crossorigin="anonymous"> ಮತ್ತೆ ಕರ್ನಾಟಕಕ್ಕೆ ಮಳೆಯ ಆತಂಕ : 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮತ್ತೆ ಕರ್ನಾಟಕಕ್ಕೆ ಮಳೆಯ ಆತಂಕ : 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

Radhakrishna Anegundi by Radhakrishna Anegundi
28-11-21, 11 : 43 am
in ನ್ಯೂಸ್ ರೂಮ್
karnataka imd-predicts-heavy-rain-and-yellow-aleret-in-5-districts
Share on FacebookShare on TwitterWhatsAppTelegram

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಣ್ಣಾಮುಚ್ಚಲೆ ಮುಂದುವರಿದಿದ್ದು, ದೇಶದ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಮುಂದುವರಿದಿದೆ. ಕರ್ನಾಟಕದಲ್ಲಿ ಇಷ್ಟು ಹೊತ್ತಿಗೆ ಮೈಕೊರೆಯುವ ಚಳಿ ಪ್ರಾರಂಭವಾಗಬೇಕಿತ್ತು, ಆದರೆ ಮಳೆಯ ಅಬ್ಬರವೇ ಮುಗಿದಿಲ್ಲ ಇನ್ನು ಚಳಿಯಾದರೂ ಎಲ್ಲಿಂದ.

rain1

ಮತ್ತೊಂದು ಕಡೆ ಸೋಮವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆಗಳಿದೆ ಎಂದು ಹವಮಾನ ಇಲಾಖೆ ಹೇಳಿದ್ದು ಆಂಧ್ರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡು, ಬೆಂಗಳೂರು ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಮಳೆ ನಿರೀಕ್ಷಿಸಲಾಗುತ್ತಿದೆ.

rain3

ಆದರೆ  ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ ಮುಂದಿನ ಕೆಲ ದಿನಗಳ ಮಟ್ಟಿಗೆ ರಾಜ್ಯದ ಯಾವುದೇ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ಇಲ್ಲ. ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು ಅಂದಿದೆ. ಶ್ರೀಲಂಕಾ ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 28ರಂದು ಮಳೆ ನಿರೀಕ್ಷಿಸಬಹುದಾಗಿದೆ. ಹೀಗಾಗಿ 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳು ಯೆಲ್ಲೊ ಅಲರ್ಟ್ ಪಡೆದಿದೆ.

rain2
Tags: FEATUREDRain
Share59TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್