crossorigin="anonymous"> living relationship ತಂದ ಆಪತ್ತು : ಮದುವೆ ಒಲ್ಲೆ ಅಂದ ಪ್ರಿಯತಮನನ್ನು ಕೊಂದ ಪ್ರೇಯಸಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

living relationship ತಂದ ಆಪತ್ತು : ಮದುವೆ ಒಲ್ಲೆ ಅಂದ ಪ್ರಿಯತಮನನ್ನು ಕೊಂದ ಪ್ರೇಯಸಿ

Radhakrishna Anegundi by Radhakrishna Anegundi
09-08-22, 3 : 29 pm
in ಕ್ರೈಮ್
living relationship throat-slit-with-razor-body-stuffed-in-trolley-bag-ghaziabad-woman-held-for-lovers-murder
Share on FacebookShare on TwitterWhatsAppTelegram

ತನಗಿಂತ 13 ವರ್ಷದ ದೊಡ್ಡವಳೊಂದಿಗೆ living relationship ಪ್ರೀತಿಯಲ್ಲಿ ಬಿದ್ದವನು ಹೆಣವಾಗಿದ್ದಾನೆ

ಲಖನೌ:  ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದು ಮದುವೆಗೆ ಒಪ್ಪದ ಪ್ರಿಯಕರನ್ನು ಪ್ರೇಯಸಿಯೇ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಕೊಲೆಯಾದವನ್ನು ಫಿರೋಜ್ ಚ್ವಾನಿ (23 ) ಎಂದು ಗುರುತಿಸಲಾಗಿದೆ. ಕೊಲೆಗಾರ್ತಿ ಪ್ರೀತಿ ಶರ್ಮಾ (36) ಎಂದು ಗೊತ್ತಾಗಿದೆ. ( living relationship)

ವೃತ್ತಿಯಲ್ಲಿ ಕ್ಷೌರಿಕನಾಗಿದ್ದ ಫಿರೋಜ್ ಚ್ವಾನಿ ಮತ್ತು 36 ವರ್ಷದ ಪ್ರೀತಿ ಶರ್ಮಾ ಕಳೆದ 4 ವರ್ಷಗಳಿಂದ ಒಟ್ಟಿಗೆ ( living relationship) ಬಾಳುತ್ತಿದ್ದರು. ಪ್ರೀತಿ ಶರ್ಮಾಗೆ ಈಗಾಗಲೇ ಮದುವೆಯಾಗಿದ್ದು, ಗಂಡನನ್ನು ಬಿಟ್ಟಿದ್ದಳು.

ಇದನ್ನು ಓದಿ : Bigg Boss Kannada Ott : ಆರ್ಯವರ್ಧನ್ ಚಳಿ ಬಿಡಿಸಿದ ಪತ್ರಕರ್ತ ಸೋಮಣ್ಣ ಮಾಚಿಮಡ

ಪ್ರೀತಿ ಮದುವೆ ಆಗುವಂತೆ ಫಿರೋಜ್ ಬೆನ್ನು ಬಿದ್ದಾಗ, ಮದುವೆಯಾಗಲು ಫಿರೋಜ್​ ನಿರಾಕರಿಸುತ್ತಿದ್ದ. ನಮ್ಮ ಮದುವೆ ಕೋಮುಗಲಭೆಗೆ ಕಾರಣವಾಗಬಹುದು ಎಂದು ಸಬೂಬು ಕೊಡುತ್ತಿದ್ದ. ಇದೇ ಕಾರಣಕ್ಕಾಗಿ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು.

ಮೊನ್ನೆ ಯಾವಾಗ ಜಗಳ ಜೋರಾಯ್ತೋ ತಾಳ್ಮೆ ಕಳೆದುಕೊಂಡ ಪ್ರೀತಿ, ರೇಜರ್​ ತೆಗೆದುಕೊಂಡು ಫಿರೋಜ್ ನ​ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ನಂತರ ಹೆಣವನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ದೊಡ್ಡ ಟ್ರಾಲಿ ಬ್ಯಾಗ್ ನಲ್ಲಿ ತುಂಬಿಸಿದ್ದಳು. ಒಂದು ದಿನ ಮನೆಯಲ್ಲೇ ಶವ ಇಟ್ಟಿದ್ದ ಪ್ರೀತಿ ಅದನ್ನು ಎಸೆದು ಬರಲು ತಡ ರಾತ್ರಿ ಹೊರಟಿದ್ದಾಳೆ.

36 year old woman slits throat of 22 year old lover for1

ಯಾವಾಗ ಟ್ರಾಲಿ ಬ್ಯಾಗ್ ಎಳೆದುಕೊಂಡು ಈಕೆ ಬರುವಾಗ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ಅನುಮಾನ ಬಂದಿದೆ. ಅನುಮಾನಗೊಂಡು ಆಕೆಯನ್ನು ತಡೆದು ಪ್ರಶ್ನಿಸಿದ್ದಾರೆ. ಸರಿಯಾದ ಉತ್ತರ ಸಿಗಲಿಲ್ಲ, ಅನುಮಾದಿಂದ ಬ್ಯಾಗ್​ ಓಪನ್ ಮಾಡಿಸಿದ್ರೆ ಬೆಚ್ಚಿ ಬೀಳುವ ಸರದಿ ಪೊಲೀಸರದ್ದು.

ಬ್ಯಾಗ್ ನಲ್ಲಿ ಮೃತದೇಹವನ್ನು ನೋಡಿದ ಪೊಲೀಸರು ಪ್ರೀತಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ತಾನ್ಯಾಕೆ ಆತನನ್ನು ಕೊಲೆ ಮಾಡಿದೆ ಅನ್ನುವುದನ್ನು ವಿವರಿಸಿದ್ದಾಳೆ.

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್