crossorigin="anonymous"> ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

Radhakrishna Anegundi by Radhakrishna Anegundi
26-10-24, 9 : 29 pm
in ಟಾಪ್ ನ್ಯೂಸ್, ರಾಜ್ಯ
siddu meeting
Share on FacebookShare on TwitterWhatsAppTelegram

ಮನೆ ಹಾನಿ ಮತ್ತ ಪ್ರಾಣಹಾನಿ ಪ್ರಕರಣಗಳಲ್ಲಿ ೪೮ ಗಂಟೆಗಳ ಒಳಗಾಗಿ ಪರಿಹಾರ

ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಆದೇಶ ನೀಡಿದ್ದಾರೆ.

ಮನೆ ಹಾನಿ ಮತ್ತ ಪ್ರಾಣಹಾನಿ ಪ್ರಕರಣಗಳಲ್ಲಿ ೪೮ ಗಂಟೆಗಳ ಒಳಗಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸುಮಾರು ೫೫೧ ಕೋಟಿ ರೂಪಾಯಿ ತಹಶೀಲ್ದಾರ್ ಖಾತೆಯಲ್ಲಿ ಸುಮಾರು ೧೧೬ ಕೋಟಿ ಸೇರಿದಂತೆ ಒಟ್ಟು ೬೬೬ ಕೋಟಿ ೯೬ ಲಕ್ಷ ರೂಪಾಯಿ ಹಣ ಲಭ್ಯವಿದೆ ಎಂದು ತಿಳಿಸಿದರು. ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು.

ಈ ಬಾರಿ ಜಲವಿದ್ಯುತ್ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಹಾಗೂ ಕೃಷ್ಣ ಕಣಿವೆಗಳಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮಪರ್ಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

 ಕೆರೆಗಳ ಒತ್ತುವರಿ ತೆರವುಗೊಳಿಸುವುದು ಮತ್ತು ಕೆರೆಗಳ ಹೂಳೆತ್ತುವ ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಯವರು ಸೂಚನೆ ನೀಡಿದರು. ದೀಪಾವಳಿ ಸಂದರ್ಭದಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪಟಾಕಿ ದಾಸ್ತಾನು ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಮುಖ್ಯಮಂತ್ರಿಯವರು ಇಂದಿನ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದರು. ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ, ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

2024ರ ಕ್ರೀಡಾ ಪ್ರಶಸ್ತಿಗಳಿಗಾಗಿ ಯುವ ವ್ಯವಹಾರ & ಕ್ರೀಡಾ ಸಚಿವಾಲಯದಿಂದ ಅರ್ಜಿ ಆಹ್ವಾನ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್