crossorigin="anonymous"> jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Radhakrishna Anegundi by Radhakrishna Anegundi
24-08-22, 6 : 55 am
in ಸೀರಿಯಲ್ ಸಂತೆ
jothejotheyali-ct-ravi-aryavardhan-character
Share on FacebookShare on TwitterWhatsAppTelegram

ಸಿಟಿ ರವಿಯ ಗಡ್ಡಕ್ಕೆ ಒಂದಿಷ್ಟು ಬಿಳಿ ಬಣ್ಣ ಹಾಕಿದ್ರೆ ಸೇಮ್ ಟೂ ಸೇಮ್ ಆರ್ಯವರ್ಧನ್ ರೀತಿಯೇ ಕಾಣಿಸುತ್ತಾರಂತೆ ( jothe jotheyali)

ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆಜೊತೆಯಲಿ ( jothe jotheyali) ಧಾರಾವಾಹಿಯಿಂದ ನಟ ಅನಿರುದ್ ಅವರನ್ನು ಹೊರಗಿಡಲಾಗಿದೆ..ಸಂಭಾವನೆ, ಸಮಯ ಪಾಲನೆ, ಧಾರಾವಾಹಿಯ ಕಥೆಯಲ್ಲಿ ಮೂಗು ತೂರಿಸೋದು, ಬರೆದುಕೊಟ್ಟ ಡೈಲಾಗ್ ಹೇಳಲು ಒಪ್ಪದಿರುವುದು ಹೀಗೆ ಹಲವು ಅಸಮಾಧಾನದ ಹಿನ್ನಲೆಯಲ್ಲಿ ಆರೂರ್ ಜಗದೀಶ್ ಈ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ : Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

ಇದೀಗ ಆರ್ಯವರ್ಧನ್ ಸ್ಥಾನಕ್ಕೆ ಹೊಸ ಕಲಾವಿದನನ್ನು ತರಬೇಕಾಗಿದೆ. ಆರ್ಯವರ್ಧನ್ ಪಾತ್ರಕ್ಕೆ ಅನಿರುದ್ ಸಾಕಷ್ಟು ತೂಕ ತುಂಬಿದ್ದರು. ಹೀಗಾಗಿ ಅಂತಹುದೇ ಕಲಾವಿದನನ್ನು ತರಬೇಕಾಗಿದೆ. ಈ ಕಾರಣದಿಂದ ಅನಿರುದ್ ಬದಲಿಗೆ ಯಾರು ನಟಿಸುತ್ತಾರೆ ಅನ್ನುವ ಕುತೂಹಲ ಎಲ್ಲರಲ್ಲಿದೆ.

ಈಗ ಮಾಜಿ ಸಚಿವ ಸಿಟಿ ರವಿಯವರನ್ನು ಆರ್ಯವರ್ಧನ್ ಪಾತ್ರಕ್ಕೆ ನಟಿಸುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಸಿಟಿ ರವಿ ಸೇಮ್ ಆರ್ಯವರ್ಧನ್ ಥರಾನೆ ಕಾಣುತ್ತಾರೆ ಅನ್ನುವುದು ನೆಟ್ಟಿಗರ ಬಿಟ್ಟಿ ಸಲಹೆ

Tags: MAIN
ShareTweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್