crossorigin="anonymous"> ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರಂತೆ.... ಜೋಕರ್ ಆಗಿ ಹೋದ್ರಲ್ಲ ನಳಿನ್ ಕುಮಾರ್ ಕಟೀಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರಂತೆ…. ಜೋಕರ್ ಆಗಿ ಹೋದ್ರಲ್ಲ ನಳಿನ್ ಕುಮಾರ್ ಕಟೀಲು

Radhakrishna Anegundi by Radhakrishna Anegundi
09-10-21, 6 : 57 pm
in ರಾಜ್ಯ
nalin kumar kateel party worker upset mangaluru
Share on FacebookShare on TwitterWhatsAppTelegram

ವಿಜಯಪುರ : ಜವಾಬ್ದಾರಿಯುತ ಹುದ್ದೆ ಪಡೆದ ಮೇಲೆ ಆ ಹುದ್ದೆಯ ಘನತೆ ಗೌರವವನ್ನು ಕಾಪಾಡಿಕೊಳ್ಳಬೇಕು. ಆದರೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಘನೆ ಗೌರವ ಅನ್ನುವುದೇ ಗೊತ್ತಿಲ್ಲ. ಇಲ್ಲವಾಗಿದ್ರೆ ಬಾಲಿಶ ಅನ್ನಿಸುವ ಹೇಳಿಕೆಗಳನ್ನು ಕೊಡಲು ಸಾಧ್ಯವೇ.

ವಿಜಯಪುರದ ಕಿತ್ತೂರ ರಾಣಿ ಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ವಿವಿಧ ಪಕ್ಷ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ  ಬಿಜೆಪಿ ಜಯಭೇರಿ ಬಾರಿಸಲಿದೆ. ಇದಾದ ಬಳಿಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಬಾಗಿಲು ತಟ್ಟಲಿದ್ದಾರೆ, ಮಾಜಿ ಸಚಿವ ಎಂಬಿ ಪಾಟೀಲ್ ಬಿಜೆಪಿಗೆ ಬರಲಿದ್ದಾರೆ ಅಂದಿದ್ದಾರೆ.

ನಳಿನ್ ಕುಮಾರ್ ಹೇಳಿಕೆ ಶತಮಾನ ಜೋಕ್ ಅನ್ನದೆ ವಿಧಿಯಿಲ್ಲ. ಸಿದ್ದರಾಮಯ್ಯ ಬಿಜೆಪಿ ಬಂದ್ರೆ ಅದು ಕರ್ನಾಟಕ ರಾಜಕೀಯದ ಕರಾಳ ದಿನವಾಗಲಿದೆ. ಹೋಗ್ಲಿ ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರೆ ಅನ್ನುವುದಾದ್ರೆ ಅವರನ್ನು ಸೇರಿಸಿಕೊಳ್ಳಲು ಬಿಜೆಪಿ ಸಿದ್ದವಾಗಿದೆಯೇ. ಮೊದಲು ಕಟೀಲು ಅವರು ಅದನ್ನು ಸ್ಪಷ್ಟಪಡಿಸಲಿ. ಸಿದ್ದರಾಮಯ್ಯ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಅವರು ಸಿದ್ದರಾದ್ರೆ ಬಿಜೆಪಿ ಕಾರ್ಯಕರ್ತರ ಶ್ರಮ, ಬಲಿದಾನಗಳು ವ್ಯರ್ಥವಲ್ಲವೇ. ತಳಮಟ್ಟದಲ್ಲಿ ಸಿದ್ದರಾಮಯ್ಯ ಅವರ ಸಿದ್ದಾಂತಗಳನ್ನು ವಿರೋಧಿಸಿ ಪಕ್ಷ ಕಟ್ಟಿದ ಕಾರ್ಯಕರ್ತರಿಗೆ ಮಾಡುವ ಅವಮಾನವಲ್ಲವೇ.

ಈಗಾಗಲೇ ಆರ್.ಎಸ್.ಎಸ್ ಅನ್ನು ಹಿಗ್ಗಾಮುಗ್ಗಾ ಟೀಕಿಸುವ ಕುಮಾರಸ್ವಾಮಿ ಜೊತೆಗೆ ಬಿಜೆಪಿ ಮೈತ್ರಿ ಮುಂದುವರಿಸಿರುವುದನ್ನು ನೋಡಿದರೆ ಆರ್.ಎಸ್.ಎಸ್ ಅನ್ನು ತಾಲಿಬಾನ್ ಎಂದು ಕರೆದ ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಸೇರಿಸಿಕೊಂಡರೂ ಅಚ್ಚರಿ ಇಲ್ಲ ಬಿಡಿ. ಒಟ್ಟಿನಲ್ಲಿ ರಾಜಕೀಯ ನೇತಾರರಿಗೆ ಸಿದ್ಧಾಂತ ಬದ್ದತೆಯಿಲ್ಲ ಅನ್ನುವುದು ಸ್ಪಷ್ಟ.

Tags: MAINಬಿಜೆಪಿ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್