crossorigin="anonymous"> ಸುಳ್ಳು ಹರಡಲು ನಾನು ಮೋದಿಯಲ್ಲ :ಏನಿದು ನಾನ್​ಸೆನ್ಸ್​, ಸುಳ್ಳು ಸುದ್ದಿ ಹರಡಿದ್ರೆ ಮಾನನಷ್ಟ ಕೇಸು ಹಾಕಬೇಕಾಗುತ್ತದೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸುಳ್ಳು ಹರಡಲು ನಾನು ಮೋದಿಯಲ್ಲ :ಏನಿದು ನಾನ್​ಸೆನ್ಸ್​, ಸುಳ್ಳು ಸುದ್ದಿ ಹರಡಿದ್ರೆ ಮಾನನಷ್ಟ ಕೇಸು ಹಾಕಬೇಕಾಗುತ್ತದೆ

Radhakrishna Anegundi by Radhakrishna Anegundi
24-04-19, 11 : 40 pm
in ಟಾಪ್ ನ್ಯೂಸ್
mamata banerjee narendra modi
Share on FacebookShare on TwitterWhatsAppTelegram

ನರೇಂದ್ರ ಮೋದಿ ಅವರ ಬಯೋಪಿಕ್ ಬಿಡುಗಡೆ ಕುರಿತ ವಿವಾದ ಸೈಲೆಂಟ್ ಆಗುತ್ತಿದ್ದಂತೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಬಯೋಪಿಕ್​ ಸದ್ದು ಮಾಡಲಾರಂಭಿಸಿದೆ.

ಮಮತಾ ಬ್ಯಾನರ್ಜಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಚಿತ್ರವನ್ನು ಚುನಾವಣೆ ಮುಗಿಯೊವರೆಗೂ ಬ್ಯಾನ್​ ಮಾಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿತ್ತು.

didi bio

ಈ ಬಗ್ಗೆ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿರುವ ಮಮತಾ ಏನಿದು ನಾನ್​ಸೆನ್ಸ್​? ಯಾವುದೇ ಬಯೋಪಿಕ್​ ಮಾಡುವುದರಿಂದ ನನಗೇನು ಸಮಸ್ಯೆ ಇಲ್ಲ. ಕೆಲವು ಯುವಕರು ತಮ್ಮಷ್ಟಕ್ಕೆ ಕತೆಯನ್ನು ಸಂಗ್ರಹಿಸಿ ಅದನ್ನು ತೆರೆಯ ಮೇಲೆ ತರುವುದು ಅವರಿಗೆ ಬಿಟ್ಟಿದ್ದು, ಅದು ನನಗೆ ಸಂಬಂಧಿಸಿದ್ದಲ್ಲ. ನಾನು ನರೇಂದ್ರ ಮೋದಿಯಲ್ಲ. ಸುಳ್ಳು ಹರಡುವ ಮೂಲಕ ನನ್ನನ್ನು ಮಾನನಷ್ಟ ಪ್ರಕರಣ ದಾಖಲಿಸಲು ಪ್ರೇರೆಪಿಸಬೇಡಿ ಎಂದು ಬಿಜೆಪಿಗರಿಗೆ ಎಚ್ಚರಿಕೆ ನೀಡಿದ್ದಾರೆ.

What is all this nonsense being spread! I have nothing at all to do with any biopic. If some young people have collected stories & expressed themselves, that’s up to them.Not related to us. I am not Narendra Modi.
Please do not compel me to file for defamation by spreading lies

— Mamata Banerjee (@MamataOfficial) April 24, 2019

ಮೇ 3, 2019 ರಂದು ಮಮತಾ ಬ್ಯಾನರ್ಜಿ ಕುರಿತಾದ ಬಯೋಪಿಕ್​ ಚಿತ್ರ ಬಿಡುಗಡೆಯಾಗಲಿದೆ ಎಂದು ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಜನರ ಗಮನ ಆ ಕಡೆ ಕೇಂದ್ರಿಕೃತವಾಗಿತ್ತು. ಇದರ ಆಧಾರದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ, ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು ಚಿತ್ರ ಬಿಡುಗಡೆಯಾಗುವ ಮುನ್ನ ಒಮ್ಮೆ ಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿತ್ತು.

ಏ. 17ರಂದು ಬಿಜೆಪಿ ತೃಣಮೂಲ ಕಾಂಗ್ರೆಸ್​ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಜೀವನಾಧರಿತ ಚಿತ್ರವನ್ನು ಚುನಾವಣೆ ಮುಗಿಯುವವರೆಗೆ ಬ್ಯಾನ್​ ಮಾಡಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರದ ಮೂಲಕ ಮನವಿ ಮಾಡಿತ್ತು.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್