ತೆಲುಗು ಚಿತ್ರರಂಗ ಮತ್ತು ಕಿರುತೆರೆಯ ದುಬಾರಿ ನಿರೂಪಕಿಯರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತೆಲುಗು ಟಿವಿ ಹಾಗೂ ಸಿನಿ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಸುಮಾ ಮತ್ತು ಅನುಸೂಯ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಸುಮಾ ಮತ್ತು ಅನುಸೂಯ ಅವರ ಮನೆಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಈ ಇಬ್ಬರೂ ಜಿಎಸ್ಟಿ ವಿಚಾರದಲ್ಲಿ ದೋಖಾ ಮಾಡಿದ್ದಾರೆ ಅನ್ನುವ ಅನುಮಾನದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.

var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020191221215524″);
document.getElementById(“div_6020191221215524”).appendChild(scpt);
Discussion about this post