crossorigin="anonymous"> ಮೂರನೇ ಅಲೆಯ ಆತಂಕದ ನಡುವೆ ಗುಡ್ ನ್ಯೂಸ್ : 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೂರನೇ ಅಲೆಯ ಆತಂಕದ ನಡುವೆ ಗುಡ್ ನ್ಯೂಸ್ : 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಹೀಗೆ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ ಎಂದು ಖುಷಿ ಪಡಬೇಡಿ. ಸೋಂಕಿತರ ಸಂಖ್ಯೆ ಕಡಿಮೆಯಾಗಿರುವುದರ ಹಿಂದಿನ ಅಸಲಿ ರಹಸ್ಯವೇ ಬೇರೆ

Radhakrishna Anegundi by Radhakrishna Anegundi
08-11-21, 8 : 44 pm
in ರಾಜ್ಯ
China Covid china-finds-one-covid-case-in-wugang-locks-down-entire-city-of-320000-people
Share on FacebookShare on TwitterWhatsAppTelegram

ಬೆಂಗಳೂರು : ಮೂರನೇ ಅಲೆಯ ಆತಂಕದ ನಡುವೆ ರಾಜ್ಯಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಕರುನಾಡಿನಲ್ಲಿ ಕೊರೋನಾ ಅಬ್ಬರ ತೀವ್ರವಾಗಿ ಕಡಿಮೆಯಾಗಿದ್ದು, ರಾಜ್ಯದಲ್ಲಿ ಇಂದು 283 ಹೊಸ ಪ್ರಕರಣಗಳು ಪತ್ತೆಯಾಗಿದೆ. 6 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

ಇದರೊಂದಿಗೆ 290 ಮಂದಿ ಸೋಂಕು ಮುಕ್ತರಾಗಿ ಮನೆಗೆ ಮರಳಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 7,989ಕ್ಕೆ ಕುಸಿದಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಶೇ 0.26ರಷ್ಟಿದ್ದು, ಮರಣ ಪ್ರಮಾಣ 2.12% ನಷ್ಟಿದೆ.

corona report nov 08

ಹಾಗಂತ ಕೊರೋನಾ ಸೋಂಕಿನ ಸಂಖ್ಯೆ ಕಡಿಮೆಯಾಯ್ತು ಅಂತಾ ಖುಷಿ ಪಡುವ ಸಮಯವೂ ಇದಲ್ಲ, ಯಾಕಂದ್ರೆ ಇಡೀ ರಾಜ್ಯದಲ್ಲಿ 1,05,278 ಮಂದಿಯನ್ನು ಮಾತ್ರ ಪರೀಕ್ಷೆಗೆ ಒಳಪಡಿಸಲಾಗಿದೆ. ಇದು ಬೆಂಗಳೂರು ಒಂದರಲ್ಲಿ ಟೆಸ್ಟ್ ಮಾಡಬೇಕಾದ ಸಂಖ್ಯೆ. ಹಬ್ಬ, ಚುನಾವಣೆ, ಪುನೀತ್ ಅಂತ್ಯಸಂಸ್ಕಾರಗಳು ನಡೆದ ಹಿನ್ನಲೆಯಲ್ಲಿ ಕೊರೋನಾ ಟೆಸ್ಟ್ ಅನ್ನು ಹೆಚ್ಚಿಸಬೇಕು ಎಂದು ಈಗಾಗಲೇ ತಜ್ಞರು ಸಲಹೆ ಕೊಟ್ಟಿದ್ದಾರೆ. ಆದರೆ ಟೆಸ್ಟಿಂಗ್ ಪ್ರಮಾಣ ಏರಿಕೆಯಾಗಿಲ್ಲ. ಹೀಗಾಗಿ ಸೋಂಕಿತರ ಸಂಖ್ಯೆಯೂ ಹೆಚ್ಚಾಗಿಲ್ಲ.

corona report nov 08 01

ಇನ್ನು ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ,  ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರೇ ಪತ್ತೆಯಾಗಿಲ್ಲ.ಇನ್ನುಳಿದಂತೆ ಬೆಂಗಳೂರು ನಗರದಲ್ಲಿ 159, ಹಾಸನ 24, ಮೈಸೂರು 15, ಕೋಲಾರ 11 ಹಾಗೂ ದಕ್ಷಿಣ ಕನ್ನಡದಲ್ಲಿ 10 ಪ್ರಕರಣಗಳು ಪತ್ತೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಸಿಂಗಲ್ ಡಿಜಿಟ್ ನಲ್ಲಿದೆ.

Tags: CoronaMAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್