crossorigin="anonymous"> ಕೊರೋನಾ ಆತಂಕದ ನಡುವೆ ಯಶಸ್ವಿಯಾಗಿ ಮುಗಿದ SSLC ಪರೀಕ್ಷೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಆತಂಕದ ನಡುವೆ ಯಶಸ್ವಿಯಾಗಿ ಮುಗಿದ SSLC ಪರೀಕ್ಷೆ

Radhakrishna Anegundi by Radhakrishna Anegundi
19-07-21, 4 : 18 pm
in ರಾಜ್ಯ
sslc exam 01
Share on FacebookShare on TwitterWhatsAppTelegram

ಕೊರೋನಾ ಆತಂಕದ ನಡುವೆಯೇ SSLC ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಯನ್ನು ಬರೆದಿದ್ದಾರೆ, ಶಿಕ್ಷಣ ಇಲಾಖೆಯು ಮೊದಲ ದಿನದ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದೆ. ಇಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ಸುಲಲಿತವಾಗಿ ಇಂದು ನಡೆಯಿತು. ಸಹಜ ಅನ್ನಿಸುವ ಸಣ್ಣ ಪುಟ್ಟ ಗೊಂದಲ ಹೊರತುಪಡಿಸಿದರೆ, ಮತ್ಯಾವ ಸಮಸ್ಯೆಗಳು ಎಲ್ಲೂ ಕಂಡು ಬಂದಿಲ್ಲ.

ವಿಶೇಷ ಅಂದ್ರೆ ಎಲ್ಲೆಡೆ ವಿದ್ಯಾರ್ಥಿಗಳಲ್ಲಿ ನಿರೀಕ್ಷೆಗೂ ಮೀರಿದ ಉತ್ಸಾಹ ಕಂಡು ಬಂದಿದ್ದು. ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೆಲವು ಕಡೆ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದಿರಲಿ ಎಂದು ಪರೀಕ್ಷಾರ್ಥಿಗಳಿಗೆ ಉತ್ತೇಜನ ನೀಡುವ ನಿಟ್ಟಿನ ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯ್ತು. ಇನ್ನು ಕೆಲವು ಕಡೆ  ಕೆಲವು ಪರೀಕ್ಷಾ ಕೇಂದ್ರಗಳನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಳಿಸಲಾಗಿತ್ತು. ಮತ್ತೆ ಕೆಲವೆಡೆ ತಳಿರು ತೋರಣ, ಸ್ವಾಗತ ಕಮಾನುಗಳನ್ನು ಕಟ್ಟಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಸ್ವಾಗತಿಲಾಯಿತು.

Rain or shine, volunteers from YfS & Doctors for Seva are working diligently to ensure safe and smooth conduct of the SSLC exams across Karnataka.
By screening all students & teachers, ensuring covid appropriate behavior, they are providing much needed relief to worried parents pic.twitter.com/KH5rcL89VY

— Youth For Seva (@yfs_official) July 19, 2021

ಈ ನಡುವೆ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಬೆಂಗಳೂರಿನ ವಿಜಯಾ ಕಾಲೇಜ್ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಧೈರ್ಯ ತುಂಬಿದರು.

This is how #Karnataka is ensuring this key step in the lives of students isn't missed.

Edu Min is inspecting schools in #Bengaluru himself.. #SSLC exams! pic.twitter.com/So6EIcd4EI

— Harsha Bhat 🇮🇳 (@bhatinmaai) July 19, 2021

ಪರೀಕ್ಷೆ ಬರೆದು ಹೊರ ಬಂದ ವಿದ್ಯಾರ್ಥಿಗಳ ಮೊಗದಲ್ಲಿ ಸಂತಸ ಕಂಡು ಬಂದಿತ್ತು. ಎಲ್ಲರೂ ಪರಸ್ಪರ ತಮ್ಮ ಸ್ನೇಹಿತರೊಂದಿಗೆ ಹೊಸ ಅನುಭವದಲ್ಲಿ ಪರೀಕ್ಷೆ ಬರೆದಿದ್ದುರ ಬಗ್ಗೆ ಮಾತುಗಳನ್ನಾಡುತ್ತಿದ್ದರು.

#Mangaluru #FireinExamCentre All 208 students writing SSLC exam were moved to another building after fire broke out in biology lab of a private college in Babbukatte near Thokkottu @XpressBengaluru @santwana99 @compolmlr @nimmasuresh pic.twitter.com/ZfsugI5BZu

— vincent dsouza (@vinndz_TNIE) July 19, 2021
https://twitter.com/HarshaVasishta/status/1416975905688227842
Tags: SSLC exam
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್