crossorigin="anonymous"> ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

Radhakrishna Anegundi by Radhakrishna Anegundi
28-10-24, 7 : 26 pm
in ಟಾಪ್ ನ್ಯೂಸ್, ರಾಜ್ಯ
r latha ias
Share on FacebookShare on TwitterWhatsAppTelegram

ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ಮೂರು ತಿಂಗಳೊಳಗಾಗಿ  ಸುಪ್ರೀಂ ಕೋರ್ಟ್ ಗೆ  ವರದಿ

ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯಮಹಿಳಾ ಆಯೋಗ ಹಾಗೂ  ಜಿಲ್ಲಾಡಳಿತದ ವತಿಯಿಂದ ಲೈಂಗಿಕ ದೌರ್ಜನ್ಯ ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು  ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ, ಆಂತರಿಕ ದೂರು ನಿರ್ವಹಣಾ ಸಮಿತಿಯ ಅಧ್ಯಕ್ಷರು ಮತ್ತು  ಸದಸ್ಯರಿಗಾಗಿ  ಮಂಡ್ಯದಲ್ಲಿಂದು  ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು  ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ  ಲತಾ  ಉದ್ಘಾಟಿಸಿದರು.

ಈ ವೇಳೆ  ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ  ಮಲ್ಲಿಕಾರ್ಜುನ ಬಾಲದಂಡಿ,  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ  ಶೇಕ್  ತನ್ವಿರ್ ಆಸೀಫ್ ಸೇರಿದಂತೆ  ಹಲವರು ಉಪಸ್ಥಿತರಿದ್ದರು.

ಬಳಿಕ ಲತಾ,  ಮಹಿಳೆಯರು ಮತ್ತು ಮಕ್ಕಳ ಮೇಲೆ  ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ಮೂರು ತಿಂಗಳೊಳಗಾಗಿ  ಸುಪ್ರೀಂ ಕೋರ್ಟ್ ಗೆ  ವರದಿ ಸಲ್ಲಿಸಬೇಕಾಗಿದೆ. ಹೀಗಾಗಿ  ಎಲ್ಲ ಜಿಲ್ಲಾಧಿಕಾರಿಗಳಿಂದ ವರದಿ ಕೇಳಲಾಗಿದೆ. ಜಿಲ್ಲಾ ಮಟ್ಟದಲ್ಲಿ   ಈ ರೀತಿಯ ಪ್ರಕರಣಗಳು ನಡೆಯದಂತೆ  ಜಾಗ್ರತೆ  ವಹಿಸಬೇಕು ಎಂದು ಅವರು ತಿಳಿಸಿದರು.

 ಡಾ. ಕುಮಾರ,  ಲೈಂಗಿಕ ದೌರ್ಜನ್ಯವಾದ ಸಮಯದಲ್ಲಿ ದೂರು ನೀಡುವ ಸಂಖ್ಯೆ ಕಡಿಮೆ. ಈ ರೀತಿಯ ಘಟನೆಗಳು  ನಡೆದರೆ  ದೂರು ನೀಡಬೇಕು. ಈ ಸಂಬಂಧ ರಚಿಸಲಾಗಿರುವ ಆಂತರಿಕ ಸಮಿತಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು. ಪ್ರಕರಣಗಳು ನಡೆಯದಂತೆ  ಎಚ್ಚರಿಕೆ ವಹಿಸಬೇಕು.

 ತಪ್ಪಿದರೆ ಕಡೆಯ ದಿನ ಅಂತಹ  ಅಧಿಕಾರಿಗಳ  ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮಲ್ಲಿಕಾರ್ಜುನ  ಬಾಲದಂಡಿ,  ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಈ ನಿಟ್ಟಿನಲ್ಲಿ ಆಯಾ ಕ್ಷೇತ್ರದಲ್ಲಿ  ದಾಖಲಾಗುವ ದೂರುಗಳನ್ನು ಆಧರಿಸಿ  ಇತ್ಯರ್ಥಕ್ಕೆ ಒತ್ತು ನೀಡಬೇಕಾಗಿದೆ ಎಂದು ತಿಳಿಸಿದರು.

ಶೇಕ್  ತನ್ವಿರ್ ಆಸೀಫ್, ದೌರ್ಜನ್ಯ ತಡೆಗಟ್ಟುವ ಸಂಬಂಧ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾನೂನುಗಳನ್ನು ಜಾರಿಗೆ  ತಂದಿದ್ದು, ಅವುಗಳನ್ನು ಅನುಷ್ಠಾನ ಮಾಡುವ   ಜವಾಬ್ದಾರಿ  ಅಧಿಕಾರಿಗಳದ್ದು ಎಂದು ಹೇಳಿದರು.

ಇದೇ ವೇಳೆ  ಸಂಪನ್ಮೂಲ ವ್ಯಕ್ತಿಗಳಿಂದ  ಮಹಿಳಾ ದೌರ್ಜನ್ಯ ಮತ್ತು ಕಿರುಕುಳಧ  ಪ್ರಕರಣವನ್ನು ನಿರ್ವಹಿಸುವ ಸಂಬಂಧ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

2024ರ ಕ್ರೀಡಾ ಪ್ರಶಸ್ತಿಗಳಿಗಾಗಿ ಯುವ ವ್ಯವಹಾರ & ಕ್ರೀಡಾ ಸಚಿವಾಲಯದಿಂದ ಅರ್ಜಿ ಆಹ್ವಾನ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್