crossorigin="anonymous"> ಲೇಟ್ ಲತೀಫ್ – ಮುಖ್ಯಮಂತ್ರಿಯನ್ನೇ ಬಿಟ್ಟು ಹೋದ ಪೈಲೆಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲೇಟ್ ಲತೀಫ್ – ಮುಖ್ಯಮಂತ್ರಿಯನ್ನೇ ಬಿಟ್ಟು ಹೋದ ಪೈಲೆಟ್

Radhakrishna Anegundi by Radhakrishna Anegundi
28-10-18, 9 : 49 pm
in ದೇಶ
helicopter
Share on FacebookShare on TwitterWhatsAppTelegram

ಸಿಎಂ ಕುಮಾರಸ್ವಾಮಿ ಹೆಲಿಪ್ಯಾಡ್‌ಗೆ ನಿಗದಿತ ಸಮಯಕ್ಕೆ ಬಂದಿಲ್ಲ ಎಂದು ಸಿಎಂ ಅವರನ್ನು ಬಿಟ್ಟು ಹೆಲಿಕಾಪ್ಟರ್‌ ಬೆಂಗಳೂರಿಗೆ ತೆರಳಿದ ಘಟನೆ ಶನಿವಾರ ಹಾಸನದಲ್ಲಿ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ತೆರಳಬೇಕಿದ್ದ ಸಿಎಂ 3.35ಕ್ಕೆ  ಶ್ರವಣಬೆಳಗೊಳ ಹೆಲಿಪ್ಯಾಡ್‌ ಗೆ ಬರಬೇಕಾಗಿತ್ತು.

ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರು ಪ್ರಚಾರ ಮುಗಿಸಿ ಕೆ.ಆರ್‌.ಪೇಟೆ ಮಾರ್ಗವಾಗಿ ಶ್ರವಣಬೆಳಗೊಳ ಹೆಲಿಪ್ಯಾಡ್‌ಗೆ ಆಗಮಿಸಿ ನಂತರ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ತೆರಳಬೇಕಿತ್ತು. ಸಿಎಂ ಕಚೇರಿಯ ಪೂರ್ವ ನಿಗದಿಯಂತೆ 3.35ಕ್ಕೆ ಶ್ರವಣಬೆಳಗೊಳ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ಸಿಎಂ ತೆರಳಬೇಕಾಗಿತ್ತು. ಆದರೆ ಕಾರ್ಯಕ್ರಮದ ಒತ್ತಡದಿಂದ ಅವರು ಬರ್ಲೇ ಇಲ್ಲ.

ಬಳಿಕ ಸಂಜೆ 5 ಗಂಟೆಗೆ ಸಮಯವನ್ನು ಮುಂದೂಡಲಾಯ್ತು. 5 ಗಂಟೆಗೂ ಸಿಎಂ ಬರಲಿಲ್ಲ. ಈ ವೇಳೆ ಸಿಎಂ ಬರ್ತಾರೆ ಸ್ವಲ್ಪ ಹೊತ್ತು ಎಂದು ಪೊಲೀಸರು ಪೈಲೆಟ್ ಗಳನ್ನು ಮನವಿ ಮಾಡಿದರು. ಆದರೆ 5.30ರವರೆಗೂ ಕಾದ ಪೈಲೆಟ್ ಕತ್ತಲಾದ ಬಳಿಕ ಹಾರಾಟಕ್ಕೆ ಅವಕಾಶವಿಲ್ಲ ಎಂದು ಅನಿವಾರ್ಯವಾಗಿ ಸಿಎಂ ಅವರನ್ನು ಬಿಟ್ಟು ಬೆಂಗಳೂರಿಗೆ ತೆರಳಿದರು.

https://www.youtube.com/watch?v=LXvToNG3WTA

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್