crossorigin="anonymous"> ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಪೋಟ : ಹಳ್ಳಿಗಳತ್ತ ಹರಿಯುತ್ತಿರುವ ಲಾವಾರಸದಿಂದ ಆತಂಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಪೋಟ : ಹಳ್ಳಿಗಳತ್ತ ಹರಿಯುತ್ತಿರುವ ಲಾವಾರಸದಿಂದ ಆತಂಕ

ಜ್ವಾಲಾಮುಖಿ ಸ್ಫೋಟದ ಬೆನ್ನಲ್ಲೇ ರಕ್ಷಣಾ ಕಾರ್ಯದಳ ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದೆ. 9

Radhakrishna Anegundi by Radhakrishna Anegundi
05-12-21, 12 : 08 pm
in ವಿದೇಶ
indonesia-volcano-dozens-injured-as-residents-flee-huge-ash-cloud-from-mt-semeru
Share on FacebookShare on TwitterWhatsAppTelegram

ಇನ್ನು ಶನಿವಾರ ಜ್ವಾಲಾಮುಖಿ ಸ್ಫೋಟಗೊಂಡ ಬಳಿಕ ಭಾನುವಾರ ಇಂಡೋನೇಷ್ಯಾದ ಉತ್ತರ ಸುಲವೆಸಿ ಭಾಗದಲ್ಲಿ ಭೂಕಂಪ ಸಂಭವಿಸಿದೆ. ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಪೋಟ ಪರಿಣಾಮ ಹಳ್ಳಿಗಳತ್ತ ಹರಿಯುತ್ತಿರುವ ಲಾವಾರಸದಿಂದ ಆತಂಕ ಸೃಷ್ಟಿಯಾಗಿದೆ

ಇಂಡೋನೇಷ್ಯಾದ ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡ ಪರಿಣಾಮ ಜಾವಾ ಪ್ರಾಂತ್ಯಕ್ಕೆ ಸಮೀಪವಿರುವ ಲಮಾಂಗ್ ಮತ್ತು ಮಲಂಗ್ ನಡುವಿನ ಸೇತುವೆ ಕುಸಿತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ಇನ್ನು ಜ್ವಾಲಾಮುಖಿ ಸ್ಪೋಟಗೊಂಡ ಪರಿಣಾಮ 13 ಮಂದಿ ಮೃತಪಟ್ಟಿದ್ದು, ಈ ಪೈಕಿ ಇಬ್ಬರ ಗುರುತು ಪತ್ತೆ ಹಚ್ಚಲಾಗಿದೆ.ಘಟನೆಯ ಬೆನ್ನಲ್ಲೇ 902 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಸುಮೇರು 3,600 ಮೀ ಎತ್ತರದ ಪರ್ವತವಾಗಿದ್ದು ಇಂಡೋನೇಷ್ಯಾದ 130 ಸಕ್ರಿಯ ಜ್ವಾಲಾಮುಖಿಗಳಲ್ಲಿ ಒಂದು ಎಂದು ಗುರುತಿಸಿಕೊಂಡಿದೆ. ಕಳೆದ ಜನವರಿಯಲ್ಲಿ ಈ ಜ್ವಾಲಾಮುಖಿ ಸ್ಫೋಟಗೊಂಡಿತ್ತು. ಇದಾದ ಬಳಿಕ ಇದೀಗ ಡಿಸೆಂಬರ್ ನಲ್ಲಿ ಸ್ಫೋಟಗೊಂಡಿದೆ. ಸೆಮೇರು ಪರ್ವತ ಜಾವಾ ದ್ವೀಪದ ಅತೀ ಎತ್ತರದ ಪರ್ವತ ಎಂದೇ ಗುರುತಿಸಿಕೊಂಡಿದೆ. ಹೀಗಾಗಿ ದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡ ಬಳಿಕ  ಲಾವಾರಸ ಹತ್ತಿರದ ಹಳ್ಳಿಗಳತ್ತ ಹರಿಯುತ್ತಿದ್ದು ಆತಂಕ ಆವರಿಸಿದೆ.

Kondisi erupsi Semeru saat ini. Silahkan mention jika ada yg dilokasi pic.twitter.com/5nnvqyoVJg

— PRB Indonesia BNPB (Disaster Risk Reduction) (@PRB_BNPB) December 4, 2021

ಜ್ವಾಲಾಮುಖಿ ಸ್ಫೋಟದ ಬೆನ್ನಲ್ಲೇ ರಕ್ಷಣಾ ಕಾರ್ಯದಳ ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದೆ. 900 ಜನರ ಸ್ಥಳಾಂತರ ಜೊತೆಗೆ ಗಾಯಗೊಂಡ 41 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಇನ್ನು ಶನಿವಾರ ಜ್ವಾಲಾಮುಖಿ ಸ್ಫೋಟಗೊಂಡ ಬಳಿಕ ಭಾನುವಾರ ಇಂಡೋನೇಷ್ಯಾದ ಉತ್ತರ ಸುಲವೆಸಿ ಭಾಗದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

16.50
BPBD Provinsi Jatim dan BPBD Lumajang telah menuju lokasi untuk melakukan assesment dan evakuasi warga di sekitar Gunung Semeru. Silahkan mention jika ada yang dilokasi@PRB_BNPB pic.twitter.com/DYj8qIW23u

— jogjaupdate.com (@JogjaUpdate) December 4, 2021
Tags: indoni
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್