ಭಾರತ – ಪಾಕ್ ಗಡಿಯಲ್ಲಿ ಯುದ್ಧದ ಭೀತಿ ಎದುರಾಗಿರುವ ಸಂದರ್ಭದಲ್ಲೇ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಅಣುಬಾಂಬ್ ಬಳಕೆ ಕುರಿತು ಭಾರತ ಪಾಲಿಸಿಕೊಂಡು ಬರುತ್ತಿರುವ ನೋ ಫಸ್ಟ್ ಯೂಸ್ ಪಾಲಿಸಿ(ಮೊದಲು ಬಳಸುವುದಿಲ್ಲ)ಗೆ ನಾವು ಕಟ್ಟು ಬೀಳುವುದಿಲ್ಲ ಎಂದು ಹೇಳುವ ಮೂಲಕ ಪಾಕ್ ಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ರಾಜಸ್ಥಾನದ ಪೋಕ್ರಾನ್’ನಲ್ಲಿ ನಡೆದ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಅಣುಬಾಂಬ್’ಗೆ ಸಂಬಂಧಿಸಿದಂತೆ ಭಾರತ ಅಳವಡಿಸಿಕೊಂಡಿರುವ ನೋ ಫಸ್ಟ್ ಯೂಸ್ ಪಾಲಿಸಿಯನ್ನು ಪುನರ್ ಪರಿಶೀಲನೆ ಮಾಡಲಾಗುವುದು ಎಂದಿದ್ದಾರೆ.

ಅಲ್ಲಿಗೆ ಪಾಕಿಸ್ತಾನಕ್ಕೆ ಕೊನೆಯ ಎಚ್ಚರಿಕೆ ರವಾನೆಯಾಗಿದೆ.
ಭವಿಷ್ಯದಲ್ಲಿ ಉದ್ಭವವಾಗುವ ಪರಿಸ್ಥಿತಿಯನ್ನು ಅವಲೋಕಿಸಿ ನೋ ಫಸ್ಟ್ ಪಾಲಿಸಿ ನೀತಿಯಲ್ಲಿ ಬದಲಾವಣೆ ತರಲಾಗುವುದು ಎಂದು ರಕ್ಷಣಾ ಸಚಿವರು ಮಾಹಿತಿ ನೀಡಿದ್ದಾರೆ.
1998ರಲ್ಲಿ ಭಾರತ ಐದು ಪರಮಾಣು ಪರೀಕ್ಷೆಗಳನ್ನು ನಡೆಸಿದೆ. ಪೋಕ್ರಾನ್-2 ಪರಮಾಣು ಪರೀಕ್ಷೆ ಬಳಿಕ ಭಾರತ ನೋ ಫಸ್ಟ್ ಯೂಸ್ ನೀತಿ ಸ್ವೀಕರಿಸಿತ್ತು. ಈವರೆಗೂ ಭಾರತ ಅದನ್ನು ಪಾಲಿಸಿಕೊಂಡು ಬಂದಿದೆ.
ಸದ್ಯ ಮೊದಲು ಬಳಸುವುದಿಲ್ಲ ನೀತಿಯೇ ಮುಂದುವರೆಯಲಿದ್ದು, ದೇಶದ ಭದ್ರತೆ ಮೇಲೆ ಗಂಡಾಂತರ ಎದುರಾದರೆ ಆಗ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190817203909″);
document.getElementById(“div_6020190817203909”).appendChild(scpt);
ಈಗಾಗಲೇ ಪಾಕಿಸ್ತಾನ ಭಾರತದ ಸಹನೆಯನ್ನು ಕೆದಕುತ್ತಿದೆ. ದೇಶದ ಭದ್ರತೆಗೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ ಆತಂಕವೂ ಎದುರಾಗಿದೆ. ಅಲ್ಲಿಗೆ ಪಾಕಿಸ್ತಾನ ಇನ್ನೂ ಹೋಪ್ ಲೆಸ್ ಬುದ್ದಿಗೆ ಬ್ರೇಕ್ ಹಾಕದಿದ್ದರೆ, ಮೋದಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದು ಖಚಿತ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190817203909″);
document.getElementById(“div_6020190817203909”).appendChild(scpt);
Discussion about this post