crossorigin="anonymous"> ಕೊರೋನಾ ಸಂಕಷ್ಟ ಕಾಲದಲ್ಲಿ ರೈತರ ನೆರವಿಗೆ ಧಾವಿಸಿದ ಸರ್ಕಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಸಂಕಷ್ಟ ಕಾಲದಲ್ಲಿ ರೈತರ ನೆರವಿಗೆ ಧಾವಿಸಿದ ಸರ್ಕಾರ

Radhakrishna Anegundi by Radhakrishna Anegundi
15-06-21, 12 : 43 pm
in ಕೃಷಿ
e sahamathi app
Share on FacebookShare on TwitterWhatsAppTelegram

ಬೆಂಗಳೂರು : ಬೆಲೆ ಕುಸಿತ, ಅಕಾಲಿಕ ಮಳೆ ಹೀಗೆ ನಾನಾ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಅನ್ನದಾತನಿಗೆ ಈ ಚೈನಾ ವೈರಸ್ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ.

ಮೊದಲೇ ಮಾರುಕಟ್ಟೆ ಸಮಸ್ಯೆ, ಆ ನಡುವೆ ಲಾಕ್ ಡೌನ್ ಕಾರಣದಿಂದ ವ್ಯಾಪಾರವೇ ನೆಲ ಕಚ್ಚಿ ಹೋಗಿದೆ. ಬೆಳೆದ ಪೈರು ಕಟಾವು ಮಾಡಿದರೂ ಕಷ್ಟ, ಮಾಡದಿದ್ದರೂ ಕಷ್ಟ. ಬೆಳೆದ ತರ್ಕಾರಿ ಖರೀದಿಸುವವರೇ ಇಲ್ಲ ಅಂದ ಮೇಲೆ ಮಾಡುವುದಾದರೂ ಏನು.

ಇಂತಹ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ ಈ ಸಹಮತಿ ಅನ್ನುವ APP ಅನ್ನು ರಾಜ್ಯ ಕೃಷಿ ಇಲಾಖೆ ಅಭಿವೃದ್ಧಿ ಪಡಿಸಿದೆ. ಇ ಸಹಮತಿ APP ಮೂಲಕ ಕೃಷಿ ಉತ್ಪನ್ನಗಳನ್ನು ಎಲ್ಲಿಯಾದರೂ ಯಾರಿಗೆ ಬೇಕಾದರೂ ಮಾರಾಟ ಮಾಡಬಹುದಾಗಿದೆ. ಜೊತೆಗೆ ಖಾಸಗಿ ಕಂಪನಿಗಳನ್ನು ಈ APP ಮೂಲಕ ಸಂಪರ್ಕಿಸಬಹುದಾಗಿದ್ದು, ಮನೆಯಲ್ಲೇ ಕೂತು ಕೃಷಿ ಉತ್ಪನ್ನವನ್ನು ಮಾರಾಟ ಮಾಡಬಹುದಾಗಿದೆ.

e sahamathi

ಇದೇ APP ಮೂಲಕ ರಿಲಯನ್ಸ್, ಪ್ಲಿಪ್ಕಾರ್ಟ್,  ಬಿಗ್ ಬಾಸ್ಕೆಟ್, ಸೇರಿದಂತೆ ಆನ್ ಲೈನ್ ವ್ಯವಹಾರ ದೈತ್ಯ ಕಂಪನಿಗಳು ಕೂಡಾ ರೈತರನ್ನು ಸಂಪರ್ಕಿಸಬಹುದು. ರೈತರು ಬೆಳೆದ ಬೆಳೆ ಹಾಗೂ ರೈತನ ವಿವರಗಳನ್ನು ಪರಿಶೀಲನೆ ನಡೆಸಿದ ಕಂಪನಿಗಳು ಕೃಷಿ ಇಲಾಖೆಯ ಕನ್ವೆಂಟ್ ಮ್ಯಾನೇಜರ್ ಮೂಲಕ ರೈತರನ್ನು ಸಂಪರ್ಕಿಸಬಹುದಾಗಿದೆ. ಕಂಪನಿಗಳು ಕೊಡುವ ದರ ರೈತರಿಗೆ ಹಿಡಿಸಿದರೆ ಅನ್ ಲೈನ್ ನಲ್ಲೇ ಖರೀದಿ ವ್ಯವಹಾರ ನಡೆಯುತ್ತದೆ. ಕಂಪನಿಯವರೇ ಬಂದು ಕೃಷಿ ಉತ್ಪನ್ನವನ್ನು ಸಾಗಿಸುತ್ತಾರೆ. ಈ ಮೂಲಕ ಮಧ್ಯವರ್ತಿಗಳ ಕಾಟ, ಸಾಗಾಟ ವೆಚ್ಚದಿಂದ ಪಾರಾಗಬಹುದು. ಮಾತ್ರವಲ್ಲದೆ ಕಂಪನಿಗಳು ಖರೀದಿಸಿದ ಕೆಲವೇ ಕ್ಷಣಗಳಲ್ಲಿ ರೈತರ ಖಾತೆಗೆ ಹಣವನ್ನು ಜಮಾ ಮಾಡುತ್ತವೆ.

