crossorigin="anonymous"> ಬಡ್ತಿಗಾಗಿ SSLC ಪರೀಕ್ಷೆ ಬರೆದ 55 ವರ್ಷದ ಪೊಲೀಸ್ ಪೇದೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಡ್ತಿಗಾಗಿ SSLC ಪರೀಕ್ಷೆ ಬರೆದ 55 ವರ್ಷದ ಪೊಲೀಸ್ ಪೇದೆ

Radhakrishna Anegundi by Radhakrishna Anegundi
19-07-21, 4 : 37 pm
in ಟ್ರೆಂಡಿಂಗ್
police sslc
Share on FacebookShare on TwitterWhatsAppTelegram

ಕೋಲಾರ : ಕೊರೋನಾ ಆತಂಕದ ನಡುವೆಯೇ SSLC ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಮೊದಲ ದಿನದ ಪರೀಕ್ಷೆಯಲ್ಲಿ ಸಹಜ ಗೊಂದಲಗಳನ್ನು ಹೊರತುಪಡಿಸಿದ್ರೆ ಸುಸೂತ್ರವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಿಂ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ನಡುವೆ ಕೋಲಾರದಲ್ಲಿ 55 ವರ್ಷದ ಪೊಲೀಸ್ ಪೇದೆಯೊಬ್ಬರು SSLC ಪರೀಕ್ಷೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಕೋಲಾರ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಬಂದ ಕುರುಬರ ಪೇಟೆ ನಿವಾಸಿ ಮಂಜುನಾಥ್ ಯಾವುದೇ ಮುಜುಗರವಿಲ್ಲದೆ ವಿದ್ಯಾರ್ಥಿಗ ಜೊತೆಗೆ ವಿದ್ಯಾರ್ಥಿಯಾಗಿ ಪರೀಕ್ಷೆ ಬರೆದರು.

1993ರಲ್ಲಿ  ಪೊಲೀಸ್ ಪೇದೆಯಾಗಿ ನೇಮಕಗೊಂಡಿರುವ ಇವರು ಪ್ರಸ್ತುತ ಬೆಂಗಳೂರಿನ, ಕೋರಮಂಗಲ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಮೋಷನ್ ನಿರೀಕ್ಷೆಯಲ್ಲಿದ್ದಾರೆ. ಬಡ್ತಿಗಾಗಿ SSLC ಪಾಸ್ ಆಗಿರಬೇಕು ಅನ್ನುವ ನಿಯಮವಿದೆ. ಹೀಗಾಗಿ ಮಂಜುನಾಥ್ ಪರೀಕ್ಷೆ ಬರೆದಿದ್ದಾರೆ.

police sslc1

ಅಂದ ಹಾಗೇ ಇವರು SSLC ಪಾಸ್ ಮಾಡುವ ಪ್ರಯತ್ನವನ್ನು ಕಳೆದ ವರ್ಷವೇ ಪ್ರಾರಂಭಿಸಿದ್ದು, ಮೊದಲ ಪ್ರಯತ್ನದಲ್ಲಿ ಮೂರು ವಿಷಯಗಳಲ್ಲಿ ಉತ್ತೀರ್ಣರಾಗಿದ್ದಾರೆ. ಇನ್ನು 4 ವಿಷಯಗಳು ಬಾಕಿ ಉಳಿದಿದ್ದು, ಅದರಲ್ಲಿ ಈ ವರ್ಷ ಉರ್ತೀರ್ಣರಾಗಿರುವ ಗುರಿ ಇಟ್ಟುಕೊಂಡಿದ್ದಾರೆ.

ಕನ್ನಡ, ಇಂಗ್ಲೀಷ್, ಗಣಿತ ಪರೀಕ್ಷೆಯನ್ನು ಪೇದೆ ಮಂಜುನಾಥ್ ಬರೆಯುತ್ತಿದ್ದಾರೆ. ಈಗಾಗಲೇ ವಿಜ್ಞಾನ, ಹಿಂದಿ ಹಾಗೂ ಸಮಾಜ ವಿಜ್ಞಾನ ಪರೀಕ್ಷೆಯನ್ನು ಮಂಜುನಾಥ್‌ ಪಾಸ್ ಮಾಡಿದ್ದಾರೆ.

Tags: SSLC exam
Share1TweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್