crossorigin="anonymous"> Kejriwal : ಮೋದಿಯನ್ನೇ ನಡುಗಿಸುವ ಭರವಸೆ ಕೊಟ್ಟ ಡೆಲ್ಲಿ ಸಿಎಂ ಕೇಜ್ರಿವಾಲ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kejriwal : ಮೋದಿಯನ್ನೇ ನಡುಗಿಸುವ ಭರವಸೆ ಕೊಟ್ಟ ಡೆಲ್ಲಿ ಸಿಎಂ ಕೇಜ್ರಿವಾಲ್

Radhakrishna Anegundi by Radhakrishna Anegundi
16-08-22, 10 : 58 pm
in ಟಾಪ್ ನ್ಯೂಸ್
delhi-chief-minister-arvind-kejriwal-tests-positive-for-covid-19-positivity-rate-in-capital-crosses-6-as-delhi-battles-virus
Share on FacebookShare on TwitterWhatsAppTelegram

Kejriwal ಆಪ್ ಖಾಲಿ ಡಬ್ಬ ಸದ್ದು ಮಾಡುತ್ತಿದೆ ಅನ್ನುತ್ತಿದೆ ಬಿಜೆಪಿಯವರು ಇದೀಗ ಈ ಭರವಸೆ ಕೇಳಿ ಗಾಬರಿಯಾಗಿದ್ದಾರೆ

ಗುಜರಾತ್ :  ಆಪ್ ಅನ್ನು ಅಧಿಕಾರಕ್ಕೆ ತಂದರೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣ ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡೋದಾಗಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ( Kejriwal) ಭರವಸೆ ನೀಡಿದ್ದಾರೆ. ಗುಜರಾತ್​ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಛ್ ಜಿಲ್ಲೆಯ ಭುಜ್​ನಲ್ಲಿ ಏರ್ಪಡಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಈ ಭರವಸೆ ನೀಡಿದ್ದಾರೆ.

ಆಮ್​ ಆದ್ಮಿ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಗುಜರಾತ್​ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಉಚಿತ ಶಿಕ್ಷಣವನ್ನು ಉಚಿವಾಗಿ ನೀಡುವ ದೊಡ್ಡ ಭರವಸೆಯನ್ನು ನೀಡಿದ್ದಾರೆ.

ಇದನ್ನು ಓದಿ : Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

ಜೊತೆಗೆ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಉನ್ನತೀಕರಣ ಮಾಡುವುದಾಗಿ ಹೇಳಿರುವ ಕೇಜ್ರಿವಾಲ್ ಖಾಸಗಿ ಶಾಲೆಗಳ ವ್ಯವಹಾರದ ಲೆಕ್ಕಪರಿಶೋಧನೆ ನಡೆಸುವುದಾಗಿ ಹೇಳಿದ್ದಾರೆ. ಜೊತೆಗೆ ಹೆಚ್ಚುವರಿ ಶುಲ್ಕವನ್ನು ಪಡೆದಿದ್ದರೆ ಅದನ್ನು ಪೋಷಕರಿಗೆ ವಾಪಸ್ ಕೊಡಿಸುವ ಕೆಲಸವನ್ನೂ ಗುಜರಾತ್​ನಲ್ಲಿ ನಮ್ಮ ಸರ್ಕಾರ ಮಾಡಲಿದೆ ಅಂದಿದ್ದಾರೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್