಗಳಿತ್ತು. ಆದರೆ ರಾಹುಲ್ ಕೋಟಿ ಕೋಟಿ ಭಾರತೀಯರ ನಿರೀಕ್ಷೆಯನ್ನು ಸುಳ್ಳಾಗಿಸಿ ಭಾರತಕ್ಕೆ ಸೋಲಿನ ರುಚಿ ಕೊಟ್ಟಿದ್ದಾರೆ. ಬೇರಾವುದೇ ದೇಶದ ಜೊತೆಗಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋತರೂ ಪರವಾಗಿರಲಿಲ್ಲ, ಪಾಕಿಸ್ತಾನ ಜೊತೆಗೆ ಸೋತ್ರಲ್ಲ ಅನ್ನುವುದು ಬೇಸರ

Tags: MAINt20
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್