crossorigin="anonymous"> ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿಗೆ ಶಿಕ್ಷೆ ಪ್ರಕಟ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿಗೆ ಶಿಕ್ಷೆ ಪ್ರಕಟ

ಲಸ ನೀಡಿರಲಿಲ್ಲ ಎಂಬ ಸಿಟ್ಟಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್‌ ಕರೆ ಮಾಡಿ ಜೈಲು ಸೇರಿದ್ದ.

Radhakrishna Anegundi by Radhakrishna Anegundi
16-03-22, 8 : 48 pm
in ರಾಜ್ಯ
adithya rao mng airport bomb
Share on FacebookShare on TwitterWhatsAppTelegram

ಮಂಗಳೂರು : 2020ರ ಜನವರಿ ತಿಂಗಳಲ್ಲಿ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ದೋಷಿ ಎಂದು ನ್ಯಾಯಾಲಯ ಘೋಷಿಸಿದ್ದು ಬುಧವಾರ ಶಿಕ್ಷೆಯ ಪ್ರಮಾಣವನ್ನು ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಘೋಷಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967 ರ ಸೆಕ್ಷನ್ 16 ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10000 ದಂಡ. ದಂಡ ಕಟ್ಟಲು ವಿಫಲವಾದರೆ 6 ತಿಂಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4 ರ ಪ್ರಕಾರ 5 ವರ್ಷಗಳ ಕಠಿಣ ಸೆರೆವಾಸ ಮತ್ತು 10000 ರೂ. ದಂಡ ಮತ್ತು  ದಂಡ ಕಟ್ಟಲು ವಿಫಲವಾದರೆ 6 ತಿಂಗಳ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದೆ.

2018ರಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್‌ ಕರೆ, ಬೆಂಗಳೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್‌ ಕರೆ ಹಾಗೂ ಎರಡು ಕಳ್ಳತನ ಪ್ರಕರಣಗಳು ಈತನ ಮೇಲಿದೆ. ಆದಿತ್ಯ ರಾವ್‌ ಈ ಹಿಂದೆ ಕೆಲಸ ಕೇಳಿಕೊಂಡು ಹೋದಾಗ, ತನಗೆ ಕೆಲಸ ನೀಡಿರಲಿಲ್ಲ ಎಂಬ ಸಿಟ್ಟಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್‌ ಕರೆ ಮಾಡಿ ಜೈಲು ಸೇರಿದ್ದ.

ಎಂಬಿಎ ವ್ಯಾಸಂಗ ಮಾಡಿರುವ ಆದಿತ್ಯ ರಾವ್ ಬಳಿಕ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಪ್ರತಿಷ್ಠಿತ ಬಹುರಾಷ್ಟ್ರೀಯ ಬ್ಯಾಂಕ್‌ನಲ್ಲಿ ಮಾರುಕಟ್ಟೆ ವಿಭಾಗದಲ್ಲಿ ವ್ಯವಸ್ಥಾಪಕ ಹುದ್ದೆ ಅಲಂಕರಿಸಿದ್ದ, ಒಂದು ವರ್ಷದ ಬಳಿಕ ಅಲ್ಲಿ ಕೆಲಸ ಬಿಟ್ಟು ಮತ್ತೂಂದು ಬ್ಯಾಂಕ್ ಸೇರಿದ್ದ.  ಉತ್ತಮ ವೇತನವಿದ್ದರೂ ಆ ಕೆಲಸವನ್ನು ಬಿಟ್ಟು ಮೂಡುಬಿದಿರೆಯ ಕಾಲೇಜೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಸೇರಿದ್ದ. ಬಳಿಕ ಮಂಗಳೂರಿನ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ. ಇನ್ನು ಈತನನ್ನು ಮನೆಯವರೊಂದಿಗೆ ಹಲವು ವರ್ಷಗಳ ಹಿಂದೆಯೇ ಸಂಪರ್ಕ ಕಡಿದುಕೊಂಡಿದ್ದ.

A live explosive was found in an unattended bag near the airport gate on January 20, 2020. Two days later Aditya Rao surrendered before the police

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್