crossorigin="anonymous"> ಲೋಕಸಭೆಯಿಂದ ಕನ್ನಡ ಅವಮಾನ : ಕರುನಾಡನಲ್ಲಿ ಆಕ್ರೋಶ : ಮೌನಕ್ಕೆ ಶರಣಾದ ಬಿಜೆಪಿ ಸಂಸದರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲೋಕಸಭೆಯಿಂದ ಕನ್ನಡ ಅವಮಾನ : ಕರುನಾಡನಲ್ಲಿ ಆಕ್ರೋಶ : ಮೌನಕ್ಕೆ ಶರಣಾದ ಬಿಜೆಪಿ ಸಂಸದರು

Radhakrishna Anegundi by Radhakrishna Anegundi
20-06-21, 11 : 35 am
in ರಾಜ್ಯ
baraguru nagabharana
Share on FacebookShare on TwitterWhatsAppTelegram

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆಯಂಡ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆಯ ನಡೆಗೆ ಖಂಡನೆ ವ್ಯಕ್ತವಾಗಿದೆ.

ಸಂಸ್ಥೆಯು ಆನ್‌ಲೈನ್ ಮೂಲಕ ಇದೇ 22ರಿಂದ 6 ವಿದೇಶಿ ಭಾಷೆಗಳು, 6 ದೇಶಿಯ ಭಾಷೆಗಳ ಕಲಿಕಾ ತರಬೇತಿಯನ್ನು ಪ್ರಾರಂಭಿಸುತ್ತಿದೆ. ಇದರಲ್ಲಿ ಸಂಸತ್ತಿನ ಸದಸ್ಯರು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಸಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ವಿದೇಶಿ ಭಾಷೆಗಳಾದ ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್ ಮತ್ತು ಸ್ಪ್ಯಾನಿಷ್ ಭಾಷೆಗಳನ್ನು ಕಲಿಸಲಾಗುತ್ತಿದೆ. ಅದೇ ರೀತಿ, ದೇಶೀಯ ಭಾಷೆಗಳಾದ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು ಮತ್ತು ತೆಲುಗು ಭಾಷೆಯು ಈ ಕಲಿಕೆಯ ಭಾಗವಾಗಿದೆ. ಆದರೆ ಕನ್ನಡಕ್ಕೆ ಇಲ್ಲಿ ಸ್ಥಾನಮಾನ ನೀಡಲಾಗಿಲ್ಲ. ಇದು ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ ದಕ್ಷಿಣ ಭಾರತದ ತಮಿಳು, ತೆಲುಗು ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ದೊಡ್ಡ ಸಂಖ್ಯೆಯಲ್ಲಿ ಕರ್ನಾಟಕ ಸಂಸದರನ್ನು ಗೆಲ್ಲಿಸಿದ್ದು ಅಲ್ಲಿಗೆ ಸಾರ್ಥಕ.

ಈ ಬಗ್ಗೆ ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು ಶಾಸ್ತ್ರೀಯ ಭಾಷೆಯಾಗಿರುವ ಕನ್ನಡದ ಅವಗಣನೆ ಸರಿಯಲ್ಲ, ತಮಿಳು, ತೆಲುಗುಗಳಿಗೆ ನೀಡಿದ್ದ ಮನ್ನಣೆ ಕನ್ನಡಕೆ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬರಗೂರು , ಕೇಂದ್ರ ಸರಕಾರವೇ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿದೆ.ಸಂಸದರಿಗೆ ಕಲಿಸುವ ಭಾಷೆಗಳ ಪಟ್ಟಿಯಿಂದ ಈ ಭಾಷೆಯನ್ನು ಕೈಬಿಟ್ಟಿರುವ ಖಂಡನೀಯ ಅಂದಿದ್ದಾರೆ.

ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ, ಲೋಕಸಭಾ ಸಚಿವಾಲಯ ಕನ್ನಡವನ್ನು ಕೈಬಿಟ್ಟಿರುವುದು ಅತ್ಯಂತ ನೋವಿನ ಸಂಗತಿ. ಯಾವ ಮಾನದಂಡಗಳಡಿ ಭಾರತೀಯ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂಬುವುದನ್ನು ಪ್ರಶ್ನಿಸಬೇಕಾಗಿದೆ ಅಂದಿದ್ದಾರೆ.

ಇನ್ನು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಜೂ. 22ರ ಬೆಳಗ್ಗೆ 10.30ಕ್ಕೆ ಆನ್‌ಲೈನ್‌ ಮೂಲಕ ಭಾಷಾ ಕಲಿಕೆಗೆ ಚಾಲನೆ ನೀಡಲಿದ್ದಾರೆ. ಫ್ರಾನ್ಸ್‌, ಜರ್ಮನಿ, ಜಪಾನ್‌, ಪೋರ್ಚುಗಲ್‌, ಸ್ಪೈನ್‌, ರಷ್ಯಾ ರಾಯಭಾರಿಗಳು ಭಾಗವಹಿಸಲಿದ್ದಾರೆ. 30 ತಾಸುಗಳ ಕೋರ್ಸ್‌ ಇದಾಗಿದೆ.

Tags: Kannada
Share17TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್