crossorigin="anonymous"> ಮದ್ಯ ಪ್ರಿಯರಿಗೆ ಕೊರೋನಾ ಶಾಕ್ : ಮಾಲೀಕರಿಗೆ ಸಂಕಷ್ಟ ತಂದಿಟ್ಟ ಅಬಕಾರಿ ಆದೇಶ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮದ್ಯ ಪ್ರಿಯರಿಗೆ ಕೊರೋನಾ ಶಾಕ್ : ಮಾಲೀಕರಿಗೆ ಸಂಕಷ್ಟ ತಂದಿಟ್ಟ ಅಬಕಾರಿ ಆದೇಶ

Radhakrishna Anegundi by Radhakrishna Anegundi
06-01-22, 1 : 02 pm
in ರಾಜ್ಯ
Third wave of Corona
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರ ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಮತ್ತು ವಿಕೇಂಡ್ ಕರ್ಫ್ಯೂ ಘೋಷಿಸಲಾಗಿದೆ. ವೀಕೇಂಡ್ ಕರ್ಫ್ಯೂ ಸಂದರ್ಭದಲ್ಲಿ ಹೋಟೆಲ್ ಪಾರ್ಸೆಲ್ ಸೇವೆ ಸಿಗಲಿದೆ. ಅದರಂತೆ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲೂ  ಪಾರ್ಸೆಲ್ ಸಿಗಲಿದೆ ಅನ್ನುವ ನಿರೀಕ್ಷೆ ಇತ್ತು.

ಆದರೆ ಇದೀಗ ಅಬಕಾರಿ ಮೂಲದ ಮಾಹಿತಿಗಳ ಪ್ರಕಾರ ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇರೋದಿಲ್ಲ ಅನ್ನಲಾಗಿದೆ. ಆದರೆ ಈ ಆದೇಶ ಬೆಂಗಳೂರಿಗೆ ಮಾತ್ರವೇ ಅಥವಾ ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆಯೇ ಅನ್ನುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

alcohol

ಒಂದು ವೇಳೆ ಈ ಬಗ್ಗೆ ಅಧಿಕೃತ ಆದೇಶ ಹೊರ ಬಿದ್ರೆ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ಮದ್ಯ ಸಿಗೋದಿಲ್ಲ. ಮದ್ಯಬೇಕು ಅಂದ್ರೆ ಸೋಮವಾರ 10 ಗಂಟೆಯ ತನಕ ಕಾಯಬೇಕಾಗುತ್ತದೆ.

surath 1

ಟ್ಯಾಂಕರ್ ನಿಂದ ರಾಸಾಯನಿಕ ಅನಿಲ ಸೋರಿಕೆ : 6 ಮಂದಿ ಸಾವು

ಗುಜರಾತ್ : ಸೂರತ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ರಾಸಾಯನಿಕ ಅನಿಲ ತುಂಬಿದ್ದ ಟ್ಯಾಂಕರ್ ನಿಂದ ಅನಿಲ  ಸೋರಿಕೆಯಾಗಿ ಆರು ಮಂದಿ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ದುರ್ಘಟನೆಯಲ್ಲಿ 6 ಮಂದಿ ಉಸಿರುಗಟ್ಟಿ ಮೃತಪಟ್ರೆ, 20ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

GICD ಯ ರಾಜ ಕಮಲ್ ಚಿಕ್ಕಡಿ ಫ್ಲಾಟ್ ನಂ.362ರ ಹೊರಗೆ ನಿಂತಿದ್ದ ರಾಸಾಯನಿಕ ಅನಿಲ ಟ್ಯಾಂಕರ್‌ ಪಕ್ಕದಲ್ಲೇ ಎಲ್ಲಾ ಕಾರ್ಮಿಕರು ಮಲಗಿದ್ದರು. ಏಕಾಏಕಿ ಟ್ಯಾಂಕರ್​ ​ನಿಂದ ಅನಿಲ ಸೋರಿಕೆಯಾದ ಕಾರಣ ಮಲಗಿದ್ದ ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ.

ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Tags: CoronaMAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್