crossorigin="anonymous"> ಮಗಳಿಗೆ ಆಷಾಢ ಉಡುಗೊರೆ : 1000kg ಮೀನು, 1000kg ತರಕಾರಿ, 250kg ಸ್ವೀಟ್..... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಗಳಿಗೆ ಆಷಾಢ ಉಡುಗೊರೆ : 1000kg ಮೀನು, 1000kg ತರಕಾರಿ, 250kg ಸ್ವೀಟ್…..

Radhakrishna Anegundi by Radhakrishna Anegundi
21-07-21, 12 : 11 pm
in ಟ್ರೆಂಡಿಂಗ್
ashada gift torrentspree
Share on FacebookShare on TwitterWhatsAppTelegram

ಹೊಸದಾಗಿ ಮದುವೆಯಾಗಿ ಮೊದಲ ಆಷಾಢದ ಸಂಭ್ರಮದಲ್ಲಿರುವ ಮಗಳಿಗೆ ಆಂಧ್ರ ಪ್ರದೇಶದ ಮೂಲದ ವ್ಯಕ್ತಿಯೊಬ್ಬರು ಭರ್ಜರಿ ಉಡುಗೊರೆ ಕಳುಹಿಸಿ ವೈರಲ್ ಆಗಿದ್ದಾರೆ.

ದಕ್ಷಿಣ ಭಾರತದ ರಾಜ್ಯದ ಕೆಲ ಸಮುದಾಯಗಳಲ್ಲಿ ಆಷಾಢ ಮಾಸದಲ್ಲಿ ಉಡುಗೊರೆ ಕಳುಹಿಸಿಸುವುದು ಸಂಪ್ರದಾಯ. ಅದೇ ರೀತಿ  ರಾಜಮಂಡ್ರಿಯ ಉದ್ಯಮಿ ಬಲರಾಮ ಕೃಷ್ಣ ತಮ್ಮ ಮಗಳು ಪ್ರತ್ಯೂಷಾಳಿಗೆ ವಿಶೇಷ ಉಡುಗೊರೆ ಕಳುಹಿಸಿದ್ದಾರೆ.

ashada gift2

ಏನು ಅಂತೀರಾ ಆ ಉಡುಗೊರೆ, ಸಾವಿರ ಕೆಜಿ ಮೀನು, ಸಾವಿರ ಕೆಜಿ ತರ್ಕಾರಿ, 250 ಕೆಜಿ ಸಿಗಡಿ, 250 ಕೆಜಿ ದಿನಸಿ ಸಾಮಾನು, 250 ಡಬ್ಬಿ ಉಪ್ಪಿನ ಕಾಯಿ, 250 ಕೆಜಿ ಸಿಹಿ ತಿನಿಸು, 50 ಕೆಜಿ ಕೋಳಿ, 10 ಆಡುಗಳನ್ನು ಕಳುಹಿಸಿದ್ದಾರೆ.

ashada gift1

ಆಂಧ್ರದ ರಾಜಮಂಡ್ರಿಯ ಉದ್ಯಮಿ ಬಲರಾಮ ಕೃಷ್ಣ  ಅವರ ಮಗಳ ವಿವಾಹ ಪುದುಚೇರಿಯ ಪವನ್ ಕುಮಾರ್ ಅವರೊಂದಿಗೆ ನಡೆದಿತ್ತು. ಮಗಳು ಹಾಗೂ ಅಳಿಯನ ಮೊದಲ ಆಷಾಢ ವಿಶೇಷವಾಗಿರಿಸಲು ಬಲರಾಮ ಕೃಷ್ಣ ಈ ಉಡುಗೊರೆಗಳನ್ನು ನೀಡಿದ್ದಾರೆ.

ashada gift1 1

ಅಳಿಯಂದಿರ ನಿವಾಸಕ್ಕೆ ಟ್ರಕ್ ನಲ್ಲಿ ಈ ಉಡುಗೊರೆಗಳನ್ನು ಸಾಗಿಸಲಾಗಿದ್ದು, ಟ್ರಕ್ ಅನ್ ಲೋಡ್ ಆಗುತ್ತಿದ್ದಂತೆ ಪ್ರತ್ಯೂಷಾ ಹಾಗೂ ಪವನ್ ಕುಮಾರ್ ಶಾಕ್ ಆಗಿದ್ದಾರೆ.

Tags: #andrapradesh#ಆಷಾಢandraandra pradeshAshada
Share1TweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್