crossorigin="anonymous"> ಬೆಂಗಳೂರಿನಲ್ಲಿ 70 ಯೋಧರಿಗೆ ಕೊರೋನಾ : ಒಬ್ಬನ ಸ್ಥಿತಿ ಗಂಭೀರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
ದೇವನಹಳ್ಳಿ

ಬೆಂಗಳೂರಿನಲ್ಲಿ 70 ಯೋಧರಿಗೆ ಕೊರೋನಾ : ಒಬ್ಬನ ಸ್ಥಿತಿ ಗಂಭೀರ

BSF camp ಇದೀಗ ಕೊರೋನಾ ಹಾಟ್ ಸ್ಪಾಟ್ ಆಗುವ ಭೀತಿ ಎದುರಾಗಿದೆ. ಈ ಬೆಳವಣಿಗೆಯಿಂದ ಅಕ್ಕಪಕ್ಕದ ಗ್ರಾಮಗಳಲ್ಲೂ ಆತಂಕ ಮನೆ ಮಾಡಿದೆ.

Radhakrishna Anegundi by Radhakrishna Anegundi
22-09-21, 1 : 19 pm
in ರಾಜ್ಯ
bsf corona
Share on FacebookShare on TwitterWhatsAppTelegram

ಬೆಂಗಳೂರು :  ಇದೇ ತಿಂಗಳ 11 ರಂದು ಮೇಘಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕಾರಹಳ್ಳಿ ಬಳಿಯಿರೂ BSF Camp ( ಬಿಎಸ್‌ಎಫ್ ಟ್ರೈನಿಂಗ್ ಕ್ವಾಟರ್ಸ್) ಗೆ ಬಂದಿದ್ದ 70 ಯೋಧರಿಗೆ ಕೊರೋನಾ ಸೋಂಕು ತಗುಲಿದೆ. ಕೆಲ ದಿನಗಳ ಹಿಂದೆ 34 ಯೋಧರಿಗೆ ಸೋಂಕು ತಗುಲಿತ್ತು. ಹೀಗಾಗಿ ಎಲ್ಲರನ್ನೂ ಪರೀಕ್ಷೆ ಒಳಪಡಿಸಲು ನಿರ್ಧರಿಸಲಾಗಿದ್ದು, ಇದೀಗ ಮತ್ತೆ 36 ಯೋಧರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 70ಕ್ಕೆ ಏರಿದೆ.

ಈಗಾಗಲೇ 70 ಮಂದಿಯನ್ನು ಐಸೋಲೇಷನ್ ಗೆ ಒಳಪಡಿಸಲಾಗಿದ್ದು, ಈ ಪೈಕಿ ಒಬ್ಬ ಯೋಧನಿಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಹಳ್ಳಿಯ ಕ್ಯಾಂಪ್ ನಲ್ಲಿ 1800 ಜನ ಯೋಧರು ಹಾಗೂ ಮತ್ತು ಅವರ ಕುಟುಂಬಸ್ಥರಿದ್ದು ಮಂಗಳವಾರ 400 ಜನರನ್ನು ಆರೋಗ್ಯ ಇಲಾಖೆ RTPCR ಪರೀಕ್ಷೆಗೆ ಒಳಪಡಿಸಿತ್ತು. ಇನ್ನೂ 1400 ಜನರನ್ನು ಪರೀಕ್ಷೆ ಒಳಪಡಿಸಬೇಕಾಗಿದ್ದು ಇದಕ್ಕಾಗಿ ಆರೋಗ್ಯ ಇಲಾಖೆ ಸಿದ್ದತೆ ಮಾಡಿಕೊಂಡಿದೆ.

Tags: bsfcornaಕೊರೋನಾಯೋಧರು
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್