crossorigin="anonymous"> ಬೆಂಗಳೂರಿನ 101 ವಾರ್ಡ್ ಗಳಲ್ಲಿ ಅಪಾಯ : 198 ವಾರ್ಡ್ ಗಳಲ್ಲಿ ಕೊರೋನಾ ಅಬ್ಬರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗಳೂರಿನ 101 ವಾರ್ಡ್ ಗಳಲ್ಲಿ ಅಪಾಯ : 198 ವಾರ್ಡ್ ಗಳಲ್ಲಿ ಕೊರೋನಾ ಅಬ್ಬರ

ಕೊರೋನಾ ಎರುತ್ತಿರುವ ಸಂದರ್ಭದಲ್ಲೇ ರಾಜ್ಯ ಸರ್ಕಾರ ಎಲ್ಲವನ್ನೂ ಮುಕ್ತ ಮಾಡಿದೆ.

Radhakrishna Anegundi by Radhakrishna Anegundi
22-01-22, 6 : 35 am
in ನ್ಯೂಸ್ ರೂಮ್
bbmp
Share on FacebookShare on TwitterWhatsAppTelegram

ವಾರಾಂತ್ಯದ ಕರ್ಫ್ಯೂ ತೆರವು ಬೇಡ ಎಂದು ಬಿಬಿಎಂಪಿ ಪಟ್ಟು ಹಿಡಿದಿತ್ತು. ನಗರದ ಹಲವು ವಾರ್ಡ್ ಗಳಲ್ಲಿ ಸೋಂಕಿನ ಅಬ್ಬರ ನಿಯಂತ್ರಿಸಲಾಗದ ಹಂತ ತಲುಪಿದೆ ಅನ್ನುವುದು BBMP ಅಧಿಕಾರಿಗಳ ಆತಂಕ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗುತ್ತಿದೆ. ಇಡೀ ರಾಜ್ಯಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತೀ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ. ಅದರಲ್ಲೂ ಬೆಂಗಳೂರಿನ 101 ವಾರ್ಡ್ ಗಳಲ್ಲಿ 500ಕ್ಕೂ ಹೆಚ್ಚು ಪ್ರಕರಣಗಳಿದ್ದು, 33 ವಾರ್ಡ್ ಗಳಲ್ಲಿ ಈ ಸಂಖ್ಯೆ ಸಾವಿರದ ಗಡಿ ದಾಟಿದೆ.

ಸಾವಿರಕ್ಕೂ ಹೆಚ್ಚು ಪ್ರಕರಣಗಳಿರುವ ವಾರ್ಡ್

ಹೂಡಿ, ಹೊಯ್ಸಳ ನಗರ, ಬೇಗೂರು, ಬಾಣಸವಾಡಿ, ಹಗದೂರು, ಬೆಳ್ಳಂದೂರು, ಕೊಟ್ಟಿಗೆ ಪಾಳ್ಯ, ಅರಕೆರೆ, ದೊಡ್ಡನೆಕ್ಕುಂದಿ, ಕೊನೇನ ಅಗ್ರಹಾರ, ಆರ್ ಆರ್ ನಗರ, ಅಟ್ಟೂರು, ವಿದ್ಯಾರಣ್ಯಪುರ, ವಸಂತಪುರು, ವರ್ತೂರು, ಜ್ಞಾನಭಾರತಿ, ಕೆಂಪೇಗೌಡ ವಾರ್ಡ್, ಹೆಮ್ಮಿಗೆಪುರ, ಶಾಂತಲಾನಗರ, ಉತ್ತರಹಳ್ಳಿ.

ಇನ್ನುಳಿದಂತೆ ಕುವೆಂಪುನಗರ, ಶೆಟ್ಟಿಹಳ್ಳಿ, ಬಗಲಗುಂಟೆ, ಅರಮನೆ ವಾರ್ಡ್, ಚೊಕ್ಕಸಂದ್ರ, ದೊಡ್ಡ ಬಿದರಕಲ್ಲು,ರಾಧಾಕೃಷ್ಣ ಟೆಂಪಲ್ ವಾರ್ಡ್, ಸಂಜಯನಗರ, ಗರುಡಚಾರ್ ಪಾಳ್ಯ, ಕಾಡುಗೋಡಿ, ಮಾರತಹಳ್ಳಿ, ಜೀವನ್ ಭೀಮಾ ನಗರ, ವಸಂತನಗರ, ಗಾಂಧಿನಗರ, ದೊಮ್ಮಲೂರು, ಆಡುಗೋಡಿ, ಸದ್ದುಗುಂಟೆ ಪಾಳ್ಯ, ಕೆಂಗೇರಿ, BTM  ಲೇ ಜೌಟ್, ಪಾದರಾಯನಪಾಳ್ಯ, ಜೆಪಿ ನಗರ, ಬಿಳೇಕಹಳ್ಳಿ, ಪುಟ್ಟೇನಹಳ್ಳಿ ಸೇರಿ 66ವಾರ್ಡ್ ಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ.

ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ತೆರವು ಬೇಡ ಎಂದು ಬಿಬಿಎಂಪಿ ಅಧಿಕಾರಿಗಳು ಪಟ್ಟು ಹಿಡಿದಿದ್ದರು. ಜನ ಈಗಾಗಲೇ ನಿಯಮಗಳನ್ನು ಪಾಲಿಸುತ್ತಿಲ್ಲ. ಕನಿಷ್ಟ ವೀಕೆಂಡ್ ಕರ್ಫ್ಯೂ ಇದ್ರೆ ಜನ ಸೇರುವುದು ತಪ್ಪುತ್ತದೆ ಅನ್ನುವುದು ಅಧಿಕಾರಿಗಳ ಲೆಕ್ಕವಾಗಿತ್ತು. ಆದರೆ ರಾಜಕೀಯ ಲಾಭದ ಲೆಕ್ಕಚಾರದಲ್ಲಿದ್ದ ರಾಜ್ಯ ಸರ್ಕಾರ, ಕೊರೋನಾ ಎರುತ್ತಿರುವ ಸಂದರ್ಭದಲ್ಲೇ ಎಲ್ಲವನ್ನೂ ಮುಕ್ತ ಮಾಡಿದೆ.

Tags: CoronaMAIN
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್