ಅಯ್ಯೋ ಇವೆಲ್ಲಾ ಆಗುವ ಹೋಗುವ ಮಾತಲ್ಲ ಅಂದ್ರೆ ಮತ್ತೆ ಕೃಷಿ ಉತ್ಪನ್ನ ಮಾರುಕಟ್ಟೆ ಮುಂದೆ ಕ್ಯೂ ನಿಲ್ಲುವ ಅವಕಾಶವೂ ರೈತರಿಗುಂಟು.

Tags: Agricultureಕೃಷಿ
Share13TweetSendShare

Discussion about this post

Related News

ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳ ಸಹಾಯಕಾರಿ – ಪ್ರಲ್ಹಾದ್ ಜೋಶಿ

ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳ ಸಹಾಯಕಾರಿ – ಪ್ರಲ್ಹಾದ್ ಜೋಶಿ

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ   

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

arecanut-import-govt-allows-import-of-17000-ton-yr-green-areca-nut-without-mip-condition-from-bhutan

Arecanut import : ಭೂತಾನ್ ನಿಂದ ಅಡಿಕೆ ಆಮದಿಗೆ ನಿರ್ಧಾರ : ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಕೈ ಕೊಟ್ಟ ಬಿಜೆಪಿ

Agriculture : ತೋಟಕ್ಕೆ ವಿಷ ಸುರಿಯುತ್ತೀರಾ…ಕ್ಯಾನ್ಸರ್ ನಿಮ್ಮ ಮನೆಯಂಗಳಕ್ಕೆ ತಲುಪಿದೆ ಅಂದುಕೊಳ್ಳಿ

Areca nut : ನೀವು ಅಡಿಕೆ ಕೃಷಿಕರೇ… ಕೃಷಿ ವಿಜ್ಞಾನಿಯ ಈ ಮಾತನ್ನು ಒಂದ್ಸಲ ಓದಿಕೊಳ್ಳಿ

ಕೆಜಿಗೆ 26 ರೂಪಾಯಿ : ಟೊಮೆಟೋ ದರ ಕುಸಿತ

FACT CHECK  : ಗದ್ದೆಯಲ್ಲಿ ಸಿಕ್ಕ ಮೀನುಗಳಿಗೆ ಸಾವಿರಾರು ರೂಪಾಯಿ : ಸಾವಿರ ರೂಪಾಯಿ ಸಿಕ್ರೆ ಹೆಚ್ಚು

ಕೆಜಿ ಟೊಮೆಟೋಗೆ 70 ರೂಪಾಯಿ : 3 ತಿಂಗಳ ಹಿಂದೆ ಕೆಜಿಗೆ 10 ರೂಪಾಯಿ

ಎರಡು ದಿನದ ತರಬೇತಿ : ತಿಂಗಳಿಗೆ 45 ಸಾವಿರ ದುಡಿಯುವ ಅವಕಾಶ : ಕೃಷಿ ಬಗ್ಗೆ ಆಸಕ್ತಿಯುಳ್ಳವರಿಗೆ ಅವಕಾಶ

ಅಯ್ಯೋ ಭಗವಂತ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್