crossorigin="anonymous"> ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಬ್ಬರ ವಿರುದ್ಧ ಚಾರ್ಜ್ ಶೀಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಬ್ಬರ ವಿರುದ್ಧ ಚಾರ್ಜ್ ಶೀಟ್

Praveen Nettaru murder case: NIA charge sheet against 2 for 'harbouring' key conspirator

Radhakrishna Anegundi by Radhakrishna Anegundi
03-08-24, 10 : 15 am
in ಟಾಪ್ ನ್ಯೂಸ್, ಕ್ರೈಮ್
Praveen Nettar murder-case-cant disclose-police enquiry-basavaraj bommai
Share on FacebookShare on TwitterWhatsAppTelegram

ಪ್ರವೀಣ್ ನೆಟ್ಟಾರು ಹತ್ಯೆಯ ಸಂಚುಕೋರರಿಗೆ ಆಶ್ರಯದ ಆರೋಪ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಮುಸ್ತಫಾ ಪೈಚಾರ್ ಗೆ ಆಶ್ರಯ ನೀಡಿದ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ( NIA )  ಶುಕ್ರವಾರ ಆರೋಪ ಪಟ್ಟಿ ಸಲ್ಲಿಸಿದೆ. ಮುಸ್ತಫಾ ಪೈಚಾರ್ ಮತ್ತು ರಿಯಾಜ್ ಎಚ್ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು 2022ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. NIA ಪ್ರಕರಣದ ತನಿಖೆ ಕೈಗೆತ್ತಿಕೊಂಡ ನಂತ್ರ 20222ರ ಆಗಸ್ಟ್ 4 ರಂದು ಪ್ರಕರಣವನ್ನು ಮರು ದಾಖಲಿಸಿಕೊಂಡಿತ್ತು.

praveen nettar young-bjp-leader-attack-in-bellare

ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ 19 ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆ ಮರೆಸಿಕೊಂಡಿದ್ದ ಆರೋಪಿ ಮುಸ್ತಫಾ ಪೈಚಾರ್ ನನ್ನು ಹಾಸನದ ಸಕಲೇಶಪುರದಲ್ಲಿ  2024ರ ಮೇ 10 ರಂದು ಬಂಧಿಸಲಾಗಿತ್ತು. ಅದೇ ದಿನ ಮನ್ಸೂರ್ ಪಾಷಾ ಎಂಬಾತನನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ : Xerox ನೋಟು ಕೊಟ್ಟು 25 ಲಕ್ಷ ರೂಪಾಯಿ ವಂಚನೆ

ಮುಸ್ತಫಾ ಪೈಚಾರ್ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ಎಂದು NIA ಹೇಳಿದ್ದು, ರಾಜ್ಯದಲ್ಲಿ ಪಿಎಫ್ಐ ತಂಡದ ಮಾಸ್ಟರ್ ಟ್ರೈನರ್ ಅನ್ನಲಾಗಿದೆ.

praveen nettar murder puttur sullia kadaba vittala bandh

ತನಿಖೆಯ ಸಂದರ್ಭದಲ್ಲಿ ರಿಯಾಜ್ ಎಚ್.ವೈ ಎಂಬ ಮತ್ತೊಬ್ಬ ಆರೋಪಿಗೆ ಮುಸ್ತಫಾ ಪೈಚಾರ್ ಗೆ ಆಶ್ರಯ ನೀಡಿದ್ದು ಕಂಡು ಬಂದಿದ್ದು, ಈತ ಭಾರತದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ವೇಳೆ 2024ರ ಜೂನ್ 3 ರಂದು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ NIA ಬಂಧಿಸಿತ್ತು.

ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ 7 ಮಂದಿಯ ಬಂಧನಕ್ಕೆ ಪ್ರಯತ್ನ ಮುಂದುವರಿದಿದೆ.

The National Investigation Agency (NIA) has filed a supplementary chargesheet against two accused for harbouring Mustafa Paichar, the key conspirator in the murder of Praveen Nettaru, a BJP Yuva Morcha leader.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್