crossorigin="anonymous"> ನೈಟ್ ಕರ್ಫ್ಯೂ ನಿಯಮ ಬದಲಿಸದ ರಾಜ್ಯ ಸರ್ಕಾರ : ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನೈಟ್ ಕರ್ಫ್ಯೂ ನಿಯಮ ಬದಲಿಸದ ರಾಜ್ಯ ಸರ್ಕಾರ : ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ

Radhakrishna Anegundi by Radhakrishna Anegundi
21-01-22, 3 : 52 pm
in ಟಾಪ್ ನ್ಯೂಸ್
night curfew1
Share on FacebookShare on TwitterWhatsAppTelegram

ಬೆಂಗಳೂರು :  ಕೊರೋನಾ ಮೂರನೇ ಅಲೆ ನಿಯಂತ್ರಣ ಸಲುವಾಗಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ವಿರುದ್ಧ ಜನಾಕ್ರೋಶ ತೀವ್ರವಾಗುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಅವೈಜ್ಞಾನಿಕವಾಗಿ ತಜ್ಞರು ನೀಡಿದ್ದ ವೀಕೆಂಡ್ ಕರ್ಫ್ಯೂ ರದ್ದು ಮಾಡಿ ಆದೇಶಿಸಿದೆ. ಈ ಮೂಲಕ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ವಾರಾಂತ್ಯದ ಬಂದ್ ಅಂತ್ಯಗೊಂಡಿದೆ.

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ ಅನ್ನುವ ಆದೇಶ ಹೊರಡಿಸಿದೆ. ಇನ್ನು ಈ ಆದೇಶದಿಂದ ಜನ ಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ. ರಾಜ್ಯ ಸರ್ಕಾರದ ಆದೇಶದಿಂದ ಪೊಲೀಸರ ಕಾಟ ತಪ್ಪಿತ್ತಲ್ಲ ಎಂಬ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಪೊಲೀಸರಿಂದ ಅದೆಷ್ಟು ಮಂದಿ ಹಿಂಸೆ ಅನುಭವಿಸಿದ್ದಾರೆ ಅನ್ನುವುದಕ್ಕೆ ಲೆಕ್ಕವಿಲ್ಲ.

ಇನ್ನು ನೈಟ್ ಕರ್ಫ್ಯೂ ಎಂದಿನಂತೆ ಮುಂದುವರಿಯಲಿದ್ದು, ಅದರಲ್ಲಿ ಒಂದು ಬದಲಾವಣೆ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ರಾತ್ರಿ 10ರ ಬದಲು ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಾಗುವ ವಿಶ್ವಾಸವಿತ್ತು. ಆದರೆ  ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ ತರದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಎಂದಿಗಿಂತ ಕಟ್ಟುನಿಟ್ಟಾಗಿ ನೈಟ್ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ.

ಇನ್ನೂ ಒಂದು ವಾರ ನೈಟ್ ಕರ್ಫ್ಯೂ ಮುಂದುವರಿಯಲಿದ್ದು, ಪರಿಸ್ಥಿತಿ ನೋಡಿಕೊಂಡು ಮುಂದೆ ತೀರ್ಮಾ ಕೈಗೊಳ್ಳಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Tags: COROAMAIN
Share7TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